Thursday, 19th September 2019

Recent News

2 months ago

ಕುಲಭೂಷನ್ ಜಾಧವ್ ಪ್ರಕರಣ- ಭಾರತದ ವಕೀಲರ ಶುಲ್ಕ 1 ರೂ., ಪಾಕ್ ವ್ಯಯ ಮಾಡಿದ್ದು 20 ಕೋಟಿಗೂ ಅಧಿಕ

ನವದೆಹಲಿ: ಹೇಗ್‍ನ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಕುಲಭೂಷಣ್ ಜಾಧವ್ ಪ್ರಕರಣದ ಸಾರ್ವಜನಿಕ ವಿಚಾರಣೆ ನಡೆದು ತೀರ್ಪು ನೀಡಲಾಗಿದೆ. ಈ ಸಂಬಂಧ ಭಾರತದ ಪರವಿದ್ದ ಹಿರಿಯ ವಕೀಲ ಹರೀಶ್ ಸಾಲ್ವೆ ಶುಲ್ಕವಾಗಿ ಕೇವಲ 1 ರೂ. ಪಡೆದರೆ, ಪಾಕ್ ಪರ ವಕೀಲರು 20 ಕೋಟಿ ರೂ.ಗೂ ಅಧಿಕ ಶುಲ್ಕವನ್ನು ಪಡೆದಿದ್ದಾರೆ. ವಕೀಲ ಹರೀಶ್ ಸಾಲ್ವೆ ಅವರು ಐಸಿಜೆಯಲ್ಲಿ ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಭಾರತದ ಪರವಾಗಿ ವಾದ ಮಂಡಿಸಿ ಜಯಗಳಿಸಿದ್ದಾರೆ. ಆದರೆ ಅವರು ಶುಲ್ಕವಾಗಿ ಕೇವಲ 1 ರೂ. ಮಾತ್ರ ಪಡೆದಿದ್ದಾರೆ. […]

4 months ago

‘ಪ್ಲಾಸ್ಟಿಕ್ ಶುಲ್ಕ’ ಕಟ್ಟಿ ಉಚಿತವಾಗಿ ಓದಿ – ಶಾಲೆಯ ತಂತ್ರಕ್ಕೆ ಭಾರೀ ಮೆಚ್ಚುಗೆ

ಗುವಾಹಟಿ: ಪ್ಲಾಸ್ಟಿಕ್ ನಿಯಂತ್ರಿಸಲು ಸರ್ಕಾರ ಸಾಕಷ್ಟು ಕ್ರಮಗಳನ್ನು ತಂದರೂ ಬಳಕೆ ಮಾತ್ರ ನಿಲ್ಲುತ್ತಿಲ್ಲ. ಆದರೆ ಅಸ್ಸಾಂನಲ್ಲಿರುವ ಶಾಲೆಯೊಂದು ವಿನೂತನ ರೀತಿಯಲ್ಲಿ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಮುಂದಾಗಿದ್ದು ಮೆಚ್ಚುಗೆಗೆ ಪಾತ್ರವಾಗಿದೆ. ದಿಸ್‍ಪುರದ ಶಾಲೆಯೊಂದು ವಿದ್ಯಾರ್ಥಿಗಳು ಪ್ಲಾಸ್ಟಿಕ್ ನೀಡಿದರೆ ಶಾಲಾ ಶುಲ್ಕವನ್ನು ಕಟ್ಟುವ ಅಗತ್ಯವಿಲ್ಲ ಎಂದು ಪ್ರಕಟಿಸಿದೆ. ತಮ್ಮ ಶಾಲೆಯ ವಿದ್ಯಾರ್ಥಿಗಳು ಶುಲ್ಕದ ಬದಲು ಪ್ಲಾಸ್ಟಿಕ್ ತ್ಯಾಜ್ಯ ನೀಡಿದರೆ ಸಾಕು...

