Monday, 16th July 2018

Recent News

2 months ago

ಹುಟ್ಟುಹಬ್ಬದಂದೇ ಮಗಳ ಕಾನೂನುಬಾಹಿರ ಕೆಲಸದ ಬಗ್ಗೆ ರಿವೀಲ್ ಮಾಡಿದ್ರು ಶಾರೂಖ್!

ಮುಂಬೈ: ಮಗಳು ಸುಹಾನಾ ಖಾನ್ ಮಂಗಳವಾರ 18ನೇ ವಸಂತಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ಶಾರೂಖ್ ಖಾನ್ ತನ್ನ ಮಗಳ ಹುಟ್ಟುಹಬ್ಬಕ್ಕೆ ಟ್ವಿಟ್ಟರ್ ಹಾಗೂ ಇನ್ ಸ್ಟಾಗ್ರಾಂನಲ್ಲಿ ಶುಭಾಶಯ ಕೋರಿದ್ದಾರೆ. ಶಾರೂಖ್ ಖಾನ್ ತನ್ನ ಮಗಳು ಗಾಳಿಯಲ್ಲಿ ಹಾರುತ್ತಿರುವ ಫೋಟೋವನ್ನು ಟ್ವಿಟ್ಟರ್ ಹಾಗೂ ಇನ್‍ ಸ್ಟಾಗ್ರಾಂನಲ್ಲಿ ಹಾಕಿ, ಆಕೆಯ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದರು. ಆದರೆ ಶಾರೂಖ್ ಅವರ ಈ ಟ್ವೀಟ್ ಎಲ್ಲರಿಗೂ ಕುತೂಹಲ ಮೂಡಿಸಿದೆ. “ಎಲ್ಲ ಹಣ್ಣು ಮಕ್ಕಳ ತರಹ ನೀನು ಕೂಡ ಹಾರಲು ಹುಟ್ಟಿದ್ದೀಯ. ಈಗ ನೀನು 16ನೇ […]

4 months ago

111ರ ಸಂಭ್ರಮದಲ್ಲಿ ಸಿದ್ದಗಂಗಾ ಶ್ರೀ- ಮೋದಿ, ಅಮಿತ್ ಶಾ ಕನ್ನಡದಲ್ಲೇ ವಿಶ್

ಬೆಂಗಳೂರು: ನಡೆದಾಡುವ ದೇವರು, ತ್ರಿವಿಧ(ಅನ್ನ, ಅಕ್ಷರ, ಜ್ಞಾನ)ದಾಸೋಹಿ, ಕಲಿಯುಗದ ಚೈತನ್ಯ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರು ಇಂದು 111ನೇ ವರ್ಷಕ್ಕೆ ಕಾಲಿಡುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕನ್ನಡದಲ್ಲೇ ಶುಭಕೋರಿದ್ದಾರೆ. `ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಸುದೀರ್ಘ ಆಯುಷ್ಯ ಮತ್ತು ಆರೋಗ್ಯಕ್ಕಾಗಿ ಸದಾ ಪ್ರಾರ್ಥಿಸುತ್ತೇನೆ....

ಬಂದ್ ದಿನ ಅಂಗಡಿ ತೆರೆದ ವ್ಯಾಪಾರಿಗಳಿಗೆ ಕನ್ನಡ ಸಂಘಟನೆಗಳಿಂದ ಸನ್ಮಾನ

6 months ago

ಮೈಸೂರು: ಮಹದಾಯಿಗಾಗಿ ಕನ್ನಡ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದರೆ ಮೈಸೂರಿನ ಕನ್ನಡ ಸಂಘಟನೆಗಳು ಬಂದ್ ವಿರೋಧಿಸಿವೆ. ಮೈಸೂರಿನಲ್ಲಿ ಬಂದ್‍ಗೆ ಬೆಂಬಲ ನೀಡದೇ ಅಂಗಡಿಯನ್ನು ತೆರೆದು ವ್ಯಾಪಾರ ಮಾಡುತ್ತಿರುವ ಅಂಗಡಿ ಮಾಲೀಕರಿಗೆ ಸಂಘಟನೆಯ ಕಾರ್ಯಕರ್ತರು ಹೂವಿನ ಹಾರ ಹಾಕಿ ಸನ್ಮಾನ...

