Tuesday, 17th September 2019

Recent News

2 months ago

ಹೆಚ್ ವಿಶ್ವನಾಥ್ ರಾಜೀನಾಮೆ- ಶ್ರದ್ಧಾಂಜಲಿ ಕೋರಿ ಜೆಡಿಎಸ್‍ನಿಂದ ಆಕ್ರೋಶ

ಚಾಮರಾಜನಗರ: ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದ 13 ಮಂದಿ ಶಾಸಕರು ಈಗಾಗಲೇ ರಾಜೀನಾಮೆ ನೀಡಿದ್ದು, ಇದೀಗ ಹೆಚ್ ವಿಶ್ವನಾಥ್ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್‍ನಿಂದ ಆಕ್ರೋಶ ವ್ಯಕ್ತವಾಗಿದೆ. ಹೌದು, ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಅಲ್ಲದೆ ವಿಶ್ವನಾಥ್ ವಿರುದ್ಧ ಅವಹೇಳನಕಾರಿ ಬರಹ ಬರೆದಿದ್ದಾರೆ. ಈ ಮೂಲಕ ವಿಶ್ವನಾಥ್ ಅವರು ರಾಜೀನಾಮೆ ನೀಡಿರುವುದನ್ನು ತೀವ್ರವಾಗಿ ವಿರೋಧಿಸಿದ್ದಾರೆ. ಇನ್ನೊಂದೆಡೆ ಸಮ್ಮಿಶ್ರ ಸರ್ಕಾರದ […]

5 months ago

ವಿಶಿಷ್ಟ ರೀತಿಯಲ್ಲಿ ಮೃತ ವಿದ್ಯಾರ್ಥಿನಿಗೆ ಶ್ರದ್ಧಾಂಜಲಿ ಸಲ್ಲಿಸಿದ ಕಲಾವಿದ

ರಾಯಚೂರು: ಜಿಲ್ಲೆಯ ಎಂಜಿನಿಯರಿಂಗ್ ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ತುಮಕೂರಿನ ಕಲಾವಿದರೊಬ್ಬರು ವಿಶಿಷ್ಟ ರೀತಿಯಲ್ಲಿ ಮೃತ ವಿದ್ಯಾರ್ಥಿನಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಪಂಚ ಕುಂಚ ಕಲಾವಿದ ತುಮಕೂರಿನ ಪರಮೇಶ್ ಗುಬ್ಬಿ ಮೃತ ವಿದ್ಯಾರ್ಥಿನಿಯ ಚಿತ್ರ ಬಿಡಿಸಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ವಿದ್ಯಾರ್ಥಿನಿ ಅಸಹಜ ಸಾವಿಗೆ ನ್ಯಾಯಕ್ಕಾಗಿ ಆಗ್ರಹಿಸಿ ದೇಶದೆಲ್ಲೆಡೆ ಕೂಗೂ ಜೋರಾಗಿದೆ....

ಜಿಲ್ಲಾದ್ಯಂತ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ

7 months ago

ಬೆಂಗಳೂರು: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ತುಚ್ಛಕೃತ್ಯಕ್ಕೆ ಬಲಿಯಾದ ಭಾರತ ಮಾತೆಯ ಮಕ್ಕಳಿಗೆ ಜಿಲ್ಲೆಯಾದ್ಯಂತ ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದೆ. ಜೊತೆಗೆ ದಾಳಿ ಮಾಡಿದ ಉಗ್ರರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸುತ್ತಿದ್ದಾರೆ. ಕೊಪ್ಪಳ ಅಶೋಕ ವೃತ್ತದಲ್ಲಿ ಮೇಣದ ಬತ್ತಿ ಹಿಡಿದು ಎ.ಬಿ.ವಿ.ಪಿ.ವಿದ್ಯಾರ್ಥಿ...

1 ಸಾವಿರ ವಿದ್ಯಾರ್ಥಿಗಳಿಂದ ಗುಲಾಬಿ ಹೂವನ್ನಿಟ್ಟು ಶ್ರೀಗಳಿಗೆ ಶ್ರದ್ಧಾಂಜಲಿ

8 months ago

ತುಮಕೂರು: ಇಲ್ಲಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಸಾವಿರಾರು ವಿದ್ಯಾರ್ಥಿಗಳು ಗುಲಾಬಿ ಹೂ ಸಮರ್ಪಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ತುಮಕೂರು ನಗರದ ವರಿ ಇಂಟರ್ ನ್ಯಾಷನಲ್ ಶಾಲೆಯ 1 ಸಾವಿರ ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ಬಂದು ಶ್ರೀಗಳ ಗದ್ದುಗೆಗೆ ಗುಲಾಬಿ ಹೂವನ್ನಿಟ್ಟು...

ನಡೆದಾಡುವ ದೇವರಿಗೆ ನಮನ – ಭಾವಚಿತ್ರದ ಮುಂದೆ 1 ಗಂಟೆ ಇತ್ತು ನಾಗರಹಾವು!

