Tuesday, 17th September 2019

Recent News

2 years ago

ರಾತ್ರಿ ಹುಟ್ಟಿದ ಮಗು ರಾತ್ರಿಯೇ ಕಳವು- ತಾಯಿ ಜೊತೆ ಮಲಗಿದ್ದ ಗಂಡು ಶಿಶುವನ್ನು ಕದ್ದೊಯ್ದರು!

ಕೋಲಾರ: ರಾತ್ರಿ ಹುಟ್ಟಿದ ಗಂಡು ಮಗುವೊಂದನ್ನು ಮಹಿಳೆಯೊಬ್ಬಳು ಕಳ್ಳತನ ಮಾಡಿದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ಸರ್ಕಾರಿ ಆಸ್ಪತ್ರೆಯಲ್ಲಿ ತಡರಾತ್ರಿ ನಡೆದಿದೆ. ಚಲ್ದೀಗಾನಹಳ್ಳಿ ನಿವಾಸಿ ರವಿ ಹಾಗೂ ಮಾಲಾ ದಂಪತಿಗೆ ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಗಂಡು ಮಗುವಿನ ಜನನವಾಗಿತ್ತು. ಆದ್ರೆ ತಡರಾತ್ರಿ 1 ಗಂಟೆಯ ವೇಳೆ ತಾಯಿ ಮಡಿಲಲ್ಲಿ ಇದ್ದ ಶಿಶುವನ್ನು ಇಬ್ಬರು ಅಪರಿಚಿತರು ಕದ್ದು ಪರಾರಿಯಾಗಿದ್ದಾರೆ. ಈ ದೃಶ್ಯ ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇತ್ತ ಶಿಶುವನ್ನು ಕಳೆದುಕೊಂಡ ಪೋಷಕರು ತಮ್ಮ ಶಿಶುವನ್ನು ಪತ್ತೆ […]

2 years ago

ಸಾರ್ವಜನಿಕ ಶೌಚಾಲಯದಲ್ಲಿ ಬಾಲಕಿಯಿಂದ ನವಜಾತ ಗಂಡು ಶಿಶು ರಕ್ಷಣೆ

ಕೊಪ್ಪಳ: ಸಾರ್ವಜನಿಕ ಶೌಚಾಲಯದಲ್ಲಿ ಬಾಲಕಿಯೊಬ್ಬಳು ನವಜಾತ ಗಂಡು ಶಿಶುವೊಂದನ್ನು ರಕ್ಷಣೆ ಮಾಡಿ ಮಾನವೀಯತೆ ಮೆರೆದ ಘಟನೆ ಗಂಗಾವತಿಯ ಜಂಗಮರ ಕಲ್ಗುಡಿ ಗ್ರಾಮದಲ್ಲಿ ನಡೆದಿದೆ. ಬೆಳಿಗ್ಗೆ 6 ಗಂಟೆಗೆ ಗ್ರಾಮದ ಹೊರವಲಯದಲ್ಲಿರೋ ಸಾರ್ವಜನಿಕ ಶೌಚಾಲಯದಲ್ಲಿ ಶೌಚಕ್ಕೆ ಹೋದ ಬಾಲಕಿ ಭೀಮಾ ಹುಲ್ಲಿನಲ್ಲಿ ರಕ್ತ ಬರುವುದನ್ನು ನೋಡಿದ್ದಾಳೆ. ರಕ್ತ ಯಾಕೆ ಬರುತ್ತಿದೆ ಎಂದು ಅಚ್ಚರಿಗೊಂಡು ಹುಲ್ಲನ್ನು ತೆಗೆದು ನೋಡಿದಾಗ...

ದಾದಿಯರೇ ಹೆರಿಗೆ ಮಾಡಿಸಲು ಪ್ರಯತ್ನಿಸಿ ಕೊನೆಗೆ ಬೇರೆ ಆಸ್ಪತ್ರೆಗೆ ಕಳಿಸಿದ್ರು- ತಾಯಿ ಹೊಟ್ಟೆಯಲ್ಲೇ ಮಗು ಸಾವು

2 years ago

ಬೆಂಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ನವಜಾತ ಶಿಶು ಮೃತಪಟ್ಟ ಹಿನ್ನೆಲೆಯಲ್ಲಿ ವೈದ್ಯರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿದ ಘಟನೆ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ಆನೇಕಲ್ ತಾಲೂಕಿನ ದೊಮ್ಮಸಂದ್ರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಎರಡು ದಿನಗಳ ಹಿಂದೆ ಹೆರಿಗೆಗಾಗಿ ನೇತ್ರಾವತಿ ಎಂಬ...

ರಿಮ್ಸ್ ನಲ್ಲಿ ದಿನಕ್ಕೊಂದು ಯಡವಟ್ಟು- 2 ಗಂಟೆ ಕಾಲ ನವಜಾತ ಶಿಶು ಸಮೇತ ಲಿಫ್ಟ್ ನಲ್ಲಿ ಸಿಲುಕಿದ ಪೋಷಕರು

2 years ago

ರಾಯಚೂರು: ನಗರದ ಪ್ರತಿಷ್ಠಿತ ಆಸ್ಪತ್ರೆ ಸದಾ ಒಂದಿಲ್ಲೊಂದು ಕಾರಣಗಳಿಂದ ಸುದ್ದಿಯಾಗುತ್ತಲೇ ಇರುತ್ತದೆ. ಸೋಮವಾರ ರಾತ್ರಿ ಆಸ್ಪತ್ರೆಯ ಲಿಫ್ಟ್ ನಲ್ಲಿ 2 ಗಂಟೆಗಳ ಕಾಲ ನವಜಾತ ಶಿಶು ಹಾಗೂ ಪೋಷಕರು ಸಿಲುಕಿ ಪರದಾಡಿದ ಘಟನೆ ನಡೆದಿದೆ. ಜಿಲ್ಲೆಯ ಮಾನ್ವಿ ತಾಲೂಕಿನ ಕುರಡಿ ಗ್ರಾಮದ...

ಕೊಪ್ಪಳದಲ್ಲಿ ಮತ್ತೊಂದು ವಿಚಿತ್ರ ಮಗು ಜನನ

2 years ago

ಕೊಪ್ಪಳ: ಇತ್ತೀಚೆಗಷ್ಟೇ ವಿಚಿತ್ರ ಮಗುವೊಂದು ಜನಿಸಿದ್ದ ಕಾರಣ ಸುದ್ದಿಯಾದ ಕೊಪ್ಪಳ ಇದೀಗ ಮತ್ತೆ ಇದೇ ವಿಚಾರದಲ್ಲಿ ಸುದ್ದಿಯಾಗಿದೆ. ಕುಷ್ಟಗಿ ತಾಲೂಕಿನ ಮನ್ನೇರಾಳ ಗ್ರಾಮದಲ್ಲಿ ವಿಲಕ್ಷಣ ಶಿಶು ಜನನವಾಗಿದ್ದು ಅಚ್ಚರಿಗೆ ಕಾರಣವಾಗಿದೆ. ಮನ್ನೇರಾಳ ಗ್ರಾಮದ ಗಂಗವ್ವ ಗೌಡರ ಅನ್ನೋ ಮಹಿಳೆ ಶುಕ್ರವಾರದಂದು ಈ...