Tuesday, 17th September 2019

Recent News

2 weeks ago

ಜನರ ಸಿಂಪಥಿಯನ್ನು ಕಳೆದುಕೊಂಡು ಕಾಂಗ್ರೆಸ್ ಈ ಮಟ್ಟಕ್ಕೆ ಇಳಿದಿದೆ: ಸಂಸದೆ ಶೋಭಾ

ಚಿಕ್ಕಮಗಳೂರು: ಕಾಂಗ್ರೆಸ್ ಜನರ ಸಿಂಪಥಿಯನ್ನು ಕಳೆದುಕೊಂಡು ಈ ಮಟ್ಟಕ್ಕೆ ಇಳಿದಿದೆ. ಇಂತದ್ದನ್ನು ಮಾಡಿ-ಮಾಡಿಯೇ ಅವರು ಜನರ ಸಿಂಪಥಿಯನ್ನು ಕಳೆದುಕೊಂಡಿರೋದು. ಇಂದು ಕಾಂಗ್ರೆಸ್ಸಿನ ನಾಯಕರ ಮೇಲೆ ಜನರಿಗೆ ಸಿಂಪಥಿ ಇಲ್ಲ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ಪ್ರತಿಭಟನೆ ವಿರುದ್ಧ ವ್ಯಂಗ್ಯವಾಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಕಾನೂನಿನಂತೆ ಬಂಧನ ಆಗಿರಬಹುದು. ನಿರಂತರವಾದ ಅಧ್ಯಯನ ಹಾಗೂ ತನಿಖೆಯನ್ನು ಸಂಸ್ಥೆಗಳು ಮಾಡಿವೆ. ಅದರ ಆಧಾರದಲ್ಲಿ ಅವರ ಬಂಧನವಾಗಿರಬಹುದು. ದೇಶದ 70 ವರ್ಷದ ಇತಿಹಾಸದಲ್ಲಿ ಇಂತಹ […]

3 weeks ago

ಅರುಣ್ ಜೇಟ್ಲಿಯವರ ಆಸೆಯೊಂದನ್ನ ತಿಳಿಸಿದ್ರು ಸಂಸದೆ ಶೋಭಾ

ಬೆಂಗಳೂರು: ಬುದ್ಧಿವಂತ ರಾಜಕಾರಣಿಯನ್ನು ಇಂದು ನಮ್ಮ ದೇಶ ಕಳೆದುಕೊಂಡಿದೆ. ದಕ್ಷಿಣ ಭಾರತದಲ್ಲಿ ಬಿಜೆಪಿ ಸರ್ಕಾರ ಬರಬೇಕೆಂದರೆ ಅದು ಕರ್ನಾಟಕದಲ್ಲಿ ಬರಬೇಕೆಂದು ಅರುಣ್ ಜೇಟ್ಲಿ ಅವರು ಆಸೆ ಇಟ್ಟುಕೊಂಡಿದ್ದರು ಎಂದು ಸಂಸದೆ ಶೋಭಾ ಕರಂದ್ಲಾಜೆ  ತಿಳಿಸಿದರು. ದೂರವಾಣಿ ಮೂಲಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಅರುಣ್ ಜೇಟ್ಲಿ ಅವರು ಕರ್ನಾಟಕದವರ ಜೊತೆ ಅತ್ಯಂತ ಬಾಂಧವ್ಯ ಇಟ್ಟುಕೊಂಡಿದ್ದರು....

ಕಾಶ್ಮೀರದ ಕುರಿತು ಕೇಂದ್ರ ನಿರ್ಧಾರ, ಬಹಳ ಹಿಂದಿನ ಕನಸು ನನಸಾಗಿದೆ- ಶೋಭಾ ಕರಂದ್ಲಾಜೆ

1 month ago

– ಕಾಲಿಗೆ ಹೊಕ್ಕಿದ್ದ ಮುಳ್ಳನ್ನು ತೆಗೆದಂತಾಗಿದೆ ನವದೆಹಲಿ: ಕಾಶ್ಮೀರದ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿರ್ಧಾರದಿಂದ ತುಂಬಾ ಸಂತಸವಾಗಿದ್ದು, ಬಹಳ ಹಿಂದಿನ ಕನಸು ಈಗ ನನಸಾಗಿದೆ. ಒಂದು ರೀತಿ ಕಾಲಿಗೆ ಹೊಕ್ಕಿದ್ದ ಮುಳ್ಳನ್ನು ಹೊರ ತೆಗೆದಂತಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ....

