Thursday, 18th July 2019

Recent News

1 month ago

ಮಂಡ್ಯ ಬಸ್ ದುರಂತಕ್ಕೆ ಕೇಂದ್ರದ ಪರಿಹಾರ- ಶಿವರಾಮೇಗೌಡರಿಗೆ ಕ್ರೆಡಿಟ್ ನೀಡಿದ ಸಚಿವ ಪುಟ್ಟರಾಜು

ಕೋಲಾರ: ಮಂಡ್ಯ ಬಸ್ ದುರಂತಕ್ಕೆ ಕೇಂದ್ರ ಸರ್ಕಾರದಿಂದ ಪರಿಹಾರ ಹಣ ಬಂದ ಕ್ರೆಡಿಟ್ ಮಾಜಿ ಸಂಸದ ಶಿವರಾಮೇಗೌಡರಿಗೆ ಸಲ್ಲುತ್ತದೆ ಎಂದು ಸಣ್ಣ ನೀರಾವರಿ ಸಚಿವ ಪುಟ್ಟರಾಜು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮಂಡ್ಯ ಬಸ್ ದುರಂತದ ಬಗ್ಗೆ ಕೇಂದ್ರಕ್ಕೆ ಪರಿಹಾರ ಹಣಕ್ಕಾಗಿ ಒತ್ತಾಯಿಸಿದ್ದು ನಾನು ಎಂದು ಟ್ವೀಟ್ ಮಾಡಿದ್ದ ಶಿವರಾಮೇಗೌಡರನ್ನು ಸಮರ್ಥಿಸಿಕೊಂಡು, ಆ ಕ್ರೆಡಿಟ್ ಅವರಿಗೆ ಸಲ್ಲಬೇಕು. ಈ ದುರಂತದ ಬಗ್ಗೆ ಕೇಂದ್ರ ಸರ್ಕಾರದಿಂದ ಪರಿಹಾರದ ಕುರಿತು ಅಂದಿನ ಜಿಲ್ಲಾಧಿಕಾರಿಗಳು ವಿಸ್ತೃತ ವರದಿ ನೀಡಿದ್ದರು. ಅವರ […]

1 month ago

ಮಂಡ್ಯ ಬಸ್ ದುರಂತದ ಪರಿಹಾರಕ್ಕೆ ಪತ್ರ ಬರೆದಿದ್ದು ನಾನು- ಶಿವರಾಮೇಗೌಡ

ಮಂಡ್ಯ: ಜಿಲ್ಲೆಯಲ್ಲಿ ನಡೆದಿದ್ದ ಬಸ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದಿಂದ ಪರಿಹಾರ ಹಣ ತಂದ ಕ್ರೆಡಿಟ್ ಪಡೆಯುವ ಕುರಿತು ಸಂಸದೆ ಸುಮಲತಾ ಹಾಗೂ ಜೆಡಿಎಸ್ ಕಾರ್ಯಕರ್ತರ ಫೈಟ್ ಮಧ್ಯೆ ಇದೀಗ ಮಾಜಿ ಸಂಸದ ಶಿವರಾಮೇಗೌಡ ಎಂಟ್ರಿ ಕೊಟ್ಟಿದ್ದಾರೆ. ಸುಮಲತಾ ಬೆಂಬಲಿಗರು ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವಿನ ವಾಕ್ಸಮರ ಮಧ್ಯೆ ಶಿವರಾಮೇಗೌಡ ಅವರ ಟ್ವೀಟ್ ಅಚ್ಚರಿ ಮೂಡಿಸಿದೆ....

ಜಗತ್ತಲ್ಲೇ ಕೋಪ ಮಾಡಿಕೊಳ್ಳದ ವ್ಯಕ್ತಿ ಅಂದ್ರೆ ಕುಮಾರಸ್ವಾಮಿ: ಶಿವರಾಮೇಗೌಡ

3 months ago

ಉಡುಪಿ: ಸಿಎಂ ಕುಮಾರಸ್ವಾಮಿಗೆ ಕೋಪನೇ ಬರಲ್ಲ. ಅವರು ಜಗತ್ತಲ್ಲೇ ಕೋಪ ಮಾಡಿಕೊಳ್ಳದ ವ್ಯಕ್ತಿ ಅಂತ ಮಂಡ್ಯ ಸಂಸದ ಶಿವರಾಮೇಗೌಡ ಸಿಎಂ ಬಗ್ಗೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಉಡುಪಿಯ ಕಾಪುವಿನಲ್ಲಿರುವ ಸಾಯಿರಾಧಾ ರೆಸಾರ್ಟ್ ಗೆ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಆಗಮಿಸಿದ್ದು,...

