ಶೌಚಾಲಯದಲ್ಲಿ ಬುಸ್..ಬುಸ್..!- ಟಾಯ್ಲೆಟ್ ಕೂರುವ ಮುನ್ನ ಎಚ್ಚರ ಎಂದ ಮಹಿಳೆ
ಕ್ಯಾನ್ಬೆರ್ರಾ: ಶೌಚಾಲಯದಲ್ಲಿ ನೀರು ಹೆಬ್ಬಾವು ಕಾಣಿಸಿಕೊಂಡಿದ್ದರಿಂದ ಮಹಿಳೆಯೊಬ್ಬರು ಮನೆಯಿಂದ ಓಡಿ ಬಂದಿರುವ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ.…
ಪ್ರವಾಹದಿಂದಾಗಿ 2 ದಿನ ಶೃಂಗೇರಿ ಶೌಚಾಲಯದಲ್ಲಿದ್ದ ವ್ಯಕ್ತಿಯ ರಕ್ಷಣೆ
ಚಿಕ್ಕಮಗಳೂರು: ಶೃಂಗೇರಿಯಲ್ಲಿ ತುಂಗಾ ನದಿಯ ಪ್ರವಾಹಕ್ಕೆ ಸಿಲುಕಿ 2 ದಿನ ಶೌಚಾಲಯದಲ್ಲೇ ಪ್ರಾಣ ಉಳಿಸಿಕೊಂಡಿದ್ದ ವ್ಯಕ್ತಿಯನ್ನು…
ಟೆಂಪಲ್ಗೆ ಎಂಟ್ರಿಯಾದ್ರೆ ಟಾಯ್ಲೆಟ್ ದರ್ಶನ – ಅಧ್ಯಕ್ಷರ ಕಾಮಗಾರಿಗೆ ಭಕ್ತರ ಆಕ್ರೋಶ
ಬೆಂಗಳೂರು: ದೇವಾಲಯದ ಮುಂಭಾಗದಲ್ಲಿಯೇ ಶೌಚಾಲಯ ನಿರ್ಮಿಸಲು ಅಧ್ಯಕ್ಷರು ಮುಂದಾಗಿದ್ದು, ಇದರಿಂದ ಭಕ್ತರು ಆಕ್ರೋಶಗೊಂಡಿದ್ದಾರೆ. 200 ವರ್ಷಗಳ…
ವಿಮಾನದ ಟಾಯ್ಲೆಟ್ ನಲ್ಲಿ ನವಜಾತ ಶಿಶುವಿನ ಶವ ಪತ್ತೆ
ನವದೆಹಲಿ: ದೆಹಲಿಯಿಂದ ಗುವಾಹತಿ ಮೂಲಕ ಇಂಫಾಲ್ ಗೆ ಪ್ರಯಾಣ ಬೆಳೆಸಿದ್ದ ಏರ್ ಏಷ್ಯಾ ವಿಮಾನದಲ್ಲಿ ನವಜಾತ…
ಶೌಚಾಲಯ ಪರಿಶೀಲನೆ ನಡೆಸಿದ ಸಚಿವ ತಿಮ್ಮಣ್ಣ: ಮುಜುಗರಕ್ಕೀಡಾದ ಮಹಿಳೆಯರು
ಚಿಕ್ಕಮಗಳೂರು: ಬಸ್ ನಿಲ್ದಾಣದ ಶೌಚಾಲಯ ವ್ಯವಸ್ಥೆ ತಿಳಿಯಲು ಸಾರಿಗೆ ಸಚಿವ ಡಿಸಿ ತಿಮ್ಮಣ್ಣ ಅವರೇ ನೇರವಾಗಿ…
ಶೌಚಾಲಯವಿಲ್ಲದೇ ಕಾಲೇಜು ಸೇರಲು ಹಿಂದೇಟು ಹಾಕ್ತಿದ್ದ ವಿದ್ಯಾರ್ಥಿಗಳ ಸಮಸ್ಯೆಗೆ ಸಿಕ್ತು ಮುಕ್ತಿ
ಯಾದಗಿರಿ: ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಕಾಲೇಜಿಗೆ ಪ್ರವೇಶವನ್ನು ಪಡೆಯುದಕ್ಕೆ ಹಿಂದೇಟು ಹಾಕುತ್ತಿದ್ದರು. ಮನೆಯಿಂದ ವಿದ್ಯಾರ್ಥಿ,…
ಶೌಚಾಲಯ ನಿರ್ಮಾಣಕ್ಕೆ ಬರಿಗಾಲಲ್ಲಿ ಜಾಗೃತಿ ಮೂಡಿಸ್ತಿದ್ದಾರೆ ಚಿಂತಾಕಿ ಪಿಡಿಒ ಶಿವಾನಂದ್
ಬೀದರ್: ಸಾಮಾನ್ಯವಾಗಿ ಅಧಿಕಾರಿಗಳು, ಜನಪ್ರತಿನಿಧಿಗಳು ಅಂದ್ರೆ ಕಚ್ಚಾಟವೇ ಜಾಸ್ತಿ ಇರತ್ತೆ. ಆದ್ರೆ, ಇವತ್ತಿನ ಪಬ್ಲಿಕ್ ಹೀರೋ…
ಶೌಚಾಲಯದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ ಕಾಲೇಜು ಸಿಬ್ಬಂದಿ
ಲಕ್ನೋ: ಕಾಲೇಜು ಸಿಬ್ಬಂದಿಯೊಬ್ಬ ವಿದ್ಯಾರ್ಥಿಗಳ ಶೌಚಾಲಯದಲ್ಲಿ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿರುವ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ…
ಶೌಚಾಲಯ ನಿರ್ಮಿಸಿಕೊಳ್ಳದ ಸರ್ಕಾರಿ ನೌಕರರ ಸಂಬಳ ತಡೆಗೆ ಆದೇಶ
ಶ್ರೀನಗರ: ಬಹಿರ್ದೆಸೆಯ ವಿರುದ್ಧ ಸಮರ ಸಾರಿರುವ ಜಮ್ಮು ಕಾಶ್ಮೀರ ಸರ್ಕಾರ ಕಿಶ್ತ್ವಾರ್ ಜಿಲ್ಲೆಯ ಸುಮಾರು 600…
ಸಿಎಂ ತವರು ಕ್ಷೇತ್ರದಲ್ಲಿ ಶೌಚಾಲಯಕ್ಕಾಗಿ ವಿದ್ಯಾರ್ಥಿಗಳ ಪ್ರತಿಭಟನೆ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ಕ್ಷೇತ್ರದಲ್ಲಿ ಶಾಲಾ ವಿದ್ಯಾರ್ಥಿಗಳು ಶೌಚಾಲಯಕ್ಕಾಗಿ ಪ್ರತಿಭಟನೆಗೆ ಕುಳಿತಿದ್ದಾರೆ. ಮೈಸೂರು ಜಿಲ್ಲೆ…
