Friday, 22nd February 2019

2 weeks ago

ಸಿದ್ದಗಂಗಾ ಮಠಕ್ಕೆ ನಟ ಶಿವರಾಜ್‍ಕುಮಾರ್ ಭೇಟಿ

ತುಮಕೂರು: ಹ್ಯಾಟ್ರಿಕ್ ಹೀರೋ ನಟ ಶಿವರಾಜ್‍ಕುಮಾರ್ ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟು ಶಿವೈಕ್ಯರಾದ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದಿದ್ದಾರೆ. ಶಿವರಾಜ್‍ಕುಮಾರ್ ಅವರು ಗದ್ದುಗೆ ದ್ವಾರದ ಮುಂದೆ ಕೆಲಕಾಲ ಕೂತು ನಮಸ್ಕರಿಸಿದರು. ಬಳಿಕ ಹೊಸ ಮಠಕ್ಕೆ ಬಂದು ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಇದೇ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಶಿವಣ್ಣ, “ಶಿವಕುಮಾರ ಶ್ರೀಗಳು ದೂರವಾದಾಗ ನಾನು ವಿದೇಶದಲ್ಲಿ ಇದ್ದೆ. ಹಾಗಾಗಿ ಬರಲು ಆಗಲಿಲ್ಲ. ಶ್ರೀಗಳು ಮೇಲೆ ಪ್ರೀತಿ ಹಾಗೂ ನಂಟು ಇತ್ತು. ಹಾಗಾಗಿ […]

2 weeks ago

ದೇವೇಗೌಡರ ಆರೋಗ್ಯ ವಿಚಾರಿಸಿದ ನಟ ಶಿವಣ್ಣ

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್, ಪತ್ನಿ ಗೀತಾ ಹಾಗೂ ಮಧು ಬಂಗಾರಪ್ಪ ಅವರು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ದೇವೇಗೌಡರಿಗೆ ಸ್ನಾಯು ಸೆಳೆತವಾಗಿ ಕಾಲು ನೋವು ಕಾಣಿಸಿಕೊಂಡಿತ್ತು. ಕಾಲು ಉದಿಕೊಂಡ ಹಿನ್ನೆಲೆಯಲ್ಲಿ ಶಿವರಾಜ್ ಕುಮಾರ್ ದಂಪತಿ, ಮಧು ಬಂಗಾರಪ್ಪ ಭೇಟಿ ನೀಡಿ ಪದ್ಮನಾಭ ನಗರದ ನಿವಾಸಕ್ಕೆ ಆಗಮಿಸಿ ದೇವೇಗೌಡರ ಜೊತೆ ಮಾತನಾಡಿದ್ದಾರೆ. ದೆಹಲಿಯಿಂದ...

ಮನೆಯ ಬಾಲ್ಕನಿಯಲ್ಲೇ ನಟ ಶಿವಣ್ಣ ದಂಪತಿ ವಾಕಿಂಗ್

2 months ago

ಬೆಂಗಳೂರು: ಸ್ಯಾಂಡಲ್‍ವುಡ್ ನಟರ ಮನೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೂಡ ಅಧಿಕಾರಿಗಳ ಪರಿಶೀಲನೆ ಕಾರ್ಯಾಚರಣೆ ಮುಂದುವರಿದಿದ್ದು, ಪರಿಣಾಮ ನಟ ಶಿವರಾಜ್‍ಕುಮಾರ್ ದಂಪತಿಯಿಂದ ಮನೆಯ ಬಾಲ್ಕನಿಯಲ್ಲೇ ವಾಕಿಂಗ್ ಮಾಡಿದ್ದಾರೆ. ಐಟಿ ಅಧಿಕಾರಿಗಳು ದಾಳಿ ಮಾಡುವಾಗ ಸದಸ್ಯರು ಮನೆಯಿಂದ ಹೊರಗಡೆ ಹೋಗಲು...

ಶಿವಣ್ಣ, ಪುನೀತ್, ಸುದೀಪ್, ಯಶ್, ರಾಧಿಕಾ ಮನೆಯಲ್ಲಿ ಐಟಿ ರೇಡ್ ಆಗಿದ್ದು ಯಾಕೆ?

2 months ago

ಬೆಂಗಳೂರು: ಬೆಳ್ಳಂಬೆಳ್ಳಗೆ ಕನ್ನಡದ ಹಲವು ಕಲಾವಿದರು, ನಿರ್ಮಾಪಕರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಣ್ಣ, ಪುನೀತ್, ಸುದೀಪ್, ಯಶ್, ರಾಧಿಕಾ ಹಾಗೂ ನಿರ್ಮಾಪಕರ ಮನೆಯಲ್ಲಿ ಐಟಿ ರೇಡ್ ನಡೆದಿದೆ. ಈ ಐಟಿ ರೇಡ್ ಯಾಕೆ ನಡೆದಿರಬಹುದು ಎನ್ನುವುದಕ್ಕೆ ಕೆಲ...

