Recent News

2 months ago

ಡಬಲ್ ಸಂಭ್ರಮದಲ್ಲಿ ಶ್ರುತಿ ಹರಿಹರನ್

ಬೆಂಗಳೂರು: ಶ್ರುತಿ ಹರಿಹರನ್ ಅವರಿಗೆ ಇಂದು ಡಬಲ್ ಸಂಭ್ರಮ. ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿ ಪಡೆದ ಸಂಭ್ರಮದಲ್ಲೇ ಇಂದು ಅವರು ಹೆಣ್ಣು ಮಗುವಿನ ತಾಯಿಯಾಗಿದ್ದಾರೆ. ಕೇರಳದ ಖಾಸಗಿ ಆಸ್ಪತ್ರೆಯಲ್ಲಿ ಶ್ರುತಿ ಹರಿಹರನ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ-ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಹಿಂದೆ ಶ್ರುತಿ ಹರಿಹರನ್ ಬ್ಲರ್ ಆಗಿ ಕ್ಲಿಕ್ಕಿಸಿಕೊಂಡಿರುವ ಫೋಟೋವೊಂದನ್ನು ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದು, “ಈ ಸರ್ಕಸ್‍ಗೆ ನಿನಗೆ ಸ್ವಾಗತ ಪುಟ್ಟ. ನಿನ್ನನ್ನು ನೋಡಲು ನಮಗೆ ಕಾಯಲು ಆಗುತ್ತಿಲ್ಲ. ನಿನ್ನ […]

9 months ago

ಚಿರಂಜೀವಿ ಸರ್ಜಾ ಜೊತೆ ಶೃತಿ ಹರಿಹರನ್ ನಟನೆ

ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ಮೇಲೆ ನಟಿ ಶ್ರುತಿ ಹರಿಹರನ್ ಮೀಟೂ ಆರೋಪ ಮಾಡಿದ್ದು, ಈ ಪ್ರಕರಣದ ವಿಚಾರಣೆ ಕೋರ್ಟ್ ನಲ್ಲಿ ನಡೆಯುತ್ತಿದೆ. ಆದರೆ ಇದರ ಬೆನ್ನಲ್ಲೇ ಶ್ರುತಿ ಹರಿಹರನ್ ಸರ್ಜಾ ಕುಟುಂಬದ ಕುಡಿಯಾದ ಚಿರಂಜೀವಿ ಸರ್ಜಾ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಹೌದು.ಕೆ.ಎಂ.ಚೈತನ್ಯ ನಿರ್ದೇಶನದ ‘ಆದ್ಯ’ ಸಿನಿಮಾ ಕಾರಣಾಂತರದಿಂದ ನಿಂತು ಹೋಗಿತ್ತು. ತೆಲುಗಿನ ‘ಕ್ಷಣಂ’...

ಸಿನಿಮಾದಲ್ಲಿ ಅವಕಾಶ ಕಡಿಮೆ ಆಗಿದೆ ಅನ್ನೋ ಬೇಸರವಿಲ್ಲ- ಶೃತಿ ಹರಿಹರನ್

10 months ago

ಬೆಂಗಳೂರು: ಮೀಟೂ ಆರೋಪದ ಬಳಿಕ ಸಿನಿಮಾದಲ್ಲಿ ಅವಕಾಶಗಳು ಕಡಿಮೆಯಾಗಿವೆ. ಹಾಗಾಂತ ಮೀಟೂ ಬಗ್ಗೆ ಮಾತನಾಡಿದ್ದಕ್ಕೆ ನನಗೆ ಬೇಸರವಿಲ್ಲ. ನಾನು ಮಾತನಾಡಿದ್ದು ತಪ್ಪು ಅಂತಾನೂ ಅನಿಸಿಲ್ಲ. ಎಲ್ಲವನ್ನೂ ಕಾಲ ನಿರ್ಣಯಿಸುತ್ತೆ ಅಂತ ನಟಿ ಶೃತಿ ಹರಿಹರನ್ ತಿಳಿಸಿದ್ದಾರೆ. ನಗರದಲ್ಲಿ ಇಂದು ತಮ್ಮ ಹೊಸ...

ಮಂಸೋರೆಯವರ ಎರಡನೇ ಮ್ಯಾಜಿಕ್ ನಾತಿಚರಾಮಿ!

