Sunday, 22nd September 2019

4 months ago

ಪಬ್ಲಿಕ್ ಟಿವಿಯ ವಿದ್ಯಾಪೀಠಕ್ಕೆ ಇಂದೇ ಕಡೆಯ ದಿನ- ಭಾಗವಹಿಸಿ, ಮಕ್ಕಳ ಭವಿಷ್ಯಕ್ಕೆ ಬೆಳಕಾಗಿ

ಬೆಂಗಳೂರು: ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಎಸ್‍ಎಸ್‍ಎಲ್‍ಸಿ, ಪಿಯುಸಿ ನಂತರ ತಮ್ಮ ಮಕ್ಕಳನ್ನ ಯಾವ ಕೋರ್ಸ್ ಗೆ ಸೇರಿಸಬೇಕು ಎಂಬ ಪೋಷಕರ ಗೊಂದಲ ನಿವಾರಣೆಗಾಗಿ ನಿಮ್ಮ ಪಬ್ಲಿಕ್ ಟಿವಿ ವಿದ್ಯಾಪೀಠ ಹೆಸರಿನಲ್ಲಿ ಶೈಕ್ಷಣಿಕ ಮೇಳವನ್ನ ಆಯೋಜನೆ ಮಾಡಿತ್ತು. ಕಳೆದೆರಡು ದಿನ ವಿದ್ಯಾಪೀಠಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಕಳೆದ ಎರಡು ದಿನಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿ ಮತ್ತು ಪೋಷಕರು ಶೈಕ್ಷಣಿಕ ಮೇಳದಲ್ಲಿ ಭಾಗವಹಿಸಿದ್ದಾರೆ. ಈ ಶೈಕ್ಷಣಿಕ ಮೇಳ ಮೂರನೇ ದಿನಕ್ಕೆ ಕಾಲಿಟ್ಟಿದೆ. ಇಂದೇ ಕೊನೆಯ ದಿನ. ಇಂದು ಕೂಡ ಮಕ್ಕಳ ಭವಿಷ್ಯಕ್ಕಾಗಿ […]

5 months ago

ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಚಾಲನೆ

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಪಬ್ಲಿಕ್ ಟಿವಿ ಆಯೋಜಿಸಿರುವ ಮೂರು ದಿನಗಳ ಕಾಲ ನಡೆಯಲಿರುವ ವಿದ್ಯಾಪೀಠ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ. ಈ ಸಂದರ್ಭದಲ್ಲಿ ಮಾತನಾಡಿದ ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್.ಆರ್.ರಂಗನಾಥ್, ಕಾರ್ಯಕ್ರಮದಿಂದ ಎಲ್ಲರಿಗೂ ಲಾಭ ಆಗಬೇಕು ಹಾಗೂ ಒಳ್ಳೆಯದಾಗಬಹುದು ಎಂದು ಬಯಸುತ್ತೇನೆ. ಲಾಭ ಆಗುವ ಮೊದಲು ಒಳ್ಳೆಯ ದಾರಿ ಕಾಣಿಸಲಿ ಎಂದು ಹೇಳುತ್ತೇನೆ. ಏಕೆಂದರೆ ಒಳ್ಳೆಯ...