Monday, 19th August 2019

Recent News

3 months ago

ಮೈಸೂರಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಟ್ವಿಸ್ಟ್

ಮೈಸೂರು: ಕಳೆದ ದಿನ ಮೈಸೂರಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ನೋಟು ನಿಷೇಧವಾಗಿ 2 ವರ್ಷವಾದರೂ 500 ಕೋಟಿ ರೂ. ಅಮಾನ್ಯವಾದ ನೋಟುಗಳ ಬದಲಾವಣೆ ದಂಧೆ ಇನ್ನೂ ನಡೆಯುತ್ತಿದೆ ಅನ್ನೋದು ಸ್ಪಷ್ಟವಾಗಿದೆ. ಎಫ್‍ಐಆರ್ ಕಾಪಿಯಲ್ಲಿ ನೋಟು ಬದಲಾವಣೆ ಹಾಗೂ ಹಣ ಡಬ್ಲಿಂಗ್ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾಗಿ ಪೊಲೀಸ್ ಇನ್ಸ್ ಪೆಕ್ಟರ್ ಮಾಹಿತಿ ನೀಡಿದ್ದಾರೆ. ಆದರೆ ಎಸ್ಕೇಪ್ ಆದ ಕಾರಿನಲ್ಲಿ ಕೋಟಿ ಕೋಟಿ ಹಣದೊಂದಿದೆ ಆರೋಪಿಗಳು ಪರಾರಿಯಾಗಿದ್ದಾರೆ. ಈ ಮೂಲಕ ಮುಂಬೈ […]

3 months ago

ಸಾಂಸ್ಕೃತಿಕ ನಗರಿಯಲ್ಲಿ ಶೂಟೌಟ್ – ಮನಿ ಡಬ್ಲಿಂಗ್ ದಂಧೆಯಲ್ಲಿ ಭಾಗಿಯಾಗಿದ್ದ ಓರ್ವ ಸಾವು

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಮನಿ ಡಬ್ಲಿಂಗ್ ದಂಧೆಯಲ್ಲಿ ತೊಡಗಿದ್ದವರ ಮೇಲೆ ಪೊಲೀಸರಿಂದ ಶೂಟೌಟ್ ನಡೆದಿದ್ದು, ಖಾಕಿ ಗುಂಡೇಟಿಗೆ ಓರ್ವ ಸಾವನ್ನಪ್ಪಿದ್ದಾನೆ. ನಗರದ ಹೆಬ್ಬಾಳ್ ರಿಂಗ್ ರಸ್ತೆ ಬಳಿಯ ಅಪಾರ್ಟ್‌ಮೆಂಟ್ ಮೇಲೆ ಮೈಸೂರಿನ ವಿಜಯನಗರ ಪೊಲೀಸರು ಶೂಟೌಟ್ ನಡೆಸಿದ್ದಾರೆ. ಬಾಂಬೆ ಮೂಲದ ವ್ಯಕ್ತಿಗಳು ಮನಿ ಡಬ್ಲಿಂಗ್ ದಂಧೆಯಲ್ಲಿ ತೊಡಗಿದ್ದಾರೆ ಎಂಬ ಖಚಿತ ಮಾಹಿತಿ ಲಭ್ಯವಾಗಿತ್ತು. ಹೀಗಾಗಿ ಆರೋಪಿಗಳನ್ನು...

ಜೆಡಿಎಸ್ ಮುಖಂಡನ ಹಂತಕರನ್ನು ಶೂಟೌಟ್ ಮಾಡಿ: ಸಿಎಂ ಕುಮಾರಸ್ವಾಮಿ

8 months ago

ವಿಜಯಪುರ: ಮಂಡ್ಯ ಜೆಡಿಎಸ್ ಮುಖಂಡನ ಕೊಲೆ ಪ್ರಕರಣ ತಿಳಿಯುತ್ತಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಹಂತಕರನ್ನು ಶೂಟೌಟ್ ಮಾಡಿ ಎಂದು ಆದೇಶಿಸಿದ್ದಾರೆ. ಸೋಮವಾರ ಸಂಜೆ 4.30ರ ವೇಳೆಗೆ ಜೆಡಿಎಸ್ ಮುಖಂಡ ಪ್ರಕಾಶ್ ರನ್ನು ದುಷ್ಕರ್ಮಿಗಳು ಮದ್ದೂರಿನ ಟಿಬಿ ಸರ್ಕಲ್ ಬಳಿ ಬರ್ಬರವಾಗಿ...

ಟಾಟಾ ಸ್ಟೀಲ್ಸ್ ಮ್ಯಾನೇಜರ್‌ನನ್ನು ಗುಂಡಿಕ್ಕಿ ಕೊಂದ ಮಾಜಿ ನೌಕರ

9 months ago

ಚಂಡೀಗಡ್: ಟಾಟಾ ಸ್ಟೀಲ್ ಮ್ಯಾನೇಜರ್ ಒಬ್ಬರನ್ನು ಅದೇ ಕಂಪನಿಯ ಮಾಜಿ ನೌಕರ ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹರಿಯಾಣದ ಫರಿದಾಬಾದ್‍ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಅರಿಂದಾಲ್ ಪಾಲ್ (40) ಮೃತ ದುರ್ದೈವಿ. ಶುಕ್ರವಾರ ಮಧ್ಯಾಹ್ನ ಫರಿದಾಬಾದಿನ ಹಾರ್ಡ್ ವೇರ್ ರಸ್ತೆಯಲ್ಲಿರುವ...

