Wednesday, 22nd May 2019

Recent News

3 weeks ago

ಎಚ್‍ಡಿಕೆ, ಎಚ್‍ಡಿಡಿ ಪ್ರಕೃತಿ ಚಿಕಿತ್ಸೆ ಇಂದು ಅಂತ್ಯ – ಮತ್ತೆ ಗೌಡರು ಆಗ್ತಾರಂತೆ ಪ್ರಧಾನಿ!

ಚಿಕ್ಕಮಗಳೂರು: ಉಡುಪಿ ಜಿಲ್ಲೆಯ ಕಾಪುವಿನಲ್ಲಿರುವ ಸಾಯಿರಾಧಾ ರೆಸಾರ್ಟ್‍ನಲ್ಲಿ ಸಿಎಂ ಕುಮಾರಸ್ವಾಮಿ ಮತ್ತು ದೇವೇಗೌಡರಿಗೆ ನಡೀತಿದ್ದ ಪ್ರಕೃತಿ ಚಿಕಿತ್ಸೆ ಇಂದಿಗೆ ಮುಗಿಯುತ್ತದೆ. ಚಿಕಿತ್ಸೆ ಮುಗಿಸಿಕೊಂಡು ಇಬ್ಬರೂ ಶೃಂಗೇರಿಗೆ ತೆರಳಲಿದ್ದಾರೆ. ಶಾರದಾಂಬೆಯ ಸನ್ನಿಧಿಯಲ್ಲಿ ನಾಳೆಯವರೆಗೂ ಹೋಮ ಹವನದಲ್ಲಿ ಪಾಲ್ಗೊಳ್ಳಲಿದ್ದಾರೆ. ಲೋಕಸಭಾ ಫಲಿತಾಂಶದಂದೇ ಸರ್ಕಾರ ಬೀಳುತ್ತೆ ಅನ್ನೋ ಆತಂಕದಲ್ಲಿರುವ ಕುಮಾರಸ್ವಾಮಿ ಎಲ್ಲವನ್ನೂ ಪರಿಹಾರ ಮಾಡುವಂತೆ, ಶತ್ರು ಸಂಹಾರ, ಯಶಸ್ಸು ಹಾಗೂ ಶ್ರೇಯಸ್ಸಿಗಾಗಿ ಪೂಜೆ ವಿಶೇಷ ಪೂಜೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ದೇವೇಗೌಡರು ಮತ್ತೆ ಪ್ರಧಾನಿ ಆದರೂ ಆಗಬಹುದು ಎಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್ […]

1 month ago

ಶೃಂಗೇರಿಯ ಮೂರು ಗ್ರಾಮದ ಜನರಿಂದ ಮತದಾನ ಬಹಿಷ್ಕಾರ

ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ನೆಮ್ನಾರು ಗ್ರಾಮಪಂಚಾಯ್ತಿ ವ್ಯಾಪ್ತಿಯ ಹಿಮ್ಮಿಗೆ, ಗೂಳಿಮಕ್ಕಿ ಹಾಗೂ ಅಬ್ಬಿವರೆ ಗ್ರಾಮದ ಜನರು ಮತದಾನಕ್ಕೆ ಬಹಿಷ್ಕಾರ ಹಾಕಿದ್ದಾರೆ. ಗ್ರಾಮದ ಸೇತುವೆಯನ್ನು ನಕ್ಸಲ್ ಪ್ಯಾಕೇಜಿನಲ್ಲಿ ಸರ್ಕಾರ ಮಾಡುತಿತ್ತು. ಆದ್ರೆ ಕಾಮಗಾರಿ ನಡೆಯುತ್ತಿರುವಾಗ ಅರಣ್ಯ ಇಲಾಖೆಯವರು ಬಂದು ಕಾಮಗಾರಿ ಸ್ಥಗಿತಗೊಳಿಸಿದ್ದಾರೆ. ಇದರಿಂದ ಗ್ರಾಮದ ಮಕ್ಕಳು ಶಾಲೆಗೆ ತೆರಳಲು ಮಳೆಗಾಲದಲ್ಲಿ ಪರದಾಡುವ ಸ್ಥಿತಿ ಎದುರಾಗಲಿದೆ. ಈ ಹಿನ್ನೆಲೆಯಲ್ಲಿ...

