Tuesday, 21st May 2019

3 months ago

ಹುಚ್ಚು ಹುಚ್ಚಾಗಿ ಪ್ರಶ್ನೆ ಕೇಳ್ಬೇಡಿ – ಬಿಜೆಪಿ ಶಾಸಕ ಶಿವನಗೌಡ ನಾಯಕ ದರ್ಪ

ರಾಯಚೂರು: ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿರುವ ಆಡಿಯೋ ಕುರಿತಂತೆ ಪ್ರಶ್ನಿಸಿದಾಗ ದೇವದುರ್ಗ ಶಾಸಕ ಶಿವನಗೌಡ ನಾಯಕ ಅವರು ಮಾಧ್ಯಮದವರ ಮೇಲೆಯೇ ದರ್ಪ ತೋರಿದ್ದಾರೆ. ರಾಯಚೂರಿನ ದೇವದುರ್ಗದ ವೀರಗೋಟದಲ್ಲಿ ಸದನದಿಂದ ಹೊರಬಂದ ವಿಚಾರದ ಕುರಿತು ಮಾಧ್ಯಮದವರು ಪ್ರಶ್ನಿಸಿದಾಗ ನಾನು ಅದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲ್ಲ. ಆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡುವ ಸ್ಥಳ ಇದಲ್ಲ. ಹುಚ್ಚು ಹುಚ್ಚಾಗಿ ಪ್ರಶ್ನೆ ಕೇಳಬೇಡಿ. ಯಡಿಯೂರಪ್ಪನವರ ಬಗ್ಗೆ, ಆಡಿಯೋ ಬಗ್ಗೆ ನೀವು ಏನೇ ಕೇಳಿದರೂ ಪ್ರತಿಕ್ರಿಯೆ ನೀಡಲ್ಲ. ಇಷ್ಟಲಿಂಗ ಪೂಜೆ […]

3 months ago

ಭವಿಷ್ಯವಾಣಿ ನಿಜವಾಗಿಸಲು ಹೊರಟ ಶಾಸಕ ಶಿವನಗೌಡರಿಂದ ಇಂದು ಬಿಎಸ್‍ವೈ ಏಕಾಂಗಿ!

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಪರೇಷನ್ ಡೀಲ್ ಆಡಿಯೋ ಬಿಡುಗಡೆಯಾಗಿ ಏಕಾಂಗಿ ಆಗಿದ್ದಾರೆ. ಇದಕ್ಕೆಲ್ಲಾ ಕಾರಣ ದೇವದುರ್ಗದ ಶಾಸಕ ಶಿವನಗೌಡ ನಾಯಕ್‍ರ ಆತುರ ಎಂಬ ಮಾತುಗಳು ಕೇಳಿ ಬರುತ್ತಿವೆ. ಬಿಎಸ್ ಯಡಿಯೂರಪ್ಪ ದೈವಭಕ್ತರು, ಭವಿಷ್ಯವಾಣಿಗಳನ್ನು ನಂಬುತ್ತಾರೆ. ಆದ್ರೆ ಶಾಸಕ ಶಿವನಗೌಡ ನಾಯಕ್ ಹಾಗಲ್ಲ, ಭವಿಷ್ಯವಾಣಿಯನ್ನು ನಂಬುವದರ ಜೊತೆಗೆ ಅದನ್ನು ನಿಜ ಮಾಡಲು ಕೂಡಲೇ ಕಾರ್ಯಪ್ರವೃತ್ತರಾಗ್ತಾರೆ. ಅವರ...