ಯುಪಿ ಪೊಲೀಸರ ಗುಂಡೇಟಿಗೆ ಬಲಿಯಾದ ಆಪಲ್ ಉದ್ಯೋಗಿಯ ಪತ್ನಿಗೆ ಸರ್ಕಾರಿ ಉದ್ಯೋಗ!

10 months ago

ಲಕ್ನೋ: ಪೊಲೀಸ್ ಪೇದೆಯ ಗುಂಡಿನ ದಾಳಿಗೆ ಬಲಿಯಾದ ಆಪಲ್ ಕಂಪನಿಯ ಸೇಲ್ಸ್ ಮಾನೇಜರ್ ವಿವೇಕ್ ತಿವಾರಿ ಪತ್ನಿ ಕಲ್ಪನಾ ಅವರನ್ನು ಲಕ್ನೋ ಮಹಾನಗರ ಪಾಲಿಕೆಯ ವಿಶೇಷ ಅಧಿಕಾರಿಯನ್ನಾಗಿ ಉತ್ತರ ಪ್ರದೇಶ ಸರ್ಕಾರ ನೇಮಕ ಮಾಡಿದೆ. ಉತ್ತರ ಪ್ರದೇಶದ ಡಿಸಿಎಂ ದಿನೇಶ್ ಶರ್ಮಾ...

ಸ್ನೇಹಿತರ ಭೇಟಿಗೆಂದು ತೆರಳಿದಾತ ಹಿಂದಿರುಗಲೇ ಇಲ್ಲ- ದುಷ್ಕರ್ಮಿಗಳ ಗುಂಡಿಗೆ ಖ್ಯಾತ ಹಾಡುಗಾರ ಬಲಿ

1 year ago

ಚಂಡೀಗಢ: ಪಂಜಾಬಿ ಗಾಯಕರೊಬ್ಬರ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ ಘಟನೆ ಪಂಜಾಬ್‍ನ ದೇರಾ ಬಸ್ಸಿಯಲ್ಲಿ ನಡೆದಿದೆ. ನವಜೋತ್ ಸಿಂಗ್(22) ಕೊಲೆಯಾದ ಸಿಂಗರ್. ನವಜೋತ್ ಬೆಹರಾ ಗ್ರಾಮದಲ್ಲಿರುವ ತನ್ನ ಮನೆಗೆ ಹಿಂತಿರುಗುವಾಗ ಈ ಘಟನೆ ನಡೆದಿದೆ. ಗ್ರಾಮದ ಹೊರವಲಯದಲ್ಲಿ ಕಾರ್ ಪಾರ್ಕ್...

10 ಬಾರಿ ಗುಂಡು ಹಾರಿಸಿ 60ರ ವೃದ್ಧೆಯ ಕೊಲೆ, ಮಗನನ್ನೂ ಕೊಂದ್ರು

2 years ago

ಮೀರತ್: ಪತಿ ಕೊಲೆ ಪ್ರಕರಣದ ವಿಚಾರಣೆಯ ಮುನ್ನ ದಿನ ದುಷ್ಕರ್ಮಿಗಳು 60 ವರ್ಷದ ವೃದ್ಧೆಯ ಮೇಲೆ 10 ಬಾರಿ ಗುಂಡು ಹಾರಿಸಿ ಕೊಲೆ ಮಾಡಿರೋ ಘಟನೆ ಉತ್ತರಪ್ರದೇಶದ ಮೀರತ್ ಜಿಲ್ಲೆಯಲ್ಲಿ ನಡೆದಿದೆ. ಮೂವರು ದುಷ್ಕರ್ಮಿಗಳು ಬುಧವಾರ ತೀರಾ ಸಮೀಪದಿಂದ ವೃದ್ಧೆಯ ಮೇಲೆ...

ರೊಮ್ಯಾನ್ಸ್ ಗೆ ಒಪ್ಪದಿದ್ದಕ್ಕೆ ಕ್ಲಾಸ್‍ಮೇಟ್ ಮೇಲೆ ವಿದ್ಯಾರ್ಥಿಯಿಂದ ಶೂಟೌಟ್

2 years ago

ಲಕ್ನೋ: ಅಪ್ತಾಪ್ತ ವಿದ್ಯಾರ್ಥಿಯೊಬ್ಬ ರೊಮ್ಯಾನ್ಸ್  ಮಾಡಲು ಒಪ್ಪಲಿಲ್ಲ ಎಂದು ತನ್ನ ಕ್ಲಾಸ್‍ಮೆಟ್ ವಿದ್ಯಾರ್ಥಿನಿಯ ಮೇಲೆ ಗುಂಡು ಹಾರಿಸಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಮಥುರಾ ರಸ್ತೆಮಾರ್ಗದ ಕಾಲೋನಿ ಸಮೀಪದಲ್ಲಿ 15 ವರ್ಷದ ವಿದ್ಯಾರ್ಥಿನಿ ಒಬ್ಬಳೆ ಶಾಲೆಗೆ ಹೋಗುತ್ತಿದ್ದಳು. ಈ ಸಂದರ್ಭದಲ್ಲಿ...