ನಟಿ ಭಾವನಾ ಮೆನನ್ ಮದುವೆಗೆ ಸ್ಪೆಷಲ್ ವಿಶ್ ಕೋರಿದ ನಟಿ ಪ್ರಿಯಾಂಕಾ ಚೋಪ್ರಾ

6 months ago

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಭಾವನಾ ಮೆನನ್ ಇಂದು ತಮ್ಮ ಬಹುದಿನದ ಗೆಳೆಯ ನವೀನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಭಾವನಾ ಹಾಗೂ ನವೀನ್ ದಾಂಪತ್ಯ ಜೀವನಕ್ಕೆ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ವಿಡಿಯೋ ಮೂಲಕ ಅವರಿಗೆ ಶುಭಾಶಯವನ್ನು ಕೋರಿದ್ದಾರೆ. ನಾನು ನಿಮ್ಮ...

ಪತ್ನಿಯ ಹುಟ್ಟುಹಬ್ಬಕ್ಕೆ ಕಿಚ್ಚನ ರೊಮ್ಯಾಂಟಿಕ್ ಟ್ವೀಟ್

6 months ago

ಬೆಂಗಳೂರು: ಕಿಚ್ಚ ಸುದೀಪ್ ಹಾಗೂ ಪ್ರಿಯಾ ರಾಧಾಕೃಷ್ಣನ್ ಅವರದು ಅನುರೂಪ ದಾಂಪತ್ಯ. ಇದಕ್ಕೆ ಸಾಕ್ಷಿ ಎಂಬಂತೆ ಸುದೀಪ್ ತಮ್ಮ ಪತ್ನಿಗೆ ರೊಮ್ಯಾಂಟಿಕ್ ಆಗಿ ಟ್ವೀಟ್ ಮಾಡಿದ್ದಾರೆ. ಶನಿವಾರ ಪ್ರಿಯಾ ಅವರ ಹುಟ್ಟುಹಬ್ಬವಿತ್ತು. ಈ ಬಗ್ಗೆ ಟ್ವೀಟ್ ಮಾಡಿ ಸುದೀಪ್ ತಮ್ಮ ಪ್ರೀತಿಯ...

93ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ವಾಜಪೇಯಿ – ಮೋದಿ, ವೆಂಕಯ್ಯ ನಾಯ್ಡುರಿಂದ ಶುಭಾಶಯ

7 months ago

ನವದೆಹಲಿ: ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರು ಇಂದು ತಮ್ಮ 93ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ನವದೆಹಲಿಯಲ್ಲಿರುವ ವಾಜಪೇಯಿ ನಿವಾಸಕ್ಕೆ ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಹಾಗೂ ಕೇಂದ್ರ ಗೃಹ ಮಂತ್ರಿ ರಾಜ್‍ನಾಥ್ ಸಿಂಗ್...

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

9 months ago

ಬೆಂಗಳೂರು: ಇಂದು ರಾಜ್ಯಾದ್ಯಂತ 62ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಕೂಡ ರಾಜ್ಯದ ಜನತೆಗೆ ಕನ್ನಡದಲ್ಲೇ ಶುಭಾಶಯವನ್ನು ತಿಳಿಸಿದ್ದಾರೆ. ನಾಡಿನಲ್ಲಿ ಎಲ್ಲೆಲ್ಲೂ ಕನ್ನಡದ ಕಂಪು ಮೂಡಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟ್ಟರ್‍ನಲ್ಲಿ ಕನ್ನಡದಲ್ಲಿಯೇ ಬರೆದು ಪೋಸ್ಟ್...

ಅಲ್ಪಸಂಖ್ಯಾತ ಹಿಂದೂಗಳಿಗೆ ದೀಪಾವಳಿ ಶುಭಾಶಯ ಕೋರಿದ ಪಾಕ್ ಪ್ರಧಾನಿ

9 months ago

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಶಹಿದ್ ಖಕನ್ ಅಬ್ಬಾಸಿ ದೇಶದ ಅಲ್ಪಸಂಖ್ಯಾತ ಹಿಂದೂಗಳಿಗೆ ದೀಪಾವಳಿಯ ಶುಭಾಶಯಗಳನ್ನು ತಿಳಿಸಿದ್ದು, ಪಾಕ್ ಸರ್ಕಾರವು ಅಲ್ಪ ಸಂಖ್ಯಾತ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಹೇಳಿದ್ದಾರೆ. Wishing a very Happy #Diwali to all #Hindu Community across...