Thursday, 23rd May 2019

5 months ago

ಮನೆಯ ಬಾಲ್ಕನಿಯಲ್ಲೇ ನಟ ಶಿವಣ್ಣ ದಂಪತಿ ವಾಕಿಂಗ್

ಬೆಂಗಳೂರು: ಸ್ಯಾಂಡಲ್‍ವುಡ್ ನಟರ ಮನೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೂಡ ಅಧಿಕಾರಿಗಳ ಪರಿಶೀಲನೆ ಕಾರ್ಯಾಚರಣೆ ಮುಂದುವರಿದಿದ್ದು, ಪರಿಣಾಮ ನಟ ಶಿವರಾಜ್‍ಕುಮಾರ್ ದಂಪತಿಯಿಂದ ಮನೆಯ ಬಾಲ್ಕನಿಯಲ್ಲೇ ವಾಕಿಂಗ್ ಮಾಡಿದ್ದಾರೆ. ಐಟಿ ಅಧಿಕಾರಿಗಳು ದಾಳಿ ಮಾಡುವಾಗ ಸದಸ್ಯರು ಮನೆಯಿಂದ ಹೊರಗಡೆ ಹೋಗಲು ಅವಕಾಶ ಇರುವುದಿಲ್ಲ. ಆದರೆ ಶಿವಣ್ಣ ಅವರು ಆರೋಗ್ಯ ದೃಷ್ಟಿಯಿಂದ ಪ್ರತಿನಿತ್ಯ ಮನೆಯ ಸಮೀಪದ ಪಾರ್ಕಿನಲ್ಲಿ ವಾಕಿಂಗ್ ಮಾಡುತ್ತಿದ್ದರು. ಆದರೆ ಐಟಿ ದಾಳಿಯಿಂದ ಮನೆಯಿಂದ ಹೊರಗೆ ಹೋಗಲು ಸಾಧ್ಯವಾಗದಿದ್ದರಿಂದ ಮಾನ್ಯತಾ ಟೆಕ್‍ಪಾರ್ಕಿನಲ್ಲಿರುವ ನಿವಾಸದ ಬಾಲ್ಕನಿಯಲ್ಲಿ ನಟ ಶಿವರಾಜ್‍ಕುಮಾರ್ […]

5 months ago

ಶಿವಣ್ಣ, ಪುನೀತ್, ಸುದೀಪ್, ಯಶ್, ರಾಧಿಕಾ ಮನೆಯಲ್ಲಿ ಐಟಿ ರೇಡ್ ಆಗಿದ್ದು ಯಾಕೆ?

ಬೆಂಗಳೂರು: ಬೆಳ್ಳಂಬೆಳ್ಳಗೆ ಕನ್ನಡದ ಹಲವು ಕಲಾವಿದರು, ನಿರ್ಮಾಪಕರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಣ್ಣ, ಪುನೀತ್, ಸುದೀಪ್, ಯಶ್, ರಾಧಿಕಾ ಹಾಗೂ ನಿರ್ಮಾಪಕರ ಮನೆಯಲ್ಲಿ ಐಟಿ ರೇಡ್ ನಡೆದಿದೆ. ಈ ಐಟಿ ರೇಡ್ ಯಾಕೆ ನಡೆದಿರಬಹುದು ಎನ್ನುವುದಕ್ಕೆ ಕೆಲ ಕಾರಣಗಳು ಸಿಕ್ಕಿವೆ. ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮರ್ ವರ್ಷಕ್ಕೆ ಐದು, ಆರು ಸಿನಿಮಾಗಳಲ್ಲಿ ನಟಿಸುತ್ತಾರೆ....

ಶಕ್ತಿಧಾಮದ ಮಕ್ಕಳೊಂದಿಗೆ ಸಿಹಿ ಹಂಚಿಕೊಂಡ ಶಿವಣ್ಣ!

7 months ago

ಮೈಸೂರು: ಸ್ಯಾಂಡಲ್‍ವುಡ್ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಕುಟುಂಬದ ಸದಸ್ಯರು ಮೈಸೂರಿನ ಶಕ್ತಿಧಾಮಕ್ಕೆ ಭೇಟಿ ನೀಡಿದ್ದಾರೆ. ಶುಕ್ರವಾರ ದಸರಾ ವೀಕ್ಷಣೆಗೆ ಮೈಸೂರಿಗೆ ತೆರಳಿದ್ದ ಶಿವರಾಜ್ ಕುಮಾರ್ ಅವರು ಇಂದು ಶಕ್ತಿಧಾಮಕ್ಕೆ ಭೇಟಿ ಕೊಟ್ಟಿದ್ದಾರೆ. ಅವರ ಜೊತೆಗೆ ಅವರ ಕುಟುಂಬದ...

