Monday, 22nd July 2019

2 days ago

ಮಗುವನ್ನು ಚರಂಡಿಗೆ ಬಿಸಾಕಿದ ತಾಯಿ- ಶ್ವಾನಗಳಿಂದ ಶಿಶುವಿನ ರಕ್ಷಣೆ

ಚಂಡೀಗಢ: ಶ್ವಾನಗಳೆರಡು ಚರಂಡಿಯಲ್ಲಿ ಬಿದ್ದ ಶಿಶುವನ್ನು ರಕ್ಷಣೆ ಮಾಡಿದ್ದು, ಆ ಕಂದಮ್ಮನನ್ನು ಉಳಿಸಿಕೊಳ್ಳಲು ಆಸ್ಪತ್ರೆ ಸಿಬ್ಬಂದಿ ಹರಸಾಹಸ ಪಡುತ್ತಿರುವ ಆತಂಕಕಾರಿ ಘಟನೆಯೊಂದು ಹರಿಯಾಣದ ಕೈತಾಲ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಪುಟ್ಟ ಮಗುವನ್ನು ಅದರ ತಾಯಿಯೇ ಪ್ಲಾಸ್ಟಿಕ್ ನಲ್ಲಿ ಕಟ್ಟಿ ಚರಂಡಿಗೆ ಬಿಸಾಡಿದ್ದಾಳೆ. ಈ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಶನಿವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ನಡೆದಿದೆ.  ಸಿಸಿಟಿವಿಯಲ್ಲೇನಿತ್ತು?: ಮುಂಜಾನೆ ಮಹಿಳೆಯೊಬ್ಬಳು ಕೈತಾಲ್ ನಲ್ಲಿರುವ ಡೋಗ್ರಾ ಗೇಟ್ ಬಳಿ […]

4 months ago

ರಣಬಿಸಿಲಿಗೆ ತತ್ತರಿಸಿದ ರಾಯಚೂರು ಜಿಲ್ಲೆಯ ಜನರು

ರಾಯಚೂರು: ರಾಜ್ಯದೆಲ್ಲೆಡೆ ಲೋಕಸಭಾ ಚುನಾವಣೆ ಕಾವು ರಂಗೇರಿದ್ದರೆ. ಬಿಸಿಲನಾಡು ರಾಯಚೂರಿನಲ್ಲಿ ಮಾತ್ರ ಚುನಾವಣಾ ಕಣ ಮಂಕಾದ್ರೂ ರಣಬಿಸಿಲೇ ಜಿಲ್ಲೆಯ ಜನರನ್ನು ತತ್ತರಿಸುವಂತೆ ಮಾಡಿದೆ. ಚುನಾವಣೆ ಹಿನ್ನೆಲೆ ಸರ್ಕಾರಿ ಕಚೇರಿ ಸಮಯದಲ್ಲೂ ಬದಲಾವಣೆಯಾಗದ ಹಿನ್ನೆಲೆ ಚುನಾವಣಾ ಸಿಬ್ಬಂದಿಯೂ ಬಿಸಿಲಿಗೆ ನಲುಗಿಹೋಗಿದ್ದಾರೆ. ಇನ್ನೂ ಸಾರ್ವಜನಿಕರಂತೂ ಮನೆಯಿಂದ ಹೊರಬರಲು ಹೆದರುವಂತಾಗಿದ್ದು, ಮಣ್ಣಿನ ಗಡಿಗೆ, ಜ್ಯೂಸ್ ವ್ಯಾಪಾರ ಜೋರಾಗಿ ನಡೆದಿದೆ. ಬಿಸಿಲನಾಡು...

ಜಿಲ್ಲಾಸ್ಪತ್ರೆಯಲ್ಲಿ ಇದ್ದಕ್ಕಿದ್ದಂತೆ ನವಜಾತ ಶಿಶು ಸಾವು

7 months ago

ಚಿಕ್ಕಬಳ್ಳಾಪುರ: ಕಳೆದ 3 ದಿನಗಳ ಹಿಂದೆ ಜನಿಸಿದ್ದ ಮಗು ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ತಾಲೂಕಿನ ಪುರದಗಡ್ಡೆ ಗ್ರಾಮದ ಸಿ. ಶೋಭಾ-ರಮೇಶ್ ದಂಪತಿಯ ಮಗು ಮೃತಪಟ್ಟಿದೆ. ಮೂರು ದಿನಗಳ ಹಿಂದೆ ಚಿಕ್ಕಬಳ್ಳಾಪುರ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಹೆರಿಗೆಯಾಗಿ ಗಂಡು ಮಗು...

ಅಬಾರ್ಷನ್ ಮಾಡಿದ ಶಿಶುವಿನ ಶವವನ್ನು ತಂದು ಜಿಲ್ಲಾಸ್ಪತ್ರೆ ಮುಂದೆ ಬಿಸಾಕಿದ್ರು!

11 months ago

ಕೋಲಾರ: ಜಿಲ್ಲಾಸ್ಪತ್ರೆಗೆ ಕಳಂಕ ತರುವ ನಿಟ್ಟಿನಲ್ಲಿ ಕಿಡಿಗೇಡಿಗಳು ಖಾಸಗಿ ಆಸ್ಪತ್ರೆಯಲ್ಲಿ ಅಬಾರ್ಷನ್ ಮಾಡಿದ ನವಜಾತ ಶಿಶುವಿನ ಶವವನ್ನು ತಂದು ಹಾಕಿರುವ ಘಟನೆ ಇಂದು ನಡೆದಿದೆ. ಕೋಲಾರದ ಸರ್ಕಾರಿ ಜಿಲ್ಲಾಸ್ಪತ್ರೆ ಆವರಣದ ಮುಂಭಾಗ ಬ್ಯಾಗ್‍ನಲ್ಲಿ ಅಬಾರ್ಷನ್ ಮಾಡಿರುವ ನವಜಾತ ಶಿಸುವಿನ ಶವವನ್ನು ತಂದು...