ಎಂಜಿನಿಯರಿಂಗ್ ಗೆ ಪ್ರವೇಶ ಪಡೆದ ಬಡ ವಿದ್ಯಾರ್ಥಿನಿಗೆ ಬೇಕಿದೆ ಹಾಸ್ಟೆಲ್ ಫೀಸ್

1 year ago

ಕಾರವಾರ: ಹೆತ್ತವರು ಓದದೇ ಇದ್ರೂ ಮಕ್ಕಳನ್ನು ಓದಿಸುವ ಆಸೆ. ಎಷ್ಟೇ ಕಷ್ಟ ಬಂದ್ರೂ ಓದಿ ಸಾಧಿಸಿದ ಛಲಗಾತಿ ಪುಷ್ಪ. ಈಕೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಚಂದಾವರ ಗ್ರಾಮ ಪಂಚಾಯ್ತಿಯ ಶಿರೂರು ಗ್ರಾಮದ ಬಡ ಪ್ರತಿಭಾವಂತ ವಿದ್ಯಾರ್ಥಿನಿ. ತಂದೆ ಮಂಜುನಾಥ್...

KRS ಹಿನ್ನೀರು ಪ್ರದೇಶದಲ್ಲಿ ಪಾರ್ಕಿಂಗ್ ಶುಲ್ಕದ ನೆಪದಲ್ಲಿ ಅಕ್ರಮ ವಸೂಲಿ!

1 year ago

ಮೈಸೂರು: ಕೆಆರ್‍ಎಸ್ ಹಿನ್ನೀರು ಪ್ರದೇಶದಲ್ಲಿ ಪಾರ್ಕಿಂಗ್ ಶುಲ್ಕದ ವಸೂಲಿ ನೆಪದಲ್ಲಿ ಎಗ್ಗಿಲ್ಲದೇ ಅಕ್ರಮ ವಸೂಲಿ ದಂಧೆ ನಡೆಯುತ್ತಿದೆ. ವಾಹನಗಳ ಪಾರ್ಕಿಂಗ್ ರದ್ದಾಗಿದ್ದರೂ ವಸೂಲಿ ದಂಧೆ ನಿಂತಿಲ್ಲ. ಮೈಸೂರು ತಾಲೂಕಿನ ಹಳೆ ಉಂಡುವಾಡಿ ಗ್ರಾಮದ ಬಳಿ ಹೀಗೆ ಹಣ ಸುಲಿಗೆ ನಡೆಯುತ್ತಿದೆ. ಕಾರಿಗೆ...

ಎಷ್ಟು ದೂರ ಹೋಗ್ತಿರೋ ಅಷ್ಟಕ್ಕೆ ಮಾತ್ರ ಟೋಲ್ ಕಟ್ಟಿ – ಮೋದಿ ಸರ್ಕಾರದಿಂದ ಮಹ್ವತದ ಪ್ರಯೋಗ ಜಾರಿ!

1 year ago

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ರದ್ದುಗೊಳಿಸಲ್ಲ, ಎಷ್ಟು ದೂರು ಪ್ರಯಾಣ ಮಾಡ್ತಿರೋ, ಅಷ್ಟೇ ದೂರ ಟೋಲ್ ಪಾವತಿಸಿ ಎಂಬ ನೂತನ ಟೋಲ್ ಯೋಜನೆಯನ್ನು ಮೋದಿ ಸರ್ಕಾರ ಜಾರಿಗೆ ತಂದಿದೆ. ಲಾರಿ ಮಾಲೀಕರುಗಳು ರಾಷ್ಟೀಯ ಹೆದ್ದಾರಿಗಳಲ್ಲಿ ಟೋಲ್ ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದವು....

ಎಂಜಿನಿಯರಿಂಗ್ ಓದುತ್ತಿರುವ ಮತ್ತು ಮುಂದೆ ಓದಲಿರುವ ವಿದ್ಯಾರ್ಥಿಗಳಿಗೆ ಗುಡ್‍ನ್ಯೂಸ್

2 years ago

ನವದೆಹಲಿ: ದೇಶದೆಲ್ಲೆಡೆ ಓದುತ್ತಿರುವ ಮತ್ತು ಮುಂದೆ ಓದಲಿರುವ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. ಈ ಶೈಕ್ಷಣಿಕ ವರ್ಷದಿಂದ ನೀವು ಅರ್ಧದಲ್ಲೇ ಕಾಲೇಜನ್ನು ಬಿಟ್ಟರೂ ಶುಲ್ಕ ಮರುಪಾವತಿಯಾಗಲಿದೆ. ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ(ಎಐಸಿಟಿಇ) ಎಲ್ಲಾ ಕಾಲೇಜುಗಳಿಗೆ ಈ ಶುಲ್ಕವನ್ನು ಮರು ಪಾವತಿಸುವಂತೆ...