10 months ago

ಬೆಂಗಳೂರು: ಮೊದಲ ಚಿತ್ರ ‘ಹರಿವು’ ಮೂಲಕವೇ ಪ್ರತಿಭಾವಂತ ನಿರ್ದೇಶಕರಾಗಿ ಹೊರಹೊಮ್ಮಿದ್ದವರು ಮಂಸೋರೆ. ಈ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿಯೂ ಬಂದಿತ್ತು. ಕಲಾತ್ಮಕ ಚಿತ್ರವಾದರೂ ಎಂಥಾ ಕಲ್ಲೆದೆಯನ್ನೂ ಕರಗಿಸಬಲ್ಲ ಸೂಕ್ಷ್ಮ ಗುಣದಿಂದ ಈ ಚಿತ್ರ ಜನಸಾಮಾನ್ಯರನ್ನೂ ತಲುಪಿಕೊಂಡಿತ್ತು. ಇಂಥಾ ಮಂಸೋರೆ ನಿರ್ದೇಶನದ ಎರಡನೇ ಚಿತ್ರ...

ವಾರಕ್ಕೆ 3 ಸಿನಿಮಾ ಆಫರ್ ಬರ್ತಿತ್ತು, ಆದ್ರೆ ಈಗ ಇಲ್ಲ: ಶೃತಿ ಹರಿಹರನ್

10 months ago

ಬೆಂಗಳೂರು: ತಿಂಗಳಲ್ಲಿ ವಾರಕ್ಕೆ ನನಗೆ ಮೂರು ಸಿನಿಮಾ ಆಫರ್ ಗಳು ಬರುತ್ತಿತ್ತು. ಆದ್ರೆ ಇದೀಗ ಯಾವುದೇ ಆಫರ್ ಗಳು ಬರುತ್ತಿಲ್ಲ. ಇದೇನು ನನಗೆ ಸರ್ಪ್ರೈಸ್ ನೀಡಿಲ್ಲ ಅಂತ ನಟಿ ಶೃತಿ ಹರಿಹರನ್ ಕೂಲ್ ಆಗಿ ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದ ವೇಳೆ...

ಮೀಟೂ ಪ್ರಕರಣ: ಅರ್ಜುನ್ ಸರ್ಜಾಗೆ ಕೊಂಚ ರಿಲೀಫ್

11 months ago

ಬೆಂಗಳೂರು: ನಟ ಅರ್ಜುನ್ ಸರ್ಜಾ ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‍ಐಆರ್ ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ವಿಚಾರಣೆಯನ್ನು ಡಿಸೆಂಬರ್ 11ಕ್ಕೆ ಮುಂದೂಡಿದೆ. ಅಲ್ಲಿಯವರೆಗೂ ಅರ್ಜುನ್ ಸರ್ಜಾ ವಿರುದ್ಧ ಯಾವುದೇ...

ಅರ್ಜುನ್ ಸರ್ಜಾರನ್ನು ಚಕ್ರವ್ಯೂಹದಿಂದ ಬಿಡಿಸಲು ಅಖಾಡಕ್ಕಿಳಿದ ತಾಯಿ..!

11 months ago

ಬೆಂಗಳೂರು: ನಟಿ ಶೃತಿ ಹರಿಹರನ್ ಹಾಗೂ ಅರ್ಜುನ್ ಸರ್ಜಾ ಮೀಟೂ ವಿವಾದಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಅರ್ಜುನ್ ಸರ್ಜಾರನ್ನು ಮೀಟೂ ಚಕ್ರವ್ಯೂಹದಿಂದ ಬಿಡಿಸಲು ಅವರ ತಾಯಿ ಅಖಾಡಕ್ಕಿಳಿದ್ದಾರೆ. ಬುಧವಾರವಷ್ಟೇ ಮಹಿಳಾ ಆಯೋಗದ ಮುಂದೆ ಸರ್ಜಾ ವಿರುದ್ಧ ಹೇಳಿಕೆ ಕೊಟ್ಟಿದ್ದ ಶೃತಿ ಹರಿಹರನ್‍ಗೆ...

ಹಾಗೆ ಹೇಳಿಯೇ ಇಲ್ಲ, ನಾನು ನಿಮ್ಮನ್ನ ತುಂಬಾ ಗೌರವಿಸ್ತೀನಿ: ವರಸೆ ಬದಲಿಸಿದ ಶೃತಿ ಹರಿಹರನ್

11 months ago

ಬೆಂಗಳೂರು: ಇಂದು ನಟಿ ಶೃತಿ ಹರಿಹರನ್ ಮಹಿಳಾ ಆಯೋಗದ ಕಚೇರಿಗೆ ಆಗಮಿಸಿ ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಹೇಳಿಕೆಯನ್ನು ದಾಖಲಿಸಿದರು. ಕಚೇರಿಗೆ ಆಗಮಿಸಿದ ಶೃತಿ ಹರಿಹರನ್, ನಾನು ಸಕ್ಕರೆ ಇದ್ದಂತೆ.. ಮಾಧ್ಯಮಗಳು ಇರುವೆ ಅಂತಾ ಹೇಳಿದ್ದರು. ಮಹಿಳಾ ಆಯೋಗದಿಂದ ಹೊರ ಬಂದಾಗ...