ಮುಂಬೈ: ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 10 ನವಜಾತ ಶಿಶುಗಳು ಮೃತಪಟ್ಟ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಈ ದುರಂತ ಬಾಂದ್ರಾದ ಜಿಲ್ಲಾ ಜನರಲ್ ಆಸ್ಪತ್ರೆಯಲ್ಲಿ ನಸುಕಿನ ಜಾವ ಸುಮಾರು 2 ಗಂಟೆಗೆ ನಡೆದಿದೆ....
– ಮೋದಿ ಗೆಲುವಿಗೆ ಇವಿಎಂ ದೋಷ ಕಾರಣ ಬೆಂಗಳೂರು: ಸಮ್ಮಿಶ್ರ ಸರ್ಕಾರ ಕೆಡವಿ ಸಿಎಂ ಆದ ಯಡಿಯೂರಪ್ಪ ಒಲ್ಲದ ಶಿಶು ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ವಿಭಾಗದ...
ಚಂಡೀಗಢ: ಶ್ವಾನಗಳೆರಡು ಚರಂಡಿಯಲ್ಲಿ ಬಿದ್ದ ಶಿಶುವನ್ನು ರಕ್ಷಣೆ ಮಾಡಿದ್ದು, ಆ ಕಂದಮ್ಮನನ್ನು ಉಳಿಸಿಕೊಳ್ಳಲು ಆಸ್ಪತ್ರೆ ಸಿಬ್ಬಂದಿ ಹರಸಾಹಸ ಪಡುತ್ತಿರುವ ಆತಂಕಕಾರಿ ಘಟನೆಯೊಂದು ಹರಿಯಾಣದ ಕೈತಾಲ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಪುಟ್ಟ ಮಗುವನ್ನು ಅದರ ತಾಯಿಯೇ ಪ್ಲಾಸ್ಟಿಕ್...
ರಾಯಚೂರು: ರಾಜ್ಯದೆಲ್ಲೆಡೆ ಲೋಕಸಭಾ ಚುನಾವಣೆ ಕಾವು ರಂಗೇರಿದ್ದರೆ. ಬಿಸಿಲನಾಡು ರಾಯಚೂರಿನಲ್ಲಿ ಮಾತ್ರ ಚುನಾವಣಾ ಕಣ ಮಂಕಾದ್ರೂ ರಣಬಿಸಿಲೇ ಜಿಲ್ಲೆಯ ಜನರನ್ನು ತತ್ತರಿಸುವಂತೆ ಮಾಡಿದೆ. ಚುನಾವಣೆ ಹಿನ್ನೆಲೆ ಸರ್ಕಾರಿ ಕಚೇರಿ ಸಮಯದಲ್ಲೂ ಬದಲಾವಣೆಯಾಗದ ಹಿನ್ನೆಲೆ ಚುನಾವಣಾ ಸಿಬ್ಬಂದಿಯೂ...
ಚಿಕ್ಕಮಗಳೂರು: ಮಕ್ಕಳು ಆಗಲಿಲ್ಲವೆಂದು ಅನೇಕ ಮಹಿಳೆಯರು ದೇವರ ಮೊರೆ ಹೋಗುತ್ತಾರೆ. ಆದರೆ ವಿಕೃತ ಮನಸ್ಥಿತಿಯ ದುಷ್ಕುರ್ಮಿಗಳು ಕಣ್ಣು ಬಿಡುವ ಮೊದಲೇ ಶಿಶುವೊಂದನ್ನು ಹತ್ಯೆ ಮಾಡಿದ ಅಮಾನವೀಯ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ನಗರದ ಹಳೇ ತಾಲೂಕು...
ಶ್ರೀನಗರ: ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದ ಗರ್ಭಿಣಿಯನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ್ದಕ್ಕೆ ವೈದ್ಯನಿಂದ ಒಂದು ಹಸುಗೂಸು ಪ್ರಾಣಬಿಟ್ಟಿರುವ ಮನಕಲಕುವ ಘಟನೆ ಜಮ್ಮು- ಕಾಶ್ಮೀರದ ಕುಪವಾರ ಜಿಲ್ಲೆಯಲ್ಲಿ ನಡೆದಿದೆ. ಗುರುವಾರ ರಾತ್ರಿ ಕುಪವಾರ ಜಿಲ್ಲೆಯ ಮೋರಿ ಪ್ರದೇಶದ ನಿವಾಸಿಯಾದ ಸುರಾಯ...
