Wednesday, 18th September 2019

Recent News

4 months ago

ರೋಚಕ ಕಥೆಯೊಂದಿಗೆ ಮೋಹಕ ಅನುಭವ ನೀಡೋ `ವೀಕೆಂಡ್’!

ಬೆಂಗಳೂರು: ಶೃಂಗೇರಿ ಸುರೇಶ್ ನಿರ್ದೇಶನದ ವೀಕೆಂಡ್ ಚಿತ್ರ ತೆರೆ ಕಂಡಿದೆ. ಬಿಡುಗಡೆಯ ಕಡೆಯ ಕ್ಷಣದಲ್ಲಿ ಈ ಸಿನಿಮಾ ಬಗ್ಗೆ ಗಾಢವಾದೊಂದು ಕುತೂಹಲ ಹುಟ್ಟಿಕೊಂಡಿತ್ತಲ್ಲಾ? ಅದನ್ನು ಎಲ್ಲ ದಿಕ್ಕುಗಳಿಂದಲೂ ತಣಿಸುವಂಥಾ ಎಲಿಮೆಂಟುಗಳೊಂದಿಗೆ, ಆರಂಭದಿಂದ ಕ್ಲೈಮ್ಯಾಕ್ಸ್ ವರೆಗೂ ನೋಡುಗರನ್ನು ಸೆಳೆದಿಟ್ಟುಕೊಂಡು ಸಾಗುವ ವೀಕೆಂಡ್ ಒಂದೊಳ್ಳೆ ಚಿತ್ರವಾಗಿ ಎಲ್ಲರನ್ನೂ ತಾಕಿದೆ. ಸಾಮಾನ್ಯವಾಗಿ ಸಾಮಾಜಿಕ ಸಂದೇಶವನ್ನು ಕಮರ್ಶಿಯಲ್ ಜಾಡಿನಲ್ಲಿಯೇ ಹೇಳೋದು ಅಪರೂಪ. ಆದರೆ ಭರ್ಜರಿ ಕಾಮಿಡಿ, ಆಕ್ಷನ್, ಲವ್ ಸೇರಿದಂತೆ ಎಲ್ಲ ಅಂಶಗಳನ್ನೂ ಒಳಗೊಂಡಿರೋ ವೀಕೆಂಡಿನಲ್ಲಿ ನಮ್ಮ ನಡುವಿದ್ದೂ ನಾವ್ಯಾರೂ ಹೆಚ್ಚಾಗಿ ತಲೆ ಕೆಡಿಸಿಕೊಳ್ಳದ […]

4 months ago

ಟೆಕ್ಕಿಗಳ ಮನೋಲೋಕ ಅನಾವರಣಗೊಳಿಸಲಿರೋ ವೀಕೆಂಡ್!

ಸುರೇಶ್ ಶೃಂಗೇರಿ ನಿರ್ದೇಶನ ಮಾಡಿರುವ ವೀಕೆಂಡ್ ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. ಮಿಲಿಂದ್ ಮತ್ತು ಸಂಜನಾ ಬುರ್ಲಿ ನಾಯಕ ನಾಯಕಿಯರಾಗಿ ನಟಿಸುತ್ತಿರೋ ಈ ಚಿತ್ರದಲ್ಲಿ ಅನಂತ್ ನಾಗ್ ಪ್ರಧಾನ ಪಾತ್ರವೊಂದಕ್ಕೆ ಜೀವ ತುಂಬಿದ್ದಾರೆ. ಈ ಸಿನಿಮಾ ಬಗ್ಗೆ ಈ ಪಾಟಿ ಕ್ರೇಜ್ ಹುಟ್ಟಿಕೊಂಡಿರೋದರ ಹಿಂದೆ ಅನಂತ್ ಪಾತ್ರದ ವೈಶಿಷ್ಟ್ಯವೂ ಸೇರಿಕೊಂಡಿದೆ. ಮಯೂರ ಮೋಷನ್ ಪಿಕ್ಚರ್ಸ್ ಬ್ಯಾನರಿನಡಿಯಲ್ಲಿ...

ವೀಕೆಂಡ್ ಬಗ್ಗೆ ಅನಂತ್ ನಾಗ್ ಹೇಳಿದ್ದೇನು?

4 months ago

ಹಿರಿಯ ನಟ ಅನಂತ್ ನಾಗ್ ಒಂದು ಸಿನಿಮಾವನ್ನು ಒಪ್ಪಿಕೊಳ್ಳಲು ಅನುಸರಿಸೋ ರೀತಿ ರಿವಾಜುಗಳ ಬಗ್ಗೆ ಚಿತ್ರರಂಗದ ಮಂದಿಗೆ ಸ್ಪಷ್ಟವಾದ ಅಂದಾಜಿರುತ್ತದೆ. ತಮ್ಮ ಪಾತ್ರ ಮಾತ್ರವಲ್ಲ, ಇಡೀ ಕಥೆಯ ಇಂಚಿಂಚನ್ನೂ ಅಳೆದೂ ತೂಗಿದ ನಂತರವಷ್ಟೇ ಅವರು ಒಪ್ಪಿಗೆ ಸೂಚಿಸುತ್ತಾರೆ. ಆದರೆ ಅದು ತುಂಬಾ...

ವೀಕೆಂಡ್: ಶೃಂಗೇರಿ ಸುರೇಶ್ ಮೂರು ದಶಕಗಳ ಅನುಭವಗಾಥೆ!

4 months ago

ಬೆಂಗಳೂರು: ಇದೀಗ ತಾನೇ ಹೊಸತಾಗಿ ಎಂಟ್ರಿ ಕೊಟ್ಟವರ ಮೇಲೂ ಆಗಾಗ ಅಪ್ ಡೇಟ್ ಆಗಿಲ್ಲ ಎಂಬಂಥಾ ಆರೋಪಗಳು ಕೇಳಿ ಬರೋದಿದೆ. ಆದರೆ ಅದೆಷ್ಟೋ ದಶಕಗಳಿಂದ ಚಿತ್ರರಂಗದ ಭಾಗವಾಗಿದ್ದೂ, ಆಯಾ ಕಾಲಘಟ್ಟಗಳಿಗೆ ತಕ್ಕಂತೆ ಹೊಂದಿಕೊಳ್ಳುತ್ತಾ ಮುಂದುವರೆಯೋದು ನಿಜಕ್ಕೂ ಸವಾಲಿನ ಕೆಲಸ. ಅದನ್ನು ಸಾಧ್ಯವಾಗಿಸಿಕೊಳ್ಳುವ...