ಬೆಳಗಾವಿ: ಕಲ್ಲಿನ ಶಿವಲಿಂಗ ಮೂರ್ತಿ ಕಣ್ಣು ತೆರೆದಿದೆ ಎಂಬ ವದಂತಿ ಬೆಳಗಾವಿ ಜಿಲ್ಲೆಯ ಗೋಕಾಕ್ನಲ್ಲಿ ಹರಿದಾಡುತ್ತಿದೆ. ಶಿವಲಿಂಗ ಮೂರ್ತಿಯನ್ನು ನೋಡಲು ದೇವಾಲಯದತ್ತ ಭಕ್ತಸಾಗರವೇ ಹರಿದುಬರುತ್ತಿದೆ. ಬೆಳಗಾವಿ ಜಿಲ್ಲೆ ಗೋಕಾಕ್ನ ಬಣಗಾರ ಗಲ್ಲಿಯಲ್ಲಿನ ಶಂಕರಲಿಂಗ ದೇವಸ್ಥಾನದಲ್ಲಿ ಶಿವಲಿಂಗ...
ಚೆನ್ನೈ: ತಮಿಳುನಾಡಿನ ರಾಮೇಶ್ವರಂನ ಪೂರ್ವ ತೀರದಲ್ಲಿ ಶಿವಲಿಂಗ ಪತ್ತೆಯಾಗಿದೆ. ರಾಮೇಶ್ವರಂ ದೇಗುಲದ ಸಮೀಪವೇ ಸಮುದ್ರ ದಡದಲ್ಲಿ ಪತ್ತೆಯಾಗಿದ್ದು, ಸ್ಥಳೀಯರು ಪೂಜೆ ಸಲ್ಲಿಸುತ್ತಿದ್ದಾರೆ. ದೇಶದ ಪುಣ್ಯಕ್ಷೇತ್ರಗಳಲ್ಲಿ ರಾಮೇಶ್ವರಂ ಸಹ ಒಂದಾಗಿದೆ. ಈಗ ಸಮುದ್ರ ದಡದಲ್ಲಿ ಶಿವಲಿಂಗ ಕಂಡು...
ಹನೋಯಿ: ಬರೋಬ್ಬರಿ 9ನೇ ಶತಮಾನದ ಶಿವಲಿಂಗವೊಂದು ವಿಯೆಟ್ನಾಂನಲ್ಲಿ ಪತ್ತೆಯಾಗಿದೆ ಎಂದು ವಿದೇಶಾಂಗ ಸಚಿವ ಡಾ.ಎಸ್. ಜೈಶಂಕರ್ ತಿಳಿಸಿದ್ದಾರೆ. ವಿಯೆಟ್ನಾಂನ ಕ್ವಾಂಗ್ ನಾಮ್ ಪ್ರಾಂತ್ಯದ ಮೈ ಸನ್ನಲ್ಲಿ ಚಾಮ್ ದೇವಾಲಯದಲ್ಲಿ ಪುನರ್ ರಚನೆ ಕಾರ್ಯ ಮಾಡುತ್ತಿದ್ದಾಗ ಭಾರತದ...
ತುಮಕೂರು: ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಾಲಯದ ಲಿಂಗದ ಮೇಲೆ ಸಂಕ್ರಾಂತಿ ಹಬ್ಬದಂದು ಸೂರ್ಯ ಕಿರಣಗಳು ಬದ್ದರೆ, ಈ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ಮರುದಿನ ಸೂರ್ಯ ಕಿರಣ ಲಿಂಗವನ್ನು ಸ್ಪರ್ಶಿಸುತ್ತವೆ. ತಾಲೂಕಿನ ಕೋರ ಹೋಬಳಿಯ ಹಿರೇತೊಟ್ಲುಕೆರೆ ಗ್ರಾಮದಲ್ಲಿ...