ಚಿಕ್ಕಬಳ್ಳಾಪುರ: ಕಳೆದ 3 ದಿನಗಳ ಹಿಂದೆ ಜನಿಸಿದ್ದ ಮಗು ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ತಾಲೂಕಿನ ಪುರದಗಡ್ಡೆ ಗ್ರಾಮದ ಸಿ. ಶೋಭಾ-ರಮೇಶ್ ದಂಪತಿಯ ಮಗು ಮೃತಪಟ್ಟಿದೆ. ಮೂರು ದಿನಗಳ ಹಿಂದೆ ಚಿಕ್ಕಬಳ್ಳಾಪುರ ಸರ್ಕಾರಿ ಜಿಲ್ಲಾ...
ಕೋಲಾರ: ಜಿಲ್ಲಾಸ್ಪತ್ರೆಗೆ ಕಳಂಕ ತರುವ ನಿಟ್ಟಿನಲ್ಲಿ ಕಿಡಿಗೇಡಿಗಳು ಖಾಸಗಿ ಆಸ್ಪತ್ರೆಯಲ್ಲಿ ಅಬಾರ್ಷನ್ ಮಾಡಿದ ನವಜಾತ ಶಿಶುವಿನ ಶವವನ್ನು ತಂದು ಹಾಕಿರುವ ಘಟನೆ ಇಂದು ನಡೆದಿದೆ. ಕೋಲಾರದ ಸರ್ಕಾರಿ ಜಿಲ್ಲಾಸ್ಪತ್ರೆ ಆವರಣದ ಮುಂಭಾಗ ಬ್ಯಾಗ್ನಲ್ಲಿ ಅಬಾರ್ಷನ್ ಮಾಡಿರುವ...
ಚೆನ್ನೈ: ಚರಂಡಿ ಮಧ್ಯೆ ಬಿಟ್ಟು ಹೋಗಿದ್ದ ನವಜಾತ ಶಿಶುವನ್ನು ಮಹಿಳೆಯೊಬ್ಬರು ರಕ್ಷಿಸಿದ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಸ್ವಾತಂತ್ರ್ಯ ದಿನಾಚರಣೆಯಂದೇ ಸಿಕ್ಕ ಮಗುವಿಗೆ ‘ಸ್ವಾತಂತ್ರ್ಯ’ ಎಂದು ನಾಮಕರಣ ಮಾಡಲಾಗಿದೆ. ಬುಧವಾರ ಮುಂಜಾನೆ ಚೆನ್ನೈನ ಎಸ್ವಿಎಸ್ ನಗರದಲ್ಲಿ...
ಶಿಲ್ಲಾಂಗ್: ವಿಚ್ಛೇದಿತ ಪತ್ನಿಯ ಮೂರು ವಾರದ ಶಿಶುವನ್ನು ಕೊಲೆ ಮಾಡುವಂತೆ ಪತ್ನಿಯೇ ವ್ಯಕ್ತಿಯೊಬ್ಬನಿಗೆ ಸೂಪಾರಿ ನೀಡಿದ್ದ. ಕೊಲೆ ಮಾಡಿ ಪರಾರಿಯಾಗಿದ್ದ ವ್ಯಕ್ತಿಯನ್ನು ಸದ್ಯ ಮೇಘಾಲಯ ಪೊಲೀಸರು ಬಂಧಿಸಿದ್ದಾರೆ. ಶಿಲ್ಲಾಂಗ್ ನಿವಾಸಿಯಾದ ಮಹಿಳೆಯ ಮನೆಗೆ ಮುಸುಕುಧಾರಿ ವ್ಯಕ್ತಿಯೊಬ್ಬ...