ಚರಂಡಿಯಲ್ಲಿ ಸಿಕ್ಕ ನವಜಾತ ಶಿಶುವಿಗೆ ‘ಸ್ವಾತಂತ್ರ್ಯ’ ಅಂತ ನಾಮಕರಣ

11 months ago

ಚೆನ್ನೈ: ಚರಂಡಿ ಮಧ್ಯೆ ಬಿಟ್ಟು ಹೋಗಿದ್ದ ನವಜಾತ ಶಿಶುವನ್ನು ಮಹಿಳೆಯೊಬ್ಬರು ರಕ್ಷಿಸಿದ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಸ್ವಾತಂತ್ರ್ಯ ದಿನಾಚರಣೆಯಂದೇ ಸಿಕ್ಕ ಮಗುವಿಗೆ ‘ಸ್ವಾತಂತ್ರ್ಯ’ ಎಂದು ನಾಮಕರಣ ಮಾಡಲಾಗಿದೆ. ಬುಧವಾರ ಮುಂಜಾನೆ ಚೆನ್ನೈನ ಎಸ್‍ವಿಎಸ್ ನಗರದಲ್ಲಿ ಗೀತಾ ಎಂಬವರು ಮಗು ಅಳುತ್ತಿರುವುದನ್ನು...

ಶಿಶುವಿನ ಕಾಲು ಮುರಿದು, ಕೊಲೆ ಮಾಡಿದ್ದ ಆರೋಪಿ ಬಂಧನ

1 year ago

ಶಿಲ್ಲಾಂಗ್: ವಿಚ್ಛೇದಿತ ಪತ್ನಿಯ ಮೂರು ವಾರದ ಶಿಶುವನ್ನು ಕೊಲೆ ಮಾಡುವಂತೆ ಪತ್ನಿಯೇ ವ್ಯಕ್ತಿಯೊಬ್ಬನಿಗೆ ಸೂಪಾರಿ ನೀಡಿದ್ದ. ಕೊಲೆ ಮಾಡಿ ಪರಾರಿಯಾಗಿದ್ದ ವ್ಯಕ್ತಿಯನ್ನು ಸದ್ಯ ಮೇಘಾಲಯ ಪೊಲೀಸರು ಬಂಧಿಸಿದ್ದಾರೆ. ಶಿಲ್ಲಾಂಗ್ ನಿವಾಸಿಯಾದ ಮಹಿಳೆಯ ಮನೆಗೆ ಮುಸುಕುಧಾರಿ ವ್ಯಕ್ತಿಯೊಬ್ಬ ಮಧ್ಯರಾತ್ರಿ ನುಗ್ಗಿದ್ದಾನೆ. ನಂತರ ಮಹಿಳೆ...

ಪ್ಲಾಸ್ಟಿಕ್ ಚೀಲದಲ್ಲಿ 2 ದಿನದ ಗಂಡು ಶಿಶು ಪತ್ತೆ

1 year ago

ಕಲಬುರಗಿ: ನಗರದ ಸಿದ್ಧಿಬಾಷ ದರ್ಗಾದ ಬಳಿ ಪ್ಲಾಸ್ಟಿಕ್ ಚೀಲವೊಂದರಲ್ಲಿ ಎರಡು ದಿನದ ನವಜಾತ ಗಂಡು ಶಿಶು ಪತ್ತೆಯಾಗಿದೆ. ಸ್ಥಳೀಯರು ಶಿಶು ಮೃತಪಟ್ಟಿದೆಯೆಂದು ತೆಗೆಯಲು ಹೋದಾಗ, ಜೀವಂತವಾಗಿರುವುದು ಬೆಳಕಿಗೆ ಬಂದಿದೆ. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಂಗಳವಾರ ತಡರಾತ್ರಿ ಮಗುವನ್ನು ಬಿಸಾಕಿದ್ದಾರೆ...

ರಾತ್ರಿ ಹುಟ್ಟಿದ ಮಗು ರಾತ್ರಿಯೇ ಕಳವು- ತಾಯಿ ಜೊತೆ ಮಲಗಿದ್ದ ಗಂಡು ಶಿಶುವನ್ನು ಕದ್ದೊಯ್ದರು!

1 year ago

ಕೋಲಾರ: ರಾತ್ರಿ ಹುಟ್ಟಿದ ಗಂಡು ಮಗುವೊಂದನ್ನು ಮಹಿಳೆಯೊಬ್ಬಳು ಕಳ್ಳತನ ಮಾಡಿದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ಸರ್ಕಾರಿ ಆಸ್ಪತ್ರೆಯಲ್ಲಿ ತಡರಾತ್ರಿ ನಡೆದಿದೆ. ಚಲ್ದೀಗಾನಹಳ್ಳಿ ನಿವಾಸಿ ರವಿ ಹಾಗೂ ಮಾಲಾ ದಂಪತಿಗೆ ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಗಂಡು ಮಗುವಿನ ಜನನವಾಗಿತ್ತು....