ಶಿವಣ್ಣ ಏನ್ ದಡ್ಡರೇ- ಅಭಿಮಾನಿಗಳಿಗೆ ಸುದೀಪ್ ಪ್ರಶ್ನೆ

7 months ago

ದಾವಣಗೆರೆ: ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ 36 ವರ್ಷ ಸಿನಿಮಾ ಇಂಡಸ್ಟ್ರಿಯಲ್ಲಿದ್ದಾರೆ. ಸಿನಿಮಾದ ಕಥೆಯನ್ನು ಕೇಳಿಯೇ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಶಿವಣ್ಣ ಏನೇನು ದಡ್ಡರಾ ಎಂದು ಅಭಿನಯ ಚಕ್ರವರ್ತಿ ಸುದೀಪ್ ಅಭಿಮಾನಿಗಳಿಗೆ ಪ್ರಶ್ನೆ ಮಾಡಿದ್ದಾರೆ. ಶಿವಣ್ಣ ಕಥೆಯನ್ನು ಒಪ್ಪಿಕೊಂಡು ಚಿತ್ರ ಮಾಡಿದ್ದಾರೆ....

‘ದಿ ವಿಲನ್’ ರಿಲೀಸ್ ದಿನವೇ ಪ್ರೇಮ್ ಕೆಂಡಾಮಂಡಲ

7 months ago

ಬೆಂಗಳೂರು: ಇಂದು ವಿಶ್ವದಾದ್ಯಂತ ಪ್ರೇಮ್ ನಿರ್ದೇಶನದ ‘ದಿ ವಿಲನ್’ ಸಿನಿಮಾ ರಿಲೀಸ್ ಆಗಿದೆ. ಅಭಿಮಾನಿಗಳು ಸುದೀಪ್ ಮತ್ತು ಶಿವರಾಜ್‍ಕುಮಾರ್ ಅಭಿನಯವನ್ನು ನೋಡಲು ಮಧ್ಯರಾತ್ರಿಯಿಂದಲೇ ಚಿತ್ರಮಂದಿರಗಳತ್ತ ಬಂದಿದ್ದಾರೆ. ನಗರದ ನರ್ತಕಿ ಚಿತ್ರಮಂದಿರ ಮಾಲೀಕರ ವಿರುದ್ಧ ನಿರ್ದೇಶಕ ಪ್ರೇಮ್ ಗರಂ ಆಗಿದ್ದಾರೆ. ನರ್ತಕಿ ಥಿಯೇಟರ್...

ರಾಜ್ಯಾದ್ಯಂತ ‘ದಿ ವಿಲನ್’ ಹವಾ- ಥಿಯೇಟರ್ ಗಳ ಮುಂದೆ ಅಭಿಮಾನಿಗಳ ಡ್ಯಾನ್ಸ್

7 months ago

ಬೆಂಗಳೂರು: ಇವತ್ತು ಡಬಲ್ ಧಮಾಕಾ. ಒಂದೆಡೆ ದಸರಾ ಸಂಭ್ರಮ. ಇನ್ನೊಂದೆಡೆ ದಿ ವಿಲನ್ ರಿಲೀಸ್ ಸಡಗರ. ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಮತ್ತು ಕಿಚ್ಚ ಸುದೀಪ್ ಒಟ್ಟಿಗೆ ಅಭಿನಯಿಸಿರುವ ‘ದಿ ವಿಲನ್’ ಸಿನಿಮಾ ರಿಲೀಸ್ ಆಗಿದೆ. ಬಳ್ಳಾರಿಯ ಥಿಯೇಟರ್‍ಗಳಲ್ಲಿ ಬೆಳಗ್ಗೆ 5 ಗಂಟೆಗೆ...

ಶಿವಣ್ಣ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್

7 months ago

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ವ್ಯತ್ಯಾಸವಾದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಶಿವಣ್ಣನ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಆಸ್ಪತ್ರೆಯಿಂದ ಮನೆಗೆ ತೆರಳಲಿದ್ದಾರೆ. ಜ್ವರ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ಶಿವಣ್ಣ ಗುಣಮುಖರಾಗಿದ್ದರು. ಬ್ಯಾಕ್ ಟೂ...

ಶಿವಣ್ಣ ಆರೋಗ್ಯ ವಿಚಾರಿಸಿದ ಪುನೀತ್ ದಂಪತಿ, ಪುತ್ರಿ ನಿವೇದಿತ, ನಿರ್ದೇಶಕ ಪ್ರೇಮ್

7 months ago

ಬೆಂಗಳೂರು: ಜ್ವರದಿಂದ ಬಳಲುತ್ತಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಆರೋಗ್ಯವನ್ನು ವಿಚಾರಿಸಲು ಪುತ್ರಿ ನಿವೇದಿತ, ಪುನೀತ್ ರಾಜ್‍ಕುಮಾರ್ ಹಾಗೂ ಅವರ ಪತ್ನಿ ಅಶ್ವಿನಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಶಿವರಾಜ್‍ಕುಮಾರ್ ಗೆ ಆರೋಗ್ಯದ ಬಗ್ಗೆ ವಿಚಾರಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಪುನೀತ್ ರಾಜ್‍ಕುಮಾರ್,...