ಬೆಂಗಳೂರು: ಪ್ರತಿಯೊಂದು ಮನೆಗೂ ಕುಡಿಯುವ ನೀರು ಕೊಡುವ ಹೊಸ ಯೋಜನೆಗೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಈ ಮೂಲಕ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ಕೊಡುವ ಮಹತ್ವಾಕಾಂಕ್ಷೆಯ ಯೋಜನೆಗೆ ಸಿದ್ಧತೆ ಮಾಡಿಕೊಂಡಿದೆ. ವಿಧಾನಸೌಧದಲ್ಲಿ ಹೊಸ ಯೋಜನೆ...
ಕಲಬುರಗಿ: ಅದು ಬರೋಬ್ಬರಿ 47 ಕೋಟಿ ರೂಪಾಯಿ ವೆಚ್ಚದ ಯೋಜನೆ. ಅಂದುಕೊಂಡಂತೆ ಆದರೆ ಆ ಯೋಜನೆಯಿಂದಾಗಿ ಭೀಮಾ ನದಿಯ ಒಡಲು ಹಸನಾಗಬೇಕಿತ್ತು. ಆದರೆ ಅಂದುಕೊಂಡದ್ದು ಒಂದು, ಆಗಿದ್ದು ಮತ್ತೊಂದು. ಹೀಗಾಗಿ ಪಾಲಿಕೆಯ ಕೋಟಿ ಕೋಟಿ ಹಣ...
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದಲ್ಲಿ ಸುಮಾರು 1000ಕ್ಕೂ ಅಧಿಕ ಜನರು ಚಿಕೂನ್ ಗುನ್ಯಾ ರೋಗದಿಂದ ಬಳಲುತ್ತಿದ್ದಾರೆ. ಇದುವರೆಗೂ ಯಾವ ಆರೋಗ್ಯ ಅಧಿಕಾರಿಗಳು ಇತ್ತ ಗಮನ ಹರಿಸಿಲ್ಲ. ಕಲುಷಿತ ನೀರಿನ ಸೇವನೆಯಿಂದ ಗ್ರಾಮಸ್ಥರು ಚಿಕೂನ್...
ರಾಯಚೂರು: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸರಬರಾಜಿನ ಸಮರ್ಪಕ ವ್ಯವಸ್ಥೆಗಾಗಿ ಜಿಲ್ಲಾ ಪಂಚಾಯ್ತಿ ವಾಟರ್ ಅಂಬ್ಯುಲೆನ್ಸ್ ಸೇವೆಯನ್ನ ಆರಂಭಿಸಿದೆ. ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ತೊಂದರೆಯಾಗದಂತೆ ನೀರು ಪೂರೈಕೆಗೆ ಸಂಬಂಧಿಸಿದ ಕೊಳವೆ ಜಾಲದ ವ್ಯವಸ್ಥೆ, ಕೈಪಂಪು, ಕೊಳವೆ...
– ನಾಲ್ಕು ಗ್ರಾಮಗಳಲ್ಲಿ ವೈದ್ಯರ ತಂಡದಿಂದ ನಿರಂತರ ತಪಾಸಣೆ ರಾಯಚೂರು: ಜಿಲ್ಲೆಯ ಕೃಷ್ಣಾನದಿ ತೀರದ ಗ್ರಾಮಗಳ ಜನ ಕಲುಷಿತ ನೀರನ್ನ ಬಳಸಿ ವಿವಿಧ ಚರ್ಮರೋಗಗಳಿಗೆ ತುತ್ತಾಗುತ್ತಿರುವ ಕುರಿತ ಪಬ್ಲಿಕ್ ಟಿವಿ ವರದಿಗೆ ಜಿಲ್ಲಾ ಆರೋಗ್ಯ ಇಲಾಖೆ...
ರಾಯಚೂರು: ಹಸಿರು ಬಣ್ಣದ ಪಾಚಿಗಟ್ಟಿದ ಕೊಳಚೆ ನೀರನ್ನ ಕನಿಷ್ಠ ಪ್ರಮಾಣದ ಶುದ್ಧೀಕರಣವನ್ನೂ ಮಾಡದೇ ನಗರ ಸಭೆ ಕೊಳಾಯಿಗೆ ನೇರವಾಗಿ ಬಿಡುಗಡೆ ಮಾಡುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ರಾಂಪುರ ಕೆರೆಯಿಂದ ನಗರಕ್ಕೆ ಹರಿಸುವ ನೀರನ್ನ ಶುದ್ದೀಕರಿಸುವ...
-ಇದು ರಾಯಚೂರು ಜಿಲ್ಲೆಯ ಜಿ.ಪಂ.ಸಿಇಓ ರ `ಕೂರ್ಮಾ’ವತಾರ ರಾಯಚೂರು: ಬರಗಾಲದಿಂದ ತತ್ತರಿಸಿರುವ ರಾಯಚೂರಿನ ಜನತೆಗೆ ಬಿರು ಬೇಸಿಗೆ ಜಲಕ್ಷಾಮದ ಬರೆ ಎಳೆದಿದೆ. ರಾಯಚೂರು ತಾಲೂಕಿನ ಆತ್ಕೂರು ಗ್ರಾಮದ ಜನ ತಮ್ಮ ಕಷ್ಟವನ್ನ ಮನವರಿಕೆ ಮಾಡಿಕೊಡಲು ಅಧಿಕಾರಿಯನ್ನ...
