Tuesday, 22nd January 2019

2 weeks ago

‘ಕಾಫಿ ಕಂಟಕ’: ಪಾಂಡ್ಯ, ರಾಹುಲ್‍ಗೆ ಬಿಸಿ ಮುಟ್ಟಿಸಿದ ವಿನೋದ್ ರಾಯ್

ಮುಂಬೈ: ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನೇಮಿಸಿರುವ ಬಿಸಿಸಿಐ ಆಡಳಿತ ಸಮಿತಿಯ ಮುಖ್ಯಸ್ಥ ವಿನೋದ್ ರಾಯ್ 2 ಪಂದ್ಯಗಳ ನಿಷೇಧ ಮಾಡುವಂತೆ ಶಿಫಾರಸ್ಸು ಮಾಡಿದ್ದಾರೆ. ಹಾರ್ದಿಕ್ ಪಾಂಡ್ಯ ಅವರು ಘಟನೆ ಕುರಿತು ಈಗಾಗಲೇ ಕ್ಷಮೆ ಕೋರಿದ್ದರೂ ಕೂಡ ಸಾಮಾಜಿಕ ಜಾಲತಾಣದಲ್ಲಿ ಮಹಿಳಾ ಹೋರಾಟಗಾರರು ಸೇರಿದಂತೆ ಹಲವರು ತೀವ್ರ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಕೂಡ 24 ಗಂಟೆಗಳಲ್ಲಿ ಉತ್ತರ ನೀಡುವಂತೆ ಆಟಗಾರರಿಗೆ ನೋಟಿಸ್ ಜಾರಿ ಮಾಡಿತ್ತು. ಇದರಿಂದ […]