Tuesday, 16th July 2019

5 days ago

ಲಂಡನ್‍ನಲ್ಲಿ ಹ್ಯಾಟ್ರಿಕ್ ಹೀರೋ ಶಿವಣ್ಣಗೆ ಭುಜದ ಶಸ್ತ್ರ ಚಿಕಿತ್ಸೆ ಯಶಸ್ವಿ

– ಶಿವಸೈನ್ಯ ಬಳಗದಿಂದ ಶಿವಣ್ಣನ ಹುಟ್ಟುಹಬ್ಬ ಆಚರಣೆ ಬೆಂಗಳೂರು: ಲಂಡನ್‍ನಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಭುಜದ ನೋವಿನ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಶಿವಣ್ಣ ಅವರು ಕಳೆದ ಆರು ತಿಂಗಳಿನಿಂದ ಭುಜದ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಕೆಲ ದಿನಗಳ ಹಿಂದೆಯಷ್ಟೇ ಶಸ್ತ್ರ ಚಿಕಿತ್ಸೆಗಾಗಿ ಲಂಡನ್‍ಗೆ ತೆರಳಿದ್ದರು. ಹುಟ್ಟುಹಬ್ಬದ ಮುನ್ನಾದಿನವೇ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಶಿವಣ್ಣ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್, ಪುತ್ರಿ ನಿವೇದಿತಾ ಕೂಡ ಲಂಡನ್‍ಗೆ ತೆರಳಿದ್ದಾರೆ. ಪುನೀತ್ […]

1 month ago

ಹ್ಯಾಟ್ರಿಕ್ ಹೀರೋ ಶಿವಣ್ಣನ ಅಭಿಮಾನಿಗಳಿಗೊಂದು ನಿರಾಸೆಯ ಸುದ್ದಿ!

ಯಾರೇ ಹೀರೋಗಳ ಹುಟ್ಟುಹಬ್ಬಕ್ಕಾದರೂ ಅಭಿಮಾನಿಗಳು ಸದಾ ಕಾದು ಕೂತಿರುತ್ತಾರೆ. ಅದು ತಮ್ಮ ನೆಚ್ಚಿನ ನಟರನ್ನು ಭೇಟಿಯಾಗಲು ಇರೋ ಸದಾವಕಾಶ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿಮಾನಿಗಳೂ ಕೂಡಾ ಇದಕ್ಕೆ ಹೊರತಾಗಿಲ್ಲ. ಜುಲೈ 12ರಂದು ಶಿವಣ್ಣನ ಬರ್ತ್ ಡೇ ಇರೋದರಿಂದ ಅಭಿಮಾನಿಗಳೆಲ್ಲ ಪ್ಲ್ಯಾನಿಂಗ್ ಶುರು ಹಚ್ಚಿಕೊಂಡಿದ್ದಾರೆ. ಆದರೆ ಆ ಉತ್ಸಾಹದಿಂದಿರೋ ಅಭಿಮಾನಿಗಳಿಗೆಲ್ಲ ನಿರಾಸೆಯಾಗುವಂಥಾ ಸುದ್ದಿಯೀಗ ಹೊರಬಿದ್ದಿದೆ. ಈ...

ಅಲ್ಲಿ ರೌಡಿ ಬೇಬಿ, ಇಲ್ಲಿ ಪೊಲೀಸ್ ಬೇಬಿ!

2 months ago

ತಮಿಳಿನ ಮಾರಿ-2 ಚಿತ್ರದ ರೌಡಿ ಬೇಬಿ ಹಾಡು ಸೃಷ್ಟಿಸಿರುವ ಸಂಚಲನವೇನು ಸಣ್ಣ ಮಟ್ಟದ್ದಲ್ಲ. ರಾಜ್ಯ ಭಾಷೆಗಳ ಗಡಿರೇಖೆ ಮೀರಿಕೊಂಡು ಈ ಹಾಡು ಎಲ್ಲ ಪ್ರೇಕ್ಷಕರನ್ನೂ ಹುಚ್ಚೆದ್ದು ಕುಣಿಯುವಂತೆ ಮಾಡಿದೆ. ದಕ್ಷಿಣ ಭಾರತೀಯ ಚಿತ್ರರಂಗದಲ್ಲಿಯೇ ದಾಖಲೆ ಮಟ್ಟದ ವೀಕ್ಷಣೆಗೂ ಈ ಹಾಡು ಭಾಜನವಾಗಿದೆ....

ಮಿಸ್ಸಿಂಗ್ ಬಾಯ್: ಕಂಟಕದಿಂದ ಪಾರುಮಾಡಿದ್ದು ಶಿವಣ್ಣನ ಪ್ರೀತಿ!