ಕೊಟ್ಟ ಭರವಸೆಯಂತೆ ಟಿಪ್ಪು ಜಯಂತಿ ರದ್ದು ಮಾಡಿದ್ದೇವೆ: ಶೋಭಾ ಕರಂದ್ಲಾಜೆ

2 months ago

ನವದೆಹಲಿ: ಟಿಪ್ಪು ಜಯಂತಿಯನ್ನು ಆಚರಣೆ ಮಾಡುವ ಪದ್ಧತಿಗೆ ಸಿದ್ದರಾಮಯ್ಯ ಅವರು ನಾಂದಿ ಹಾಕಿದ್ದರು. ಆದರೆ ಮೊದಲ ಜಯಂತಿಯಂದೇ ನಾವು ಮಡಿಕೇರಿಯಲ್ಲಿ ಕುಟ್ಟಪ್ಪರನ್ನು ಕಳೆದುಕೊಂಡಿದ್ದೆವು. ರಾಜ್ಯ ಹಲವು ಕಡೆ ಇಂತಹದ್ದೆ ಸಂಘರ್ಷ ನಿರ್ಮಾಣ ಆಗಿತ್ತು. ಈ ಹಿನ್ನೆಲೆಯಲ್ಲಿ ನಾವು ಕೊಟ್ಟ ಭರವಸೆಯನ್ನು ನಡೆಸಿಕೊಂಡಿದ್ದೇವೆ...

ಯಾವ ಕಾನೂನಿನಡಿಯಲ್ಲಿ ಅನರ್ಹ ಮಾಡಿದ್ರಿ: ಶೋಭಾ ಕರಂದ್ಲಾಜೆ ಪ್ರಶ್ನೆ

2 months ago

-ಸ್ಪೀಕರ್ ಅವರದ್ದು ಭಂಡ ನಿರ್ಧಾರ ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್‍ನ 14 ಶಾಸಕರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿ ಆದೇಶಿಸಿದ್ದಾರೆ. ಸ್ಪೀಕರ್ ನಿರ್ಣಯದ ಕುರಿತು ಅಸಮಾಧಾನ ಹೊರ ಹಾಕಿರುವ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ, ಯಾವ ಕಾನೂನಿನಡಿಯಲ್ಲಿ ಸ್ಪೀಕರ್ ಆದೇಶ ನೀಡಿದ್ದಾರೆ...

ಬಿಎಸ್‍ವೈ ಸಿಎಂ ಆಗುತ್ತಿರೋದು ಸಂತಸ ತಂದಿದೆ: ಕರಂದ್ಲಾಜೆ

2 months ago

– ಅತೃಪ್ತ ಶಾಸಕರು ಬಿಜೆಪಿಗೆ ಬಂದರೆ ಸ್ವಾಗತ ನವದೆಹಲಿ: ಬಡವರ, ರೈತರ ಪರ ಹೋರಾಟ ನಡೆಸುತ್ತಾ ಬಂದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿ ಆಗುತ್ತಿರುವುದು ಸಂತಸ ತಂದಿದೆ. ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡುವ ವಿಶ್ವಾಸ ಇದೆ...

ಇಂದು ಸಿಎಂ ವಿಶ್ವಾಸಮತಯಾಚನೆ ಮಾಡುವ ವಿಶ್ವಾಸ ಇದೆ – ಕರಂದ್ಲಾಜೆ

2 months ago

ಬೆಂಗಳೂರು: ಇಂದು ಸಂಜೆಯೊಳಗೆ ಸಿಎಂ ವಿಶ್ವಾಸಮತಯಾಚನೆ ಮಾಡುತ್ತಾರೆ ಎನ್ನುವ ವಿಶ್ವಾಸ ನಮಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದೆಹಲಿಗೆ ತೆರಳುವ ಮುನ್ನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶುಕ್ರವಾರ ಸದನ ಮುಕ್ತಾಯದ ವೇಳೆ ಸೋಮವಾರ...

ದೋಸ್ತಿ ಸರ್ಕಾರದ ವಿರುದ್ಧ ಹೊಸ ಬಾಂಬ್ ಸಿಡಿಸಿದ ಶೋಭಾ ಕರಂದ್ಲಾಜೆ

2 months ago

ಬೆಂಗಳೂರು: ರಹೀಂ ಖಾನ್ ಅವರಿಗೆ ಸಂಸದೆ ಶೋಭಾ ಕರಂದ್ಲಾಜೆ ಅವರು ದೂರವಾಣಿ ಕರೆ ಮಾಡಿದ್ದರು ಎಂಬ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರ ಆರೋಪಕ್ಕೆ ತಿರುಗೇಟು ನೀಡಿರುವ ಅವರು ಮೈತ್ರಿ ಸರ್ಕಾರ ವಿರುದ್ಧ ದೂರವಾಣಿ ಕದ್ದಾಲಿಕೆ ಮಾಡುತ್ತಿದ್ದಾರೆ ಎಂದು ಬಾಂಬ್ ಸಿಡಿಸಿದ್ದಾರೆ....