ಮೊಮ್ಮಕ್ಕಳ ಗೆಲುವಿಗಾಗಿ ದೊಡ್ಡ ಗೌಡ್ರ ಪಣ- ಶೃಂಗೇರಿಯಲ್ಲಿ ಯಾಗ, ಯಜ್ಞ

3 months ago

ಚಿಕ್ಕಮಗಳೂರು: ಕುಟುಂಬ ರಾಜಕಾರಣ ಅನ್ನೋ ಮಾತಿಗೂ ಹೆದರದೆ, ದೋಸ್ತಿ ಸರ್ಕಾರದಲ್ಲಿ ಕುಸ್ತಿ ಮಾಡ್ತಾ ಮೊಮ್ಮಕ್ಕಳನ್ನು ಹೇಗಾದ್ರೂ ಮಾಡಿ ಗೆಲ್ಲಿಸಬೇಕೆಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಪಣ ತೊಟ್ಟಿದ್ದಾರೆ. ಅಧಿಕಾರದ ಮೊದಲು ಮತ್ತು ಅಧಿಕಾರ ಉಳಿಸಿಕೊಳ್ಳಲು ಶಾರದಾಂಬೆಯ ಸನ್ನಿಧಿಯಲ್ಲಿ...

ಸರ್ಕಾರ ಉಳಿಸಿಕೊಳ್ಳಲು ಶಾರದಾಂಬೆಗೆ ಮೊರೆ – ಶೃಂಗೇರಿಯಲ್ಲಿ ರೇವಣ್ಣರಿಂದ ಸುದರ್ಶನ ಹೋಮ

3 months ago

ಚಿಕ್ಕಮಗಳೂರು: ಕೈ ನಾಯಕರ ಬಂಡಾಯದ ನಡುವೆ ದೇವೇಗೌಡರ ಕುಟುಂಬ ಸರ್ಕಾರ ಉಳಿಸಿಕೊಳ್ಳಲು ದೇವರ ಮೊರೆ ಹೋಗಿದೆ. ಸಚಿವ ಎಚ್.ಡಿ.ರೇವಣ್ಣ ಶೃಂಗೇರಿಯಲ್ಲಿ ಕೃತ್ತಿಮಿ ಶಕ್ತಿ ದೋಷ ಪರಿಹಾರಾರ್ಥ ಸುದರ್ಶನ ಹೋಮ ನಡೆಸಿದ್ದು, ಮೂರು ದಿನಗಳ ಹೋಮ ಕಳೆದ ರಾತ್ರಿ ಪೂರ್ಣಾಹುತಿ ಆಗಿದೆ. ಮತ್ತೊಂದು...

ನಿಖಿಲ್ ಕುಮಾರಸ್ವಾಮಿಗೆ ಶೀಘ್ರವೇ ಕಂಕಣ ಭಾಗ್ಯ?

6 months ago

ಚಿಕ್ಕಮಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಮಗ ನಿಖಿಲ್ ಕುಮಾರಸ್ವಾಮಿಯ ಮದುವೆ ಬಗ್ಗೆ ಶೃಂಗೇರಿ ಶ್ರೀಗಳೊಂದಿಗೆ ಚರ್ಚೆ ನಡೆಸುತ್ತೇನೆಂದು ಹೇಳಿದ್ದಾರೆ. ಜಿಲ್ಲೆಯ ಸುಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬ ದೇವಾಲಯಕ್ಕೆ ಆಗಮಿಸಿರುವ ಎಚ್‍ಡಿಕೆ ಮಾಧ್ಯಮಗಳೊಂದಿಗೆ ಮಾತನಾಡಿ, ಗುರುಗಳ ಅಶೀರ್ವಾದ, ಶಾರದಾಂಬೆ ದರ್ಶನ ಪಡೆಯಲು ಬಂದಿದ್ದೇನೆ....