4 months ago

ಬೆಂಗಳೂರು: ಸೂಕ್ಷ್ಮ ಕಥಾ ಹಂದರಗಳಿಗೆ ಪರಿಣಾಮಕಾರಿಯಾಗಿ ದೃಶ್ಯ ಕಟ್ಟುವಲ್ಲಿ ಮಾಸ್ಟರ್ ಅನ್ನಿಸಿಕೊಂಡಿರುವವರು ನಿರ್ದೇಶಕ ರಘುರಾಮ್. ಅವರು ಅಂಥಾದ್ದೇ ಶ್ರದ್ಧೆಯಿಂದ ರೂಪಿಸಿರುವ ಮಿಸ್ಸಿಂಗ್ ಬಾಯ್ ಚಿತ್ರ ಇದೇ ತಿಂಗಳ 22ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಅವರು ಅದೆಷ್ಟೇ ಪ್ರೀತಿಯಿಂದ ಮಿಸ್ಸಿಂಗ್ ಬಾಯ್ ಚಿತ್ರವನ್ನು...

ಮಕ್ಕಳಿಗೆ ನೀಡಿದ ಊಟ, ವಿದ್ಯೆಯಲ್ಲಿ ಶ್ರೀಗಳು ಇದ್ದಾರೆ: ಶಿವಣ್ಣ

6 months ago

ಬೆಂಗಳೂರು: ಸಿದ್ದಗಂಗಾ ಮಠದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳು ಮಕ್ಕಳಿಗೆ ಕೊಟ್ಟಿರುವ ವಿದ್ಯೆ ಮತ್ತು ಊಟದಲ್ಲಿದ್ದಾರೆ ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ. ಶ್ರೀಗಳ ಅಗಲಿಕೆಯ ಸುದ್ದಿ ತಿಳಿದು ಬೇಸರ ವ್ಯಕ್ತಪಡಿಸಿದ ನಟ ಶಿವಣ್ಣ, ಕಾರಣಾಂತರದಿಂದ ಶ್ರೀಗಳ ಅಂತಿಮ ದರ್ಶನಕ್ಕೆ ಬರಲು...

ಶಿವಣ್ಣ, ಗೀತಾರನ್ನು ಕರೆದೊಯ್ದ ಐಟಿ ಅಧಿಕಾರಿಗಳು

6 months ago

ಬೆಂಗಳೂರು: ನಟ ಶಿವರಾಜ್ ಕುಮಾರ್ ಮನೆಯಲ್ಲಿ ಕಳೆದ ದಿನದಿಂದ ಇಂದು ಕೂಡ ಐಟಿ ಅಧಿಕಾರಿಗಳು ಕಾರ್ಯಚರಣೆಯನ್ನು ಮುಂದುವರಿಸಿದ್ದು, ಈಗ ಅಧಿಕಾರುಗಳು ಶಿವಣ್ಣ ಮತ್ತು ಅವರ ಪತ್ನಿ ಗೀತಾರನ್ನು ಬ್ಯಾಂಕಿಗೆ ಕರೆದುಕೊಂಡು ಹೋಗಿದ್ದಾರೆ. ಗುರುವಾರ ದಾಳಿ ಮಾಡುವಾಗ ಅಧಿಕಾರಿಗಳು ಬ್ಯಾಂಕ್ ಖಾತೆ ಮತ್ತು...

ಸ್ಟಾರ್ ನಟರ ಮೇಲಿನ ಐಟಿ ದಾಳಿ ಹಿಂದಿದೆ ಬಿಗ್ ಬ್ಯುಸಿನೆಸ್…!

6 months ago

ಬೆಂಗಳೂರು: ಹೈ ಬಜೆಟ್ ಚಿತ್ರಗಳ ಮೂಲಕ ಇಡೀ ದೇಶದ ಗಮನ ಸೆಳೆದ ಸ್ಯಾಂಡಲ್‍ವುಡ್‍ಗೆ ಐಟಿ ಶಾಕ್ ನೀಡಿದೆ. ಗುರುವಾರ ಬೆಳಗ್ಗೆಯಿಂದ ಕನ್ನಡದ ಸ್ಟಾರ್ ನಟರು, ನಿರ್ಮಾಪಕರ ಮನೆ, ಕಚೇರಿ ಸೇರಿ ಒಟ್ಟು 50ಕ್ಕೂ ಹೆಚ್ಚು ಕಡೆ ಚೆನ್ನೈ ಹಾಗೂ ಹೈದ್ರಾಬಾದಿನಿಂದ ಆಗಮಿಸಿದ್ದ...

ದಾಖಲೆ ಮೊತ್ತಕ್ಕೆ ಮಾರಾಟವಾಯ್ತು ಶಿವಣ್ಣನ ‘ಕವಚ’ದ ಹಕ್ಕು!

7 months ago

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಕವಚ ಜನವರಿಯಲ್ಲಿ ತೆರೆ ಕಾಣಲಿದೆ. ಶಿವಣ್ಣ ಅಂಧನಾಗಿ ನಟಿಸಿರೋ ಈ ಚಿತ್ರ ಮತ್ತು ಆಡಿಯೋ ಹಕ್ಕುಗಳೀಗ ದಾಖಲೆ ಮೊತ್ತಕ್ಕೆ ಮಾರಾಟವಾಗಿವೆ. ಈಗಾಗಲೇ ಸ್ಯಾಂಡಲ್‍ವುಡ್ ತುಂಬಾ ಸೆನ್ಸೇಷನ್ ಸೃಷ್ಟಿಸಿರೋ ಕವಚ ಚಿತ್ರದ ಹಕ್ಕುಗಳನ್ನು ಖಾಸಗಿ...