ವಿಜಯಪುರ: ಗುಮ್ಮಟನಗರಿ ವಿಜಯಪುರದಲ್ಲಿ ಮತ್ತೆ ಶೂಟೌಟ್ ಆಗಿದೆ. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ನಡೆದ ಮಾತಿನ ಚಕಮಕಿಯಲ್ಲಿ ಓರ್ವನ ಮೇಲೆ ಮತ್ತೋರ್ವ ಗುಂಡು ಹಾರಿಸಿರುವ ಘಟನೆ ವಿಜಯಪುರ ನಗರದ ಜಿ.ಪಂಚಾಯತ್ ಹತ್ತಿರ ನಡೆದಿದೆ. ಬಾರಾಕೊಟ್ರಿ...
– ಆರೋಪಿ ಮೇಲೆ ಪೊಲೀಸರು ಶೂಟೌಟ್ ತುಮಕೂರು: ನಗರದಲ್ಲಿ ಪೊಲೀಸರ ಬಂದೂಕು ಸದ್ದು ಮಾಡಿದೆ. ರೌಡಿಶೀಟರ್ ರೋಹಿತ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ತುಮಕೂರು ತಾಲೂಕಿನ ಮಾರನಾಯಕಪಾಳ್ಯ ಬಳಿ ಶೂಟೌಟ್ ನಡೆದಿದೆ. ತಿಲಕ್ ಪಾರ್ಕ್ ಸಿಪಿಐ...
ವಿಜಯಪುರ: ಕಳೆದ ಮೂರು ವರ್ಷಗಳಿಂದ ಶಾಂತವಾಗಿದ್ದ ಭೀಮಾತೀರದಲ್ಲಿ ಮತ್ತೆ ರಕ್ತಪಾತದ ಕಹಳೆ ಮೊಳಗಿದೆ. ನಿನ್ನೆ ಮಹಾದೇವ ಸಾಹುಕಾರ್ ಭೈರಗೊಂಡ ಹಾಗೂ ಸಹಚರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ. ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಿರುವ...
ಬೆಂಗಳೂರು: ಗುರುವಾರ ರಾತ್ರಿ ನಗರದ ರೆಸ್ಟ್ ಹೌಸ್ ಪಾರ್ಕ್ ರಸ್ತೆಯಲ್ಲಿ ಮಾಲೀಕನ ಮೇಲೆ ಶೂಟೌಟ್ ಮಾಡಲಾಗಿದೆ. ಡ್ಯುಯೆಟ್ ಬಾರ್ ಮಾಲೀಕನಾಗಿರುವ ಮನೀಷ್ ಮೇಲೆ ಎರಡು ಬೈಕಿನಲ್ಲಿ ಬಂದ ಮೂವರು ವ್ಯಕ್ತಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ....
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ್ ಗುಂಡೇಟಿನ ಸದ್ದು ಕೇಳಿಬಂದಿದ್ದು, ಕೊಲೆ ಆರೋಪಿ ಮೇಲೆ ಬಾಗಲೂರು ಠಾಣಾ ಇನ್ಸ್ಪೆಕ್ಟರ್ ಗುಂಡು ಹಾರಿಸಿದ್ದಾರೆ. ರವಿ ಅಲಿಯಾಸ್ ಕಮ್ರಾನ್ ರವಿ ಮೇಲೆ ಬಾಗಲೂರು ಪೊಲೀಸ್ ಇನ್ಸ್ಪೆಕ್ಟರ್ ಬಿ. ರಾಮಮೂರ್ತಿ...
ಆಗ್ರಾ: 4 ಮಂದಿ ಯುವಕರು ಅಂಗಡಿಯೊಂದರಲ್ಲಿ 5 ರೂ. ಗುಟ್ಕಾ ಖರೀದಿಸಿ ಹಾಗೇಯೇ ಹೋಗುತ್ತಿದ್ದರು. ಆಗ ಅವರನ್ನು ತಡೆದು ಹಣ ಕೇಳಿದ್ದಕ್ಕೆ ಅಂಗಡಿ ಮಾಲೀಕನಿಗೆ ಗುಂಡು ಹಾರಿಸಿ, ಕ್ರೌರ್ಯ ಮೆರೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು,...