ಹಿಂದಿನ ಚಿತ್ರದ ಸಂಭಾವನೆ ಎಷ್ಟು? – ಶಿವಣ್ಣರನ್ನು ವಿಚಾರಿಸುತ್ತಿರುವ ಐಟಿ ಅಧಿಕಾರಿಗಳು

2 months ago

ಬೆಂಗಳೂರು: ಇಂದು ಬೆಳಗ್ಗೆ ಸುಮಾರು ಎಂಟು ಗಂಟೆ ಸುಮಾರಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮನೆ ಮೇಲೆ ಐಟಿ ದಾಳಿ ನಡೆದಿದೆ. ದಾಳಿ ನಡೆಸಿದ ಬಳಿಕ ಐಟಿ ಅಧಿಕಾರಿಗಳು ಶಿವಣ್ಣ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಮಾನ್ಯತಾ ಟೆಕ್ ಪಾರ್ಕ್ ನಲ್ಲಿರುವ ಶ್ರೀಮುತ್ತು...

ಮೊದಲ ಸಂಡೇ ಸ್ಯಾಂಡಲ್‍ವುಡ್ ಖ್ಯಾತ ನಟ ಬಿಗ್ ಮನೆಗೆ ಎಂಟ್ರಿ

4 months ago

ಬೆಂಗಳೂರು: ಪ್ರೇಕ್ಷಕರ ಜನಪ್ರಿಯವಾದ ರಿಯಾಲಿಟಿ ಶೋ ‘ಬಿಗ್‍ಬಾಸ್’ ನ 6ನೇ ಆವೃತ್ತಿ ಕಳೆದ ಭಾನುವಾರಷ್ಟೆ ಪ್ರಾರಂಭವಾಗಿದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್‍ಬಾಸ್ ಶೋಗೆ 18 ಸ್ಪರ್ಧಿಗಳು ಅದ್ಧೂರಿಯಾಗಿ ಎಂಟ್ರಿ ಕೊಟ್ಟಿದ್ದರು. ಇಂದು ಭಾನುವಾರ ಆದ್ದರಿಂದ ಬಿಗ್ ಮನೆಗೆ ಸ್ಯಾಂಡಲ್‍ವುಡ್‍ನ ಹ್ಯಾಟ್ರಿಕ್ ಹೀರೋ...

ಶಕ್ತಿಧಾಮದ ಮಕ್ಕಳೊಂದಿಗೆ ಸಿಹಿ ಹಂಚಿಕೊಂಡ ಶಿವಣ್ಣ!

4 months ago

ಮೈಸೂರು: ಸ್ಯಾಂಡಲ್‍ವುಡ್ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಕುಟುಂಬದ ಸದಸ್ಯರು ಮೈಸೂರಿನ ಶಕ್ತಿಧಾಮಕ್ಕೆ ಭೇಟಿ ನೀಡಿದ್ದಾರೆ. ಶುಕ್ರವಾರ ದಸರಾ ವೀಕ್ಷಣೆಗೆ ಮೈಸೂರಿಗೆ ತೆರಳಿದ್ದ ಶಿವರಾಜ್ ಕುಮಾರ್ ಅವರು ಇಂದು ಶಕ್ತಿಧಾಮಕ್ಕೆ ಭೇಟಿ ಕೊಟ್ಟಿದ್ದಾರೆ. ಅವರ ಜೊತೆಗೆ ಅವರ ಕುಟುಂಬದ...

ಶಿವಣ್ಣ ಏನ್ ದಡ್ಡರೇ- ಅಭಿಮಾನಿಗಳಿಗೆ ಸುದೀಪ್ ಪ್ರಶ್ನೆ

4 months ago

ದಾವಣಗೆರೆ: ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ 36 ವರ್ಷ ಸಿನಿಮಾ ಇಂಡಸ್ಟ್ರಿಯಲ್ಲಿದ್ದಾರೆ. ಸಿನಿಮಾದ ಕಥೆಯನ್ನು ಕೇಳಿಯೇ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಶಿವಣ್ಣ ಏನೇನು ದಡ್ಡರಾ ಎಂದು ಅಭಿನಯ ಚಕ್ರವರ್ತಿ ಸುದೀಪ್ ಅಭಿಮಾನಿಗಳಿಗೆ ಪ್ರಶ್ನೆ ಮಾಡಿದ್ದಾರೆ. ಶಿವಣ್ಣ ಕಥೆಯನ್ನು ಒಪ್ಪಿಕೊಂಡು ಚಿತ್ರ ಮಾಡಿದ್ದಾರೆ....