ಕಾರವಾರ: ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಶಿವ ತಾಣ ಗೋಕರ್ಣದಲ್ಲಿ ದುಡ್ಡು ಇದ್ದರೆ ಮಾತ್ರ ಮಹಾಬಲೇಶ್ವರನ ಆತ್ಮ ಲಿಂಗ ದರ್ಶನ ಬೇಗ ಸಿಗುತ್ತದೆ. ಹೀಗಾಗಿ ದುಡ್ಡಿಲ್ಲದ ಬಡವರು ಗೋಕರ್ಣದ ಕಡಲ...
– ಕಲ್ಲಿನಲ್ಲಿ ಅರಳಿದ 0.5 ಇಂಚಿನ ಮಹಾದೇವ ಭುವನೇಶ್ವರ: ಶಿವರಾತ್ರಿ ಹಬ್ಬದ ಪ್ರಯುಕ್ತ ಒರಿಸ್ಸಾದ ಹೆಸರಾಂತ ಮಿನಿಯೇಚರ್ ಆರ್ಟಿಸ್ಟ್ ಎಲ್. ಈಶ್ವರ್ ರಾವ್ ಅವರು ಪೆನ್ಸಿಲ್ ನಿಬ್ಬಿನಲ್ಲಿ ಹಾಗೂ ಕಲ್ಲಿನಲ್ಲಿ 0.5 ಇಂಚಿನ ಶಿವಲಿಂಗವನ್ನು ಕೆತ್ತನೆ...
ಕೋಲಾರ: ನಿಧಿಯಾಸೆಗೆ ದುಷ್ಕರ್ಮಿಗಳು ಪುರಾತನ ಕಾಲದ ಲಿಂಗವನ್ನು ಧ್ವಂಸ ಮಾಡಿರುವ ಘಟನೆ ಕೋಲಾರದ ಶ್ರೀನಿವಾಸಪುರ ತಾಲೂಕಿನ ನಂಬಿಹಳ್ಳಿಯಲ್ಲಿ ನಡೆದಿದೆ. ಪಂಚಲಿಂಗ ಕ್ಷೇತ್ರ ಎಂದೇ ಪ್ರಖ್ಯಾತಿ ಪಡೆದಿರುವ ನಂಬಿಹಳ್ಳಿಯ ಚೌಡಪ್ಪ ಎಂಬವರ ಜಮೀನನಲ್ಲಿರುವ ಪಂಚಲಿಂಗಗಳನ್ನು ಧ್ವಂಸ ಮಾಡಿದ್ದು,...
ತುಮಕೂರು: ಸಿದ್ದಗಂಗೆಯ ಶಿವೈಕ್ಯ ಶತಾಯುಷಿ ಶಿವಕುಮಾರ ಶ್ರೀಗಳ ಐಕ್ಯ ಸ್ಥಳದ ಮೇಲೆ ಇಂದು ಶಿವಲಿಂಗ ಪ್ರತಿಷ್ಠಾಪನೆಯಾಗಿದೆ. ಇಂದು ಬೆಳಗ್ಗಿನ ಜಾವ ಬ್ರಾಹ್ಮಿ ಮುಹೂರ್ತದಲ್ಲಿ ಶಿವಕುಮಾರ ಶ್ರೀಗಳ ಗದ್ದುಗೆಯ ಪೀಠದ ಮೇಲೆ ಶಿವಲಿಂಗ ಪ್ರತಿಷ್ಠಾಪನೆ ಮಾಡಲಾಯಿತು. ಪ್ರಾತಃ...
ಕಾರವಾರ: ಉತ್ತರಕನ್ನಡ ಜಿಲ್ಲೆಯ ಕುಮಟ ತಾಲೂಕಿನ ಗೋಕರ್ಣದ ಮುಖ್ಯ ಕಡಲತೀರದಲ್ಲಿ ಭಾನುವಾರ ಸಂಜೆ ನಡೆದ ಶಿವ-ಗಂಗಾ ವಿವಾಹ ಮಹೋತ್ಸವದ ಸಂದರ್ಭದಲ್ಲಿ ಅಚ್ಚರಿಯೊಂದು ನಡೆದಿದೆ. ಕಡಲತೀರದಲ್ಲಿ ಶಿವ-ಗಂಗಾ ವಿವಾಹ ಮಹೋತ್ಸವ ನೆರವೇರುವ ಸಂದರ್ಭದಲ್ಲಿ ಆಕಾಶದಲ್ಲಿ ಮೋಡವು ಶಿವಲಿಂಗದ...
