Monday, 15th July 2019

2 months ago

ಸಂಕಷ್ಟದಲ್ಲಿದ್ದಾಗಲೇ ಕೈ ಬಿಟ್ಟ ಸಿಎಂ ಕುಚುಕು!

ಬೆಂಗಳೂರು: ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು. ಏನೇ ಸಮಸ್ಯೆ ಇದ್ದರೂ ನಾನೀದ್ದೇನೆ ಎಂದು ಹೇಳುತ್ತಾ, ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಇನ್ನು 7 ದಿನಗಳ ಕಾಲ ನಾಟ್ ರೀಚೆಬಲ್‍ನಲ್ಲಿ ಇರಲಿದ್ದಾರೆ. ಭಾನುವಾರ ರಾತ್ರಿ ದೆಹಲಿಯಿಂದ ಕುಟುಂಬ ಸಮೇತ […]

3 months ago

ತೊಟ್ಟಿಲು ತೂಗಿ, ಸಿಎಂ ಪದವಿಗೆ ಮೊರೆ ಹೋದ್ರಾ ಡಿಕೆಶಿ?

ಬಳ್ಳಾರಿ: ಸದ್ಯ ದೋಸ್ತಿ ಸರ್ಕಾರದ ಟ್ರಬಲ್ ಶೂಟರ್ ಸಚಿವ ಡಿ.ಕೆ. ಶಿವಕುಮಾರ್, ಸಿಎಂ ಪದವಿಗಾಗಿ ದೇವರ ಮೊರೆ ಹೋದರಾ ಅನ್ನೋ ಪ್ರಶ್ನೆ ಎದ್ದಿದೆ. ಸಚಿವ ಶಿವಕುಮಾರ್ ಬಳ್ಳಾರಿಯ ಚಳ್ಳಗುರ್ಕಿಯ ಯರಿತಾತ ದೇವಾಲಯದಲ್ಲಿ ತೊಟ್ಟಿಲು ತೂಗಿದ ನಂತರ ಇಂತಹದ್ದೊಂದು ಪ್ರಶ್ನೆ ಇದೀಗ ಎದ್ದಿದೆ. ಮಂಗಳವಾರ ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ನಾಮಪತ್ರ ಸಲ್ಲಿಕೆ ನಂತರ ಪವಾಡ ಪುರುಷ...

ಯಾವ ಕಿಂಗು ಇಲ್ಲ, ಪಿನ್ ಇಲ್ಲ, ಕಿಂಗ್ ಪಿನ್‍ಗಳೇ ಬೇರೆ ಇದ್ದಾರೆ: ಡಿಕೆಶಿ

10 months ago

ಕಲಬುರಗಿ: ಆಪರೇಷನ್ ಕಮಲದಲ್ಲಿ ಯಾವ ಕಿಂಗು ಇಲ್ಲ, ಪಿನ್ನು ಇಲ್ಲ, ಅವನು ಲೆಕ್ಕಾನು ಇಲ್ಲ ಎಂದು ಜಲಸಂಪನ್ಯೂಲ ಸಚಿವ ಡಿಕೆ.ಶಿವಕುಮಾರ್ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರದಲ್ಲಿ ಹೇಳಿದ್ದಾರೆ. ಶಿವಕುಮಾರ್ ಜಾಮೀನು ಸಿಕ್ಕ ಬೆನ್ನಲ್ಲೆ ಶ್ರೀ ಕ್ಷೇತ್ರ ದತ್ತಾತ್ರೇಯ ದೇವಸ್ಥಾನದ ದರ್ಶನ ಮಾಡಿ...

ತಡರಾತ್ರಿ ಅಣ್ಣ ಡಿಕೆಶಿಯನ್ನು ಭೇಟಿ ಮಾಡಿದ್ರು ತಮ್ಮ ಡಿಕೆ ಸುರೇಶ್!

10 months ago

ಬೆಂಗಳೂರು: ಜಾರಿ ನಿರ್ದೇಶಾಲಯ ಸಚಿವ ಡಿ.ಕೆ. ಶಿವಕುಮಾರ್ ಅವರ ಎಫ್‍ಐಆರ್ ಗೆ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಸಂಸದ ಡಿ.ಕೆ ಸುರೇಶ್ ತಡರಾತ್ರಿ ಅಣ್ಣನನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಶನಿವಾರ ತಡರಾತ್ರಿ ಸುಮಾರು 11.30 ಗಂಟೆಗೆ ಶಿವಕುಮಾರ್ ಮನೆಗೆ ಸುರೇಶ್ ಭೇಟಿ...

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ದ್ವೇಷದ ರಾಜಕಾರಣ, ಭಯದಿಂದ ತುರ್ತು ಸುದ್ದಿಗೋಷ್ಠಿ ಕರೆದಿಲ್ಲ: ಡಿಕೆ ಸುರೇಶ್

10 months ago

ಬೆಂಗಳೂರು: ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಎಫ್‍ಐಆರ್ ದಾಖಲಿಸುವ ಪ್ರಯತ್ನ ನಡೆಸುತ್ತಿದ್ದ ಬೆನ್ನಲ್ಲೇ ಸಹೋದರ ಸಂಸದ ಡಿ.ಕೆ. ಸುರೇಶ್ ಅವರು ನಗರದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ರಾಜ್ಯ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ....

ಧರ್ಮವನ್ನು ಯಾರು ಕಾಪಾಡ್ತಾರೋ ಅವರನ್ನು ಧರ್ಮ ಕಾಪಾಡುತ್ತೆ: ಡಿ.ಕೆ ಶಿವಕುಮಾರ್

12 months ago

ಮಡಿಕೇರಿ: ತಲಕಾವೇರಿಗೆ ಬಾಗಿನ ಅರ್ಪಿಸಿ ಧರ್ಮವನ್ನು ಯಾರು ಕಾಪಾಡುತ್ತಾರೋ ಅವರನ್ನು ಧರ್ಮ ಕಾಪಾಡುತ್ತದೆ ಎಂದು ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ದಂಪತಿ ಕೊಡಗಿನಲ್ಲಿ ತಲಕಾವೇರಿಗೆ ಬಾಗಿನ ಅರ್ಪಿಸಿದ್ದಾರೆ. ಇವರ ಜೊತೆ ಡಿ.ಕೆ. ಶಿವಕುಮಾರ್ ಅವರು ಕೂಡ ಬಾಗಿನ...

ಕಾಂಗ್ರೆಸ್‍ನತ್ತ ಮಾಲಾಶ್ರೀ, ಸಾಧು ಕೋಕಿಲ ಚಿತ್ತ?

2 years ago

ಬೆಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಮತ್ತಷ್ಟು ಜೋರಾಗಿದ್ದು ಸ್ಯಾಂಡಲ್‍ವುಡ್ ತಾರೆಯರಾದ ಮಾಲಾಶ್ರೀ ಮತ್ತು ಸಾಧು ಕೋಕಿಲ ಕಾಂಗ್ರೆಸ್ ಸೇರ್ಪಡೆಯಾಗಲು ಚಿಂತನೆ ನಡೆಸಿದ್ದಾರೆ. ಹೌದು. ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಮಾಲಾಶ್ರೀ ಮತ್ತು ಸಾಧುಕೋಕಿಲ ಭೇಟಿ ಮಾಡಿ ಪಕ್ಷ...

ಐಟಿ ರೇಡ್: ರಾಜ್ಯದ ಸಂಸದರಿಗೆ ಮೋದಿಯಿಂದ ಜಾಣ್ಮೆಯ ಪಾಠ

2 years ago

ನವದೆಹಲಿ: ರಾಜ್ಯದಲ್ಲಿ ಐಟಿ ದಾಳಿ ವಿಚಾರವಾಗಿ ಯಾರೂ ಪೇಚಿಗೆ ಸಿಲುಕಿಸುವ ಹೇಳಿಕೆ ಕೊಡಬೇಡಿ ಎಂದು ರಾಜ್ಯ ಬಿಜೆಪಿ ನಾಯಕರಿಗೆ ಪ್ರಧಾನಿ ಮೋದಿ ಜಾಣ್ಮೆಯ ಪಾಠವನ್ನು ಹೇಳಿದ್ದಾರೆ. ಶುಕ್ರವಾರ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ದಕ್ಷಿಣ ಭಾರತದ ಬಿಜೆಪಿ ಸಂಸದರನ್ನುದ್ದೆಶಿಸಿ...