8 months ago

ದಾವಣಗೆರೆ: ನಡೆದಾಡುವ ದೇವರು ಸಿದ್ದಗಂಗಾ ಶಿವಕುಮಾರ ಸ್ವಾಮೀಜಿಯವರ ಭಾವಚಿತ್ರದ ಮುಂಭಾಗ ನಾಗರಹಾವೊಂದು ಒಂದು ಗಂಟೆಗಳ ಕಾಲ ಕುಳಿತ ಅಚ್ಚರಿಯ ಘಟನೆ ಚನ್ನಗಿರಿ ತಾಲ್ಲೂಕಿನ ನಾಗೇನಹಳ್ಳಿಯಲ್ಲಿ ನಡೆದಿದೆ. ನಾಗೇನಹಳ್ಳಿ ಗ್ರಾಮದ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಗ್ರಾಮಸ್ಥರು ಶ್ರೀಗಳ ಭಾವಚಿತ್ರವಿಟ್ಟು ಶ್ರದ್ಧಾಂಜಲಿ ಸಲ್ಲಿಸಿ, ಅವರ...

ಮಂಡ್ಯದಲ್ಲಿಂದು ಅಂಬಿಗೆ ನುಡಿನಮನ – ಜನಪ್ರತಿನಿಧಿಗಳು, ಸಿನಿ ತಾರೆಯರು ಆಗಮನ

8 months ago

– 1 ಲಕ್ಷ ಅಭಿಮಾನಿಗಳಿಂದ ಭಾವಪೂರ್ಣ ನಮನ ಮಂಡ್ಯ: ಜಿಲ್ಲೆಗೂ ಹಾಗೂ ಅಂಬರೀಶ್ ಅವರಿಗೂ ಕರುಳಬಳ್ಳಿ ಸಂಬಂಧ. ಅಂಬಿ ಅಗಲಿಕೆಯಿಂದ ಕಣ್ಣೀರಾಗಿದ್ದ ಮಂಡ್ಯ ಜನ ಇಂದು ಮಂಡ್ಯದಲ್ಲಿ ಅಂಬಿ ಅವರಿಗೆ ಶ್ರದ್ಧಾಂಜಲಿ, ನುಡಿ ನಮನ ಸಲ್ಲಿಸುತ್ತಿದ್ದಾರೆ. ಅಂಬರೀಶ್ ಪತ್ನಿ ಸುಮಲತಾ ಹಾಗೂ...

ಹೊಸ ವರ್ಷಕ್ಕೆ ಯುವಕರಿಂದ ಕ್ಯಾಂಡಲ್ ಮಾರ್ಚ್

9 months ago

ಬೆಳಗಾವಿ (ಚಿಕ್ಕೋಡಿ): ಅಥಣಿ ಪಟ್ಟಣದ ಜನತೆ ಕ್ಯಾಂಡಲ್ ಮಾರ್ಚ್ ಮಾಡುವ ಮೂಲಕ ಹೊಸ ವರ್ಷವನ್ನು ಸ್ವಾಗತಿಸಿದ್ದಾರೆ. ಹೊಸ ವರ್ಷ ಬಂದ್ರೆ ಸಾಕು ಪಾರ್ಟಿ ಮಾಡ್ಕೊಂಡು, ಮೋಜು ಮಸ್ತಿ ಅಂತ ಆಚರಿಸುವ ಯುವಕರೇ ಹೆಚ್ಚು. ಆದ್ರೆ ಅಥಣಿ ಪಟ್ಟಣದಲ್ಲಿ ಮಾತ್ರ ಯುವಕರು ಶಾಂತಿಯುತವಾಗಿ...

ಸಾವಿನ ಮನೆಗೆ ತೆರಳಿ ತನ್ನದೇ ಭಾಷೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿ ಸಾಂತ್ವಾನ ಹೇಳಿದ ಕಪಿರಾಯ

9 months ago

ಗದಗ: ಮನುಷ್ಯ ಮರಣಹೊಂದಿದಾಗ ಬಂಧು-ಬಾಂಧವರು, ಮಿತ್ರರು ಬೇಗ ಬರುವುದಿಲ್ಲ. ಆದರೆ ಕೋತಿಯೊಂದು ಸಾವಿನ ಮನೆಗೆ ತೆರಳಿ ತನ್ನದೇ ಭಾಷೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿ ಸಾಂತ್ವಾನ ಹೇಳಿರುವ ಘಟನೆ ಗದಗ ಜಿಲ್ಲೆ ನರಗುಂದ ಪಟ್ಟಣದಲ್ಲಿ ನಡೆದಿದೆ. ನಾಗನಗೌಡ ಪಾಟೀಲ್(71) ಎಂಬವರು ಹೃದಯಾಘಾತದಿಂದ ಮೃತಪಟ್ಟಿದ್ದರು. ಈ...