– ಪೊಲೀಸರಿಂದ ಶೂಟೌಟ್ ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಮಂಗಳಮುಖಿ ಸೇರಿದಂತೆ ನಾಲ್ವರ ಗುಂಪು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ಬೆಂಗಳೂರಿನ ತಿಲಕ್ ನಗರದ ಬಾರೊಂದರಲ್ಲಿ ನಡೆದಿದೆ. ಕೊಲೆ ಮಾಡಿದ ಆರೋಪಿಗಳನ್ನು ತಬರೇಜ್, ಆನಂದ್, ಮಧು...
ಮೈಸೂರು: ಕಳೆದ ದಿನ ಮೈಸೂರಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ನೋಟು ನಿಷೇಧವಾಗಿ 2 ವರ್ಷವಾದರೂ 500 ಕೋಟಿ ರೂ. ಅಮಾನ್ಯವಾದ ನೋಟುಗಳ ಬದಲಾವಣೆ ದಂಧೆ ಇನ್ನೂ ನಡೆಯುತ್ತಿದೆ ಅನ್ನೋದು ಸ್ಪಷ್ಟವಾಗಿದೆ. ಎಫ್ಐಆರ್ ಕಾಪಿಯಲ್ಲಿ...
ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಮನಿ ಡಬ್ಲಿಂಗ್ ದಂಧೆಯಲ್ಲಿ ತೊಡಗಿದ್ದವರ ಮೇಲೆ ಪೊಲೀಸರಿಂದ ಶೂಟೌಟ್ ನಡೆದಿದ್ದು, ಖಾಕಿ ಗುಂಡೇಟಿಗೆ ಓರ್ವ ಸಾವನ್ನಪ್ಪಿದ್ದಾನೆ. ನಗರದ ಹೆಬ್ಬಾಳ್ ರಿಂಗ್ ರಸ್ತೆ ಬಳಿಯ ಅಪಾರ್ಟ್ಮೆಂಟ್ ಮೇಲೆ ಮೈಸೂರಿನ ವಿಜಯನಗರ ಪೊಲೀಸರು ಶೂಟೌಟ್...
ಬೆಂಗಳೂರು: ಹಾಡಹಗಲೇ ಕಡಬಗೆರೆ ಶ್ರೀನಿವಾಸ್ ಮೇಲೆ ಫೈರ್ ಮಾಡಿದ್ದ ಪ್ರಕರಣದಲ್ಲಿ ಬಿಜೆಪಿ ಶಾಸಕರೊಬ್ಬರ ಕೈವಾಡವಿದೆ ಎನ್ನುವ ಶಂಕೆ ವ್ಯಕ್ತವಾಗಿದೆ. ಪ್ರಕರಣವನ್ನು ಕೈಗೆತ್ತಿಕೊಂಡು ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಬಿಜೆಪಿ ಶಾಸಕರ ಆಪ್ತರಾದ ಬೂನ್ ಬಾಬು, ಸತೀಶ್ ಸೇರಿದಂತೆ...
-ಪ್ರೇಯಸಿ, ಗಾರ್ಡ್ಗೆ ಗುಂಡು ಹೊಡೆದು ಕೊನೆಗೆ ತಾನು ಹೆಣವಾದ ಭಗ್ನ ಪ್ರೇಮಿ ಬ್ಯಾಂಕಾಕ್: ಕೇವಲ 15 ಸೆಕೆಂಡ್ನಲ್ಲಿ ಭಗ್ನ ಪ್ರೇಮಿಯೊಬ್ಬನ ಕೈಯಿಂದ ಮೂರು ಮಂದಿ ಹೆಣವಾದ ದಾರುಣ ಘಟನೆ ತೈಲ್ಯಾಂಡ್ನ ಲ್ಯಾಂಪಂಗ್ ಪ್ರಾಂತ್ಯದಲ್ಲಿ ಮಂಗಳವಾರ ರಾತ್ರಿ...
