Friday, 22nd November 2019

Recent News

5 months ago

ವಿಶ್ವಕಪ್‍ನಲ್ಲಿ ಪಾಕಿಗೆ ಭಾರತ ಸಹಾಯ ಮಾಡಲಿ – ಅಕ್ತರ್ ಮನವಿ

ನವದೆಹಲಿ: ವಿಶ್ವಕಪ್‍ನಲ್ಲಿ ಪಾಕಿಸ್ತಾನ ತಂಡ ಸೆಮಿಫೈನಲ್‍ಗೆ ಅರ್ಹತೆ ಪಡೆಯಲು ಭಾರತ ತಂಡ ಸಹಾಯ ಮಾಡಬೇಕು ಎಂದು ಪಾಕ್‍ನ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ಹೇಳಿದ್ದಾರೆ. ಅಡಿರುವ ಏಳು ಪಂದ್ಯಗಳಲ್ಲಿ ಮೂರರಲ್ಲಿ ಗೆದ್ದು ಮೂರರಲ್ಲಿ ಸೋತಿರುವ ಪಾಕಿಸ್ತಾನ ಒಂದು ಪಂದ್ಯ ಮಳೆಯ ಕಾರಣಕ್ಕೆ ರದ್ದು ಮಾಡಿಕೊಂಡು ಅಂಕ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ಇನ್ನೂ ಲೀಗ್ ಹಂತದಲ್ಲಿ ಎರಡು ಪಂದ್ಯಗಳು ಉಳಿದಿದ್ದು, 2 ಪಂದ್ಯದಲ್ಲೂ ಗೆದ್ದರೂ ಪಾಕ್ ಸೆಮಿ ಫೈನಲ್ ಪ್ರವೇಶದ ಕನಸು ಬೇರೆ ತಂಡದ ಗೆಲುವು ಸೋಲಿನ […]

6 months ago

ಎಬಿಡಿ ದೇಶದ ಬದಲು ಹಣವನ್ನ ಆಯ್ಕೆ ಮಾಡಿಕೊಂಡಿದ್ದಾರೆ: ಶೋಯೆಬ್ ಅಖ್ತರ್

ಇಸ್ಲಾಮಾಬಾದ್: ದಕ್ಷಿಣ ಆಫ್ರಿಕಾ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ದೇಶವನ್ನು ಆಯ್ಕೆ ಮಾಡಿಕೊಳ್ಳದೆ ಹಣವನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ಹೇಳಿದ್ದಾರೆ. ಅಖ್ತರ್ ಅವರು ಮಾತನಾಡಿರುವ ವಿಡಿಯೋ ಯೂಟ್ಯೂಬ್‍ನಲ್ಲಿ ಆಪ್‍ಲೋಡ್ ಮಾಡಲಾಗಿದೆ. ಮೊದಲಿಗೆ ಎಬಿ ಡಿವಿಯರ್ಸ್ ಅವರ ಮೇಲೆ ಐಪಿಎಲ್ ಹಾಗೂ ಪಿಎಸ್‍ಎಲ್ ಟೂರ್ನಿಗಳ ಒಪ್ಪಂದವನ್ನು ಮುರಿದುಕೊಳ್ಳಲು...