ಸಿಎಂ ಪತ್ನಿಯಿಂದ ಟೆಂಪಲ್ ರನ್ – ಧರ್ಮಸ್ಥಳಕ್ಕೆ ಅನಿತಾ ಕುಮಾರಸ್ವಾಮಿ ಭೇಟಿ

7 months ago

ಮಂಗಳೂರು: ಸಿಎಂ ಕುಮಾರಸ್ವಾಮಿ ಟೆಂಪಲ್ ರನ್ ಆಯ್ತು, ಇದೀಗ ಸಿಎಂ ಪತ್ನಿ ಅನಿತಾ ಕುಮಾರಸ್ವಾಮಿಯಿಂದಲೂ ಟೆಂಪಲ್ ರನ್ ಆರಂಭವಾಗಿದೆ. ಅನಿತಾ ಕುಮಾರಸ್ವಾಮಿ ಅವರು ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಹೋಗಿದ್ದು, ಅಲ್ಲಿ ಮಂಜುನಾಥನ ದರ್ಶನ ಪಡೆದ್ದಾರೆ. ಜೊತೆಗೆ ದೇವರ ಎದುರು ಬಿ...

ಕಾಂಗ್ರೆಸ್ ಮುಕ್ತ ದೇಶಕ್ಕೆ ಮುಂದಾದ ಬಿಜೆಪಿಯವರೇ ಕೈ ಶಾಸಕರ ಕಾಲು ಹಿಡಿದ್ರು: ಸಿಎಂ

8 months ago

ಚಿಕ್ಕಮಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಆತುರದಲ್ಲಿದ್ದಾರೆ. ಇಂತಹ ದಿನ ಪ್ರಮಾಣ ವಚನ ಅಂತ ತೀರ್ಮಾನ ಮಾಡುತ್ತಾರೆ. ಅಂತಹ ಮೂರ್ನಾಲ್ಕು ದಿನಗಳು ಈಗಾಗಲೇ ಕಳೆದಿವೆ. ಕಾಂಗ್ರೆಸ್ಸಿನಲ್ಲಿ ಯಾವುದೇ ಭಿನ್ನಮತ ಉಂಟಾಗಿಲ್ಲ. ಕೇವಲ ಊಹಾಪೊಹ ಅಷ್ಟೇ. ಬೆಳಗಾವಿಯ ನಾಯಕರಲ್ಲಿ ಸಣ್ಣ ಮನಸ್ತಾಪವಿತ್ತು. ಕಾಂಗ್ರೆಸ್...

ಅನಾರೋಗ್ಯಕ್ಕೀಡಾಗಿರೋ ಮಗುವಿನ ಚಿಕಿತ್ಸೆಗೆ ಸಿಎಂ ಎಚ್‍ಡಿಕೆ ನೆರವಿನ ಭರವಸೆ

8 months ago

ಚಿಕ್ಕಮಗಳೂರು: ಅನಾರೋಗ್ಯಕ್ಕೀಡಾಗಿರುವ ಮಗುವಿನ ಚಿಕಿತ್ಸೆ ಕೊಡಿಸಲು ಮುಖ್ಯ ಮಂತ್ರಿ ಕುಮಾರಸ್ವಾಮಿ ಅವರು ಬಡ ಕುಟುಂಬಕ್ಕೆ ಭರವಸೆ ನೀಡಿದ್ದಾರೆ. ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಶೃಂಗೇರಿಗೆ ಭೇಟಿ ನೀಡಿದ್ದಾರೆ. ಶುಕ್ರವಾರ ರಾತ್ರಿ 11 ಗಂಟೆಗೆ ಶೃಂಗೇರಿಗೆ...