ವಿಜಯಪುರ: ಮಂಡ್ಯ ಜೆಡಿಎಸ್ ಮುಖಂಡನ ಕೊಲೆ ಪ್ರಕರಣ ತಿಳಿಯುತ್ತಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಹಂತಕರನ್ನು ಶೂಟೌಟ್ ಮಾಡಿ ಎಂದು ಆದೇಶಿಸಿದ್ದಾರೆ. ಸೋಮವಾರ ಸಂಜೆ 4.30ರ ವೇಳೆಗೆ ಜೆಡಿಎಸ್ ಮುಖಂಡ ಪ್ರಕಾಶ್ ರನ್ನು ದುಷ್ಕರ್ಮಿಗಳು ಮದ್ದೂರಿನ...
ಚಂಡೀಗಡ್: ಟಾಟಾ ಸ್ಟೀಲ್ ಮ್ಯಾನೇಜರ್ ಒಬ್ಬರನ್ನು ಅದೇ ಕಂಪನಿಯ ಮಾಜಿ ನೌಕರ ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹರಿಯಾಣದ ಫರಿದಾಬಾದ್ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಅರಿಂದಾಲ್ ಪಾಲ್ (40) ಮೃತ ದುರ್ದೈವಿ. ಶುಕ್ರವಾರ ಮಧ್ಯಾಹ್ನ...
ಲಕ್ನೋ: ಪೊಲೀಸ್ ಪೇದೆಯ ಗುಂಡಿನ ದಾಳಿಗೆ ಬಲಿಯಾದ ಆಪಲ್ ಕಂಪನಿಯ ಸೇಲ್ಸ್ ಮಾನೇಜರ್ ವಿವೇಕ್ ತಿವಾರಿ ಪತ್ನಿ ಕಲ್ಪನಾ ಅವರನ್ನು ಲಕ್ನೋ ಮಹಾನಗರ ಪಾಲಿಕೆಯ ವಿಶೇಷ ಅಧಿಕಾರಿಯನ್ನಾಗಿ ಉತ್ತರ ಪ್ರದೇಶ ಸರ್ಕಾರ ನೇಮಕ ಮಾಡಿದೆ. ಉತ್ತರ...
ಚಂಡೀಗಢ: ಪಂಜಾಬಿ ಗಾಯಕರೊಬ್ಬರ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ ಘಟನೆ ಪಂಜಾಬ್ನ ದೇರಾ ಬಸ್ಸಿಯಲ್ಲಿ ನಡೆದಿದೆ. ನವಜೋತ್ ಸಿಂಗ್(22) ಕೊಲೆಯಾದ ಸಿಂಗರ್. ನವಜೋತ್ ಬೆಹರಾ ಗ್ರಾಮದಲ್ಲಿರುವ ತನ್ನ ಮನೆಗೆ ಹಿಂತಿರುಗುವಾಗ ಈ ಘಟನೆ ನಡೆದಿದೆ....
ಮೀರತ್: ಪತಿ ಕೊಲೆ ಪ್ರಕರಣದ ವಿಚಾರಣೆಯ ಮುನ್ನ ದಿನ ದುಷ್ಕರ್ಮಿಗಳು 60 ವರ್ಷದ ವೃದ್ಧೆಯ ಮೇಲೆ 10 ಬಾರಿ ಗುಂಡು ಹಾರಿಸಿ ಕೊಲೆ ಮಾಡಿರೋ ಘಟನೆ ಉತ್ತರಪ್ರದೇಶದ ಮೀರತ್ ಜಿಲ್ಲೆಯಲ್ಲಿ ನಡೆದಿದೆ. ಮೂವರು ದುಷ್ಕರ್ಮಿಗಳು ಬುಧವಾರ...