Saturday, 7th December 2019

Recent News

7 months ago

ಶ್ರೀದೇವಿಯನ್ನು ವರಿಸಿದ ಯುವರಾಜ್

ಬೆಂಗಳೂರು: ಸ್ಯಾಂಡಲ್‍ವುಡ್‍ನ ದೊಡ್ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿದ್ದು, ರಾಜ್ ಕುಟುಂಬದ ಮೂರನೇ ತಲೆಮಾರು ಯುವರಾಜ್ ಕುಮಾರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಜ್ ಕುಮಾರ್ ಮೊಮ್ಮಗ, ರಾಘವೇಂದ್ರ ರಾಜ್ ಕುಮಾರ್ ಎರಡನೇ ಪುತ್ರ ಯುವರಾಜ್ ಕುಮಾರ್ ಅವರು ಮೈಸೂರಿನ ಹುಡುಗಿ ಶ್ರೀದೇವಿಯನ್ನ ವರಿಸಿದ್ದಾರೆ. ಇವರಿಬ್ಬರ ಮದುವೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿದೆ. ಯುವರಾಜ್ ಕುಮಾರ್ ಮತ್ತು ಶ್ರೀದೇವಿ ಇಬ್ಬರು ಸ್ನೇಹಿತರಾಗಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ಇದೀಗ ಎರಡು ಕುಟುಂಬದವರ ಸಮ್ಮುಖದಲ್ಲಿ ಸಪ್ತಪದಿ ತುಳಿದಿದ್ದಾರೆ. ಯುವರಾಜ್ ಮದುವೆಗೆ ಕುಟುಂಬಸ್ಥರು ಮತ್ತು ಚಿತ್ರರಂಗದ […]

11 months ago

2018ರಲ್ಲಿ ನಮ್ಮನ್ನ ಅಗಲಿದ ಗಣ್ಯರು

ಮಾಜಿ ಪ್ರಧಾನಿ, ಅಜಾತ ಶತ್ರು ಅಟಲ್ ಬಿಹಾರಿ ವಾಜಪೇಯಿ, ತಮಿಳುನಾಡಿನ ಡಿಎಂಕೆ ನಾಯಕ ಕರುಣಾನಿಧಿ, ಲೋಕಸಭೆ ಮಾಜಿ ಸ್ಪೀಕರ್ ಸೋಮನಾಥ ಚಟರ್ಜಿ, ಸಚಿವ ಅನಂತ್ ಕುಮಾರ್ ಸೇರಿದಂತೆ ಅನೇಕ ರಾಜಕೀಯ ನಾಯಕರು ಈ ವರ್ಷ ವಿಧವಶರಾಗಿದ್ದಾರೆ. ಅಷ್ಟೇ ಅಲ್ಲದೆ ವರ್ಷ ಆರಂಭವಾದ ಕೆಲ ದಿನಗಳಲ್ಲಿಯೇ ಕಾಶಿನಾಥ್ ಅವರನ್ನು ಕಳೆದುಕೊಂಡಿದ್ದ ಸ್ಯಾಂಡ್‍ವುಲ್ ವರ್ಷಾಂತ್ಯದಲ್ಲಿ ರೆಬಲ್ ಸ್ಟಾರ್ ಅಂಬರೀಶ್...

22ನೇ ಮದುವೆ ವಾರ್ಷಿಕೋತ್ಸವಕ್ಕೆ ಭಾವನಾತ್ಮಕ ಟ್ವೀಟ್ ಮಾಡಿದ ಬೋನಿ ಕಪೂರ್

2 years ago

ಮುಂಬೈ: ನಟಿ, ಬಾಲಿವುಡ್ ಚಾಂದಿನಿ ಶ್ರೀದೇವಿ, ನಿರ್ಮಾಪಕ ಬೋನಿ ಕಪೂರ್ ರನ್ನು ಮದುವೆಯಾಗಿ ಇಂದಿಗೆ 22 ವರ್ಷಗಳಾಯಿತು. ಆದ್ರೆ ಸಾಮಾಜಿಕ ಜಾಲತಾಣಗಳಲ್ಲಿ ಶ್ರೀದೇವಿ ಇನ್ನೂ ಜೀವಂತವಾಗಿದ್ದು, ಪತಿ ಬೋನಿ ಕಪೂರ್ ಶ್ರೀದೇವಿಯವರ ಟ್ವಿಟ್ಟರ್, ಇನ್ ಸ್ಟಾಗ್ರಾಂಗಳನ್ನು ಚಾಲನೆ ಮಾಡುತ್ತಿದ್ದಾರೆ. ಇಂದು ಬೋನಿ...

ಶ್ರೀದೇವಿ ಸಾವಿನಲ್ಲಿ ಅಡಗಿದೆ 240 ಕೋಟಿ ರೂ. ವಿಮೆ ರಹಸ್ಯ!

2 years ago

– ಸಾವಿನ ತನಿಖೆಗೆ ಆಗ್ರಹಿಸಿ ಸಲ್ಲಿಸಿದ್ದ ಪಿಐಎಲ್ ವಜಾ ಮುಂಬೈ: ಬಾಲಿವುಡ್ ಚಾಂದಿನಿ ಶ್ರೀದೇವಿ ಸಾವಿನ ತನಿಖೆಗೆ ಆದೇಶ ನೀಡಬೇಕೆಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ವಜಾಗೊಳಿಸಿದೆ....