ರಾಯಚೂರು: ರಾಯಚೂರು ನಗರಸಭೆ ಸಭಾಂಗಣದಲ್ಲಿ ನಡೆದ ಮಹಾ ಸಾಮಾನ್ಯ ಸಭೆ ಸದಸ್ಯರ ಕೂಗಾಟ, ಹಾರಾಟಗಳಿಗೆ ಬಲಿಯಾಯಿತು. ಸಭೆ ಆರಂಭದಿಂದಲೂ ವೈಯಕ್ತಿಕ ಸಮಸ್ಯೆಗಳನ್ನು ತೋಡಿಕೊಂಡ ಸದಸ್ಯರು ಅಧಿಕಾರಿಗಳು ಮಾತು ಕೇಳ್ತಿಲ್ಲಾ ಎಂದು ಹರಿಹಾಯ್ದರು. ನಗರಸಭೆಯಲ್ಲಿ ಸದಸ್ಯರನ್ನು ಕೇಳುವವರಿಲ್ಲ...
– 3 ತಿಂಗಳಿನಿಂದ ಕಲುಷಿತ ನೀರು ಕುಡಿಯುತ್ತಿರೋ ಜನ ಯಾದಗಿರಿ: ನಗರದ ಜನತೆಗೆ ಶುದ್ಧ ಕುಡಿಯುವ ನೀರು ಮರೀಚಿಕೆಯಾಗಿದೆ. ಶುದ್ಧ ನೀರು ಪೂರೈಸಿ ಜನರ ಆರೋಗ್ಯ ಕಾಪಾಡಬೇಕಾದ ನಗರಸಭೆ ಮಾತ್ರ ನಿಷ್ಕಾಳಜಿ ವಹಿಸಿದೆ. ನಗರಸಭೆ ಕಲುಷಿತ...
-ಹೆಚ್ಚು ನೀರು ಕುಡಿಯದ ಜನರಲ್ಲಿ ಕಾಣಿಸಿಕೊಳ್ಳುವ ಸಮಸ್ಯೆ -ಬಿಸಿಲು ಹಾಗೂ ಅಶುದ್ಧ ನೀರು ಕಾಯಿಲೆಗೆ ಕಾರಣ -ಬೇಕರಿ, ಹೋಟೆಲ್ ಅಡುಗೆಮನೆ ಕೆಲಸಗಾರರು ಹಾಗೂ ರೈತರು ಹೆಚ್ಚು ಬಾಧಿತರು ರಾಯಚೂರು: ಕರ್ನಾಟಕ ರಾಜ್ಯದ ಬಿಸಿಲನಾಡು ಎಂದು ರಾಯಚೂರು...
ಯಾದಗಿರಿ: ಸರ್ಕಾರಿ ಆಸ್ಪತ್ರೆಗಳ ಅಭಿವೃದ್ಧಿಗೆ ಕೋಟಿ ಕೋಟಿ ಹಣವನ್ನು ಬಿಡುಗಡೆ ಮಾಡುತ್ತದೆ. ಆದರೆ ಅದು ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತದೆ ಎನ್ನುವುದಕ್ಕೆ ಯಾದಗಿರಿಯ ಜಿಲ್ಲಾಸ್ಪತ್ರೆಗೆ ನೀವು ಎಂಟ್ರಿ ಕೊಟ್ಟು ನೀಡಬಹುದು. ಹೌದು. ಊರಿನಿಂದ ರೋಗಿಗಳು ನೀರು ತರಬೇಕಾದ...
-ನಗರಸಭೆಯ ನಿರ್ಲಕ್ಷ್ಯದಿಂದ ಸಾರ್ವಜನಿಕರ ಪರದಾಟ -ಸಾಲಮಾಡಿ ನೀರು ಕೊಳ್ಳಲು ಮುಂದಾಗುತ್ತಿರುವ ಜನ ರಾಯಚೂರು: ಬಿಸಿಲನಾಡು ರಾಯಚೂರಿನಲ್ಲಿ ದಿನದಿಂದ ದಿನಕ್ಕೆ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ನೀರಿಗಾಗಿ ಜನ ನಿತ್ಯ ಪರದಾಡುತ್ತಿದ್ದರೂ ಸರ್ಕಾರ ತಲೆಕೆಡಿಸಿಕೊಳ್ಳುತ್ತಿಲ್ಲ. ಗ್ರಾಮೀಣ ಭಾಗದಲ್ಲಿ ಒಂದು...
ಮಂಗಳೂರು: ನಗರದ ಜನರು ನೀರು ಕುಡಿಯೋ ಮೊದ್ಲು ಇನ್ಮುಂದೆ ಸ್ವಲ್ಪ ಯೋಚಿಸಬೇಕು. ಯಾಕಂದ್ರೆ ಮಂಗಳೂರು ನಗರವಾಸಿಗಳಿಗೆ ಶುದ್ದ ಕುಡಿಯುವ ನೀರಿಗೆ ಬದಲಾಗಿ ಡ್ರೈನೇಜ್ ನೀರನ್ನು ಕುಡಿಯುತ್ತಿದ್ದಾರೆ. ಪಾಲಿಕೆ ಡ್ರೈನೇಜ್ ನೀರು ಕುಡಿಸೋದರ ಜಾಡು ಹಿಡಿದು ಹೋದ...