ಕಲಬುರಗಿ: ನಗರದ ಸಿದ್ಧಿಬಾಷ ದರ್ಗಾದ ಬಳಿ ಪ್ಲಾಸ್ಟಿಕ್ ಚೀಲವೊಂದರಲ್ಲಿ ಎರಡು ದಿನದ ನವಜಾತ ಗಂಡು ಶಿಶು ಪತ್ತೆಯಾಗಿದೆ. ಸ್ಥಳೀಯರು ಶಿಶು ಮೃತಪಟ್ಟಿದೆಯೆಂದು ತೆಗೆಯಲು ಹೋದಾಗ, ಜೀವಂತವಾಗಿರುವುದು ಬೆಳಕಿಗೆ ಬಂದಿದೆ. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ....
ಕೋಲಾರ: ರಾತ್ರಿ ಹುಟ್ಟಿದ ಗಂಡು ಮಗುವೊಂದನ್ನು ಮಹಿಳೆಯೊಬ್ಬಳು ಕಳ್ಳತನ ಮಾಡಿದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ಸರ್ಕಾರಿ ಆಸ್ಪತ್ರೆಯಲ್ಲಿ ತಡರಾತ್ರಿ ನಡೆದಿದೆ. ಚಲ್ದೀಗಾನಹಳ್ಳಿ ನಿವಾಸಿ ರವಿ ಹಾಗೂ ಮಾಲಾ ದಂಪತಿಗೆ ಶುಕ್ರವಾರ ರಾತ್ರಿ 9 ಗಂಟೆ...
ಕೊಪ್ಪಳ: ಸಾರ್ವಜನಿಕ ಶೌಚಾಲಯದಲ್ಲಿ ಬಾಲಕಿಯೊಬ್ಬಳು ನವಜಾತ ಗಂಡು ಶಿಶುವೊಂದನ್ನು ರಕ್ಷಣೆ ಮಾಡಿ ಮಾನವೀಯತೆ ಮೆರೆದ ಘಟನೆ ಗಂಗಾವತಿಯ ಜಂಗಮರ ಕಲ್ಗುಡಿ ಗ್ರಾಮದಲ್ಲಿ ನಡೆದಿದೆ. ಬೆಳಿಗ್ಗೆ 6 ಗಂಟೆಗೆ ಗ್ರಾಮದ ಹೊರವಲಯದಲ್ಲಿರೋ ಸಾರ್ವಜನಿಕ ಶೌಚಾಲಯದಲ್ಲಿ ಶೌಚಕ್ಕೆ ಹೋದ...
ನಿಜಾಮಾಬಾದ್: ಸರ್ಕಾರಿ ಆಸ್ಪತ್ರೆಯ ಗೇಟ್ ಮುಂಭಾಗ ನವಜಾತ ಶಿಶುವೊಂದನ್ನ ಬಿಟ್ಟು ಹೋಗಿರೋ ಘಟನೆ ತೆಲಂಗಾಣದ ನಿಜಾಮಾಬಾದ್ ಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಸರ್ಕಾರಿ ಆಸ್ಪತ್ರೆಯ ಸಮೀಪದಲ್ಲಿ ಮಗು ಪತ್ತೆಯಾಗಿದೆ. ಇಂದು ಅಪರಿಚಿತರು ಆಸ್ಪತ್ರೆಯ ಮುಂಭಾಗ ಮಗುವನ್ನು ಬಿಟ್ಟು...
ಕಾರ್ಡಿಫ್: ಬ್ರಿಟನ್ನ ವೇಲ್ಸ್ನಲ್ಲಿ ಗ್ಯಾಸ್ಟ್ರೋಚೈಸಿಸ್ ಎಂಬ ಅಪರೂಪದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನವಜಾತ ಮಗುವೊಂದು ದೇಹದ ಹೊರಭಾಗದಲ್ಲಿ ಕರುಳು ಹೊಂದಿತ್ತು. ಇದೀಗ ಮಗುವಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಮಗುವಿನ ಶಸ್ತ್ರಚಿಕಿತ್ಸೆ ಮೇ ನಲ್ಲಿ ನಡೆದಿದ್ದರೂ, ಈಗ 21...
ಬೆಂಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ನವಜಾತ ಶಿಶು ಮೃತಪಟ್ಟ ಹಿನ್ನೆಲೆಯಲ್ಲಿ ವೈದ್ಯರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿದ ಘಟನೆ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ಆನೇಕಲ್ ತಾಲೂಕಿನ ದೊಮ್ಮಸಂದ್ರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಎರಡು ದಿನಗಳ...