ಚಪ್ಪಾಳೆ ಗಿಟ್ಟಿಸಿಸೋದಕ್ಕೆ ಸಿಎಂಗೆ ಟಾಂಗ್ ಕೊಟ್ಟು ದರ್ಶನ್ ನಗೆಪಾಟಲಿಗೀಡಾದ್ರು-ಶಿವರಾಮೇಗೌಡ

3 months ago

– ಕೋಡಿಹಳ್ಳಿ ಹೇಳಿಕೆಗೆ ಸಮರ್ಥನೆ – ರಾಜಕೀಯಕ್ಕೆ ಬರುವವರಲ್ಲಿ ಮನವಿ – ಚುನಾವಣೆಯಲ್ಲಿ ಸಿನಿಮಾ ರೀತಿ ಪ್ರಚಾರ ಬೆಂಗಳೂರು: ಸಾಲಮನ್ನಾ ಬೇಡ, ಬೆಂಬಲ ಬೆಲೆ ನೀಡಿ ಎಂಬ ನಟ ದರ್ಶನ್ ಹೇಳಿಕೆಗೆ ಇದೀಗ ಸಾಕಷ್ಟುಪರ-ವಿರೋಧಗಳು ವ್ಯಕ್ತವಾಗುತ್ತಿವೆ. ರೈತ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್...

ಪ್ರಚಾರಕ್ಕೆ ಬಂದ್ರೆ ಒಂದು ತಲೆಗೆ 500 ರೂ. – ಶಿವರಾಮೇಗೌಡರ ಆಡಿಯೋ ವೈರಲ್

3 months ago

ಮಂಡ್ಯ: ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೌದು. ಪ್ರಚಾರಕ್ಕೆ ಬಂದ್ರೆ ತಲಾ 500 ರೂ....

ಜನರೇ ದುರಹಂಕಾರಕ್ಕೆ ಬುದ್ಧಿ ಕಲಿಸ್ತಾರೆ: ಕರ್ಚಿಫ್ ಉದಾಹರಣೆ ಕೊಟ್ಟು ಶಿವರಾಮೇಗೌಡರಿಗೆ ಯಶ್ ತಿರುಗೇಟು

3 months ago

ಮಂಡ್ಯ: ದುರಹಂಕಾರ ಮಾಡಬೇಡಿ, ಜನರೇ ನಿಮ್ಮ ದುರಹಂಕಾರಕ್ಕೆ ಬುದ್ಧಿ ಕಲಿಸುತ್ತಾರೆ ಎಂದು ರಾಕಿಂಗ್ ಸ್ಟಾರ್ ಯಶ್ ಸಂಸದ ಶಿವರಾಮೇಗೌಡರಿಗೆ ತಿರುಗೇಟು ನೀಡಿದ್ದಾರೆ. ಪ್ರಚಾರದ ವೇಳೆ ಮಾತನಾಡಿದ ಯಶ್, ನಾಲಿಗೆ ಇದೆ ಎಂದು ಮನುಷ್ಯ ಹರಿಬಿಡಬಾರದು. ಒಂದು ಹೆಣ್ಣಿಗೆ ಎಲ್ಲಿ ಗೌರವ ಇರುತ್ತೋ...

ಶಿವರಾಮೇಗೌಡ ಮಂಡ್ಯದ ಗೌರವ ಹಾಳು ಮಾಡಿದ್ದಾರೆ: ಎಚ್.ವಿಶ್ವನಾಥ್ ಕಿಡಿ

4 months ago

– ಸಂಸದರ ವಿರುದ್ಧ ಕ್ರಮಕೈಗೊಳ್ಳುತ್ತೇನೆ – ಮೋದಿ ಜಿಯೋ ಅಂಬಾಸಿಡರ್ – ಕುಟುಂಬ ರಾಜಕಾರಣ ಜಗತ್ತಿನ ವಿಶೇಷ – ಯುದ್ಧದ ಹೆಸರಿನಲ್ಲಿ ಮೋದಿ ರಾಜಕೀಯ ಮಾಡುತ್ತಿದ್ದಾರೆ – ಬೋಫೋರ್ಸ್ ಹಗರಣದಿಂದ ಕಾಂಗ್ರೆಸ್ ಬಿತ್ತು, ರಫೇಲ್‍ನಿಂದ ಬಿಜೆಪಿ ಬೀಳುತ್ತೆ ಬೆಂಗಳೂರು: ಸಂಸದ ಶಿವರಾಮೇಗೌಡ...

ರಾಜಕೀಯಕ್ಕಾಗಿ ಜಾತಿ ಬಳಕೆ ಸರಿಯಲ್ಲ- ಜೆಡಿಎಸ್‍ಗೆ ತಿವಿದ ಸಿದ್ದರಾಮಯ್ಯ ಆಪ್ತ

4 months ago

ಚಿಕ್ಕಬಳ್ಳಾಪುರ: ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೌಡ್ತಿಯಲ್ಲ ನಾಯ್ಡು ಎಂದು ಸಂಸದ ಶಿವರಾಮೇಗೌಡ ಮಾಡುತ್ತಿರುವ ಜಾತಿ ರಾಜಕೀಯಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್, ಮದುವೆಯಾಗಿ ಇಬ್ಬರು ವಿಲೀನವಾಗಿ...