ಹೈದರಾಬಾದ್: ಶಿವಲಿಂಗದ ಮೇಲೆ ರಕ್ತ ಚಿಮ್ಮಿರುವ ಭೀಕರ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ. ಶಿವನ ದೇಗುಲದ ಆವರಣದಲ್ಲಿ ಅರ್ಚಕ ಸೇರಿದಂತೆ ಮೂರು ಮಂದಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸೋಮವಾರದಂದು ಜಿಲ್ಲೆಯ ಕೊಡಿತಿಕಿಟ ಗ್ರಾಮದ ಶಿವನ...
ಮೈಸೂರು: ಲೋಕಸಭೆ ಚುನಾವಣೆ ಹಿನ್ನೆಲೆ ಸಂಸದ ಪ್ರತಾಪ್ ಸಿಂಹ ಅವರು ಶಿವನ ದೇವಾಲಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಶಿವಲಿಂಗಕ್ಕೆ ಬಿಜೆಪಿ ಶಾಲನ್ನು ಹೊದೆಸಿ, ದೇವರ ಮುಂದೆ ಸಂಸದರ ಸಾಧನೆ ಕೈಪಿಡಿ ಇಟ್ಟು ಪೂಜೆ ಸಲ್ಲಿಸಿದ್ದಾರೆ. ಇದಕ್ಕೆ...
ಹಿಂದೂಗಳ ಪವಿತ್ರ ಹಬ್ಬಗಳಲ್ಲೊಂದಾದ ಶಿವರಾತ್ರಿಯನ್ನು ನಾಡಿನೆಲ್ಲಡೆ ಭಕ್ತರು ಭಕ್ತಿ ಭಾವದಿಂದ ಆಚರಿಸುತ್ತಿದ್ದಾರೆ. ಈ ಹಬ್ಬಕ್ಕೆ ಶಿವನ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸುವ ಪರಮೇಶ್ವರ ಮೆಚ್ಚುಗೆಗೆ ಭಕ್ತರು ಪಾತ್ರರಾಗುತ್ತಾರೆ. ಅದರಲ್ಲಿಯೂ ಈ ಬಾರಿ ಸೋಮವಾರದಂದು ಶಿವರಾತ್ರಿ...
ನೆಲಮಂಗಲ: ವರ್ಷದಲ್ಲಿ ಯುಗಾದಿ ಹಬ್ಬದಂದು ಮಾತ್ರ ಮಾತನಾಡುವ ಮೌನ ಸ್ವಾಮೀಜಿ ಶಿವಲಿಂಗದ ಮೇಲೆ ಕಾಲಿಟ್ಟು ಪೂಜೆ ಮಾಡಿಸಿಕೊಂಡಿರುವ ದೃಶ್ಯಗಳು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಈ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಮಹಿಮೆ ರಂಗನ ಬೆಟ್ಟದ...
ಬಳ್ಳಾರಿ: ವಿಶ್ವ ವಿಖ್ಯಾತ ಹಂಪಿಯಲ್ಲಿ ಒಂದಲ್ಲ ಒಂದು ರೀತಿಯ ಎಡವಟ್ಟು ಆಗುತ್ತಲೇ ಇವೆ. ಕಳೆದ ಕೆಲವು ದಿನಗಳ ಹಿಂದಷ್ಟೇ ಶಿವಲಿಂಗ ಧ್ವಂಸ ಮಾಡಿದ್ದ ದುಷ್ಕರ್ಮಿಗಳ ಬಗ್ಗೆ ಸುದ್ದಿಯಾಗಿತ್ತು. ಇದೀಗ ಮತ್ತೊಂದು ಸ್ಮಾರಕವನ್ನು ವಿರೂಪ ಮಾಡಿದ ಆರೋಪದ...