ಶ್ರೀದೇವಿಗೆ ಉತ್ತಮ ನಟಿ ಪ್ರಶಸ್ತಿ ನೀಡಿದಕ್ಕೆ ಬೇಸರ ವ್ಯಕ್ತಪಡಿಸಿದ ನಿರ್ದೇಶಕ

2 years ago

ಮುಂಬೈ: 2018 ರ 65ನೇ ನ್ಯಾಷನಲ್ ಆವಾರ್ಡ್ ನಲ್ಲಿ ಬಾಲಿವುಡ್ ಸಿನಿಮಾದ ‘ಮಾಮ್’ ನಲ್ಲಿ ನಟಿಸಿರುವ ಶ್ರೀದೇವಿ ಅವರಿಗೆ ಉತ್ತಮ ನಟಿ ಪ್ರಶಸ್ತಿ ದೊರಕಿದೆ. ಆದ್ರೆ ಈ ಪ್ರಶಸ್ತಿಯನ್ನು ಶ್ರೀದೇವಿ ಅವರಿಗೆ ನೀಡಬಾರದಿತ್ತು ಅಂತಾ ನಿರ್ದೇಶಕ ಮತ್ತು ನ್ಯಾಷನಲ್ ಅವಾರ್ಡ್ ಜ್ಯೂರಿ...

ತಾಯಿ ಸಾವಿನ ಬಳಿಕ ಬೀದಿಗೆ ಬಂತು ಮಗಳ ಜೀವನ

2 years ago

ಮುಂಬೈ: ಹಿರಿಯ ನಟಿ ಶ್ರೀದೇವಿ ಸಾವಿನ ಬಳಿಕ ಮಗಳು ಜಾಹ್ನವಿ ಕಪೂರ್ ಬೀದಿಗೆ ಬಂದಿದ್ದಾರೆ. ಅಮ್ಮ ಇರುವಾಗ ರಾಣಿಯಂತೆ ಮೆರೆದ ಮಗಳು ಈಗ ದಿಢೀರ್ ಬೀದಿಗೆ ಬಂದಿದ್ದಾರೆ ಅಂತ ಅಂದುಕೊಳ್ಳಬೇಡಿ. ಶ್ರೀದೇವಿ ಪುತ್ರಿ ನಿಜವಾಗಿ ಬೀದಿಗೆ ಬಂದಿಲ್ಲ. ಅಮ್ಮನ ಅಗಲಿಕೆಯಿಂದ ವಿಶ್ರಾಂತಿ...

ಶ್ರೀದೇವಿ ಅಂತ್ಯಸಂಸ್ಕಾರಕ್ಕೆ ಸರ್ಕಾರಿ ಗೌರವ ಸಲ್ಲಿಸಿದಕ್ಕೆ ರಾಜ್ ಠಾಕ್ರೆ ಆಕ್ರೋಶ

2 years ago

ಮುಂಬೈ: ಬಾಲಿವುಡ್ ಅತಿಲೋಕದ ಸುಂದರಿ, ಚಾಂದಿನಿ ನಟಿ ಶ್ರೀದೇವಿ ಅಂತ್ಯಸಂಸ್ಕಾರಕ್ಕೆ ಸರ್ಕಾರಿ ಗೌರವ ಸಲ್ಲಿಸಿದಕ್ಕೆ ಮಹಾರಾಷ್ಟ್ರ ನವನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಶ್ರೀದೇವಿ ಮದ್ಯಪಾನ ಸೇವಿಸಿದ್ದರಿಂದ ಸಾವನ್ನಪ್ಪಿದ್ದಾರೆ ಅಂತಾ ಹೇಳಲಾಗಿದೆ. ಅತಿಯಾದ ಮದ್ಯ ಸೇವಿಸಿ ಸಾವನ್ನಪ್ಪಿದವರ ಮೃತದೇಹಕ್ಕೆ...

ಸೆಟ್ಟೇರಲಿದೆ ಶ್ರೀದೇವಿ ಜೀವನಾಧರಿತ ಸಿನಿಮಾ

2 years ago

ಮುಂಬೈ: ಬಾಲಿವುಡ್ ಮೋಹಕ ತಾರೆ ಶ್ರೀದೇವಿ ಅವರ ಜೀವನಾಧರಿತ ಸಿನಿಮಾವೊಂದು ಸೆಟ್ಟೇರಲು ಸಜ್ಜಾಗಿದೆ. ಶ್ರೀದೇವಿ ಫೆಬ್ರವರಿ 24ರಂದು ದುಬೈನಲ್ಲಿ ಸಾವನ್ನಪ್ಪಿದ್ದರು. ಈಗ ಬಾಲಿವುಡ್ ನ ನಿರ್ದೇಶಕ ಹಂಸಲ ಮೆಹ್ತಾ ಅವರು ಶ್ರೀದೇವಿ ಅವರ ಜೀವನಾಧರಿತ ಸಿನಿಮಾ ಮಾಡಲು ಅಣಿಯಾಗಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ...