– ದೆಹಲಿ ಉದ್ಯಮಿಯಿಂದ ಬೆಳ್ಳಿ ವಿಗ್ರಹ ಸಮರ್ಪಣೆ ತುಮಕೂರು: ತ್ರಿವಿಧ ದಾಸೋಹಿ, ಪರಮಪೂಜ್ಯ ಶಿವೈಕ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹವನ್ನು ಇಂದು ಗದ್ದುಗೆಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಳೇ ಮಠದಲ್ಲಿ...
ಮಂಡ್ಯ: ಚಿಕ್ಕನಾಯಕನಹಳ್ಳಿಯಲ್ಲಿನ ವೃತ್ತಕ್ಕೆ ಹೆಸರಿಡುವ ಕುರಿತ ವಿವಾದ ತಾರಕಕ್ಕೇರಿದ್ದು, ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಹೆಸರಿಡಲ್ಲ, ಬದಲಿಗೆ ಕನಕ ವೃತ್ತ ಎಂದು ಹೆಸರಿಡಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಕೆ.ಆರ್.ಪೇಟೆಯಲ್ಲಿ...
ಬಾಗಲಕೋಟೆ: ತುಮಕೂರು ಜಿಲ್ಲೆಯ ಸಿದ್ದಗಂಗಾ ಮಠದ ಶಿವಕುಮಾರ ಶ್ರೀಗಳು ಶಿವೈಕ್ಯರಾದ ಹಿನ್ನಲೆಯಲ್ಲಿ ಮಠದ 8 ಸಾವಿರ ವಿದ್ಯಾರ್ಥಿಗಳ ಸಾಮೂಹಿಕ ಕೇಶ ಮುಂಡನ ಮಾಡುತ್ತಿರುವುದು ಮೂರ್ಖತನ ಎಂದು ಕೂಡಲಸಂಗಮದ ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಹೇಳಿದ್ದಾರೆ....
ಬೆಂಗಳೂರು: ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳು ಶಿವೈಕ್ಯರಾದ ಸುದ್ದಿ ತಿಳಿಯುತ್ತಿದ್ದಂತೆ ಸಿದ್ದಗಂಗಾ ಮಠಕ್ಕೆ ರಾಜ್ಯದ ವಿವಿಧ ಮೂಲೆಗಳಿಂದ ಜನಸಾಗರವೇ ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ತುಮಕೂರಿಗೆ ಬರುವವರ ಹಾಗೂ ತುಮಕೂರು ಮೂಲಕ ಬೆಂಗಳೂರು,...
ತುಮಕೂರು: ಜವರಾಯನ ಜೊತೆಗೆ ಹೋರಾಡುತ್ತಿದ್ದ ನಡೆದಾಡುವ ದೇವರು, ಸಿದ್ದಗಂಗಾ ಮಠದ ಡಾ.ಶಿವಕುಮಾರ ಶ್ರೀಗಳು ಬೆಳಗ್ಗೆ 11.44ಕ್ಕೆ ಲಿಂಗೈಕ್ಯರಾಗಿದ್ದಾರೆ. ಸಿದ್ದಗಂಗಾ ಮಠದ ಆವರಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ, ಪರಮ ಪೂಜ್ಯ ಶ್ರೀಗಳು ಶಿವಕ್ಯೆಯಾಗಿರುವುದನ್ನು ವೈದ್ಯರು ಈಗ...
ತುಮಕೂರು: ರಾಕಿಂಗ್ ಸ್ಟಾರ್ ಯಶ್ ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟು ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ನಟ ಯಶ್ ಶುಕ್ರವಾರ ಖಾಸಗಿ ಕಾರ್ಯಕ್ರಮ ನಿಮಿತ್ತ ತುಮಕೂರಿಗೆ ಬಂದಿದ್ದರು. ನಂತರ ಅವರು ಶ್ರೀಮಠಕ್ಕೆ ಭೇಟಿ ಕೊಟ್ಟಿದ್ದಾರೆ. ಶತಾಯುಷಿ ಶಿವಕುಮಾರ...