Thursday, 14th November 2019

2 years ago

ಬಾಲಿವುಡ್ ಖ್ಯಾತ ನಟಿ ಶ್ರೀದೇವಿ ಇನ್ನಿಲ್ಲ

ಮುಂಬೈ: ಬಾಲಿವುಡ್‍ನ ಹಿರಿಯ ನಟಿ ಶ್ರೀದೇವಿ (54) ಹೃದಯಾಘಾತದಿಂದ ದುಬೈಯಲ್ಲಿ ಶನಿವಾರ ರಾತ್ರಿ ಮೃತಪಟ್ಟಿದ್ದಾರೆ. ಶ್ರೀದೇವಿ ತಮ್ಮ ಪತಿ ಬೋನಿ ಕಪೂರ್ ಮತ್ತು ಕಿರಿಯ ಪುತ್ರಿ ಖುಷಿ ಜೊತೆ ಸಂಬಂಧಿಕರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ದುಬೈಗೆ ತೆರಳಿದ್ದರು. ಈ ಸಂದರ್ಭದಲ್ಲಿ ಹೃದಯಾಘಾತಗೊಂಡು ನಿಧನರಾಗಿದ್ದಾರೆ. 1963ರ ಆಗಸ್ಟ್ 13 ರಂದು ತಮಿಳುನಾಡಿನ ಶಿವಕಾಶಿಯಲ್ಲಿ ಜನಿಸಿದ್ದ ಶ್ರೀದೇವಿ 4ನೇ ವಯಸ್ಸಿನಲ್ಲೇ ತಮಿಳಿನ ‘ತುನೈವಾನ್’ ಮೂಲಕ ಚಿತ್ರರಂಗವನ್ನು ಪ್ರವೇಶಿಸಿದ್ದರು. 1971ರಲ್ಲಿ ಮಲೆಯಾಳಂನ ಪೂಂಪಟ್ಟಾ ಚಿತ್ರದಲ್ಲಿ ನಟಿಸಿದ್ದ ಶ್ರೀದೇವಿ ಅವರಿಗೆ ಅತ್ಯುತ್ತಮ ಬಾಲನಟಿ […]

2 years ago

ಬಾಲಿವುಡ್ ನಟಿಯರು ಒಟ್ಟಿಗೆ ಸೇರಿ ಕರ್ವಾ ಚೌತ್ ಆಚರಿಸಿದ್ರು!

ಮುಂಬೈ: ಉತ್ತರ ಭಾರತದಲ್ಲಿ ಮಹಿಳೆಯರು ಕರ್ವಾಚೌತ್ ಎಂಬ ಉಪವಾಸ ವ್ರತವನ್ನು ಬಹಳ ವಿಜೃಂಭನೆಯಿಂದ ಆಚರಿಸುತ್ತಾರೆ. ಈ ಬಾರಿ ಬಾಲಿವುಡ್ ಹಲವಾರು ನಟಿಯರು ಒಟ್ಟಿಗೆ ಸೇರಿ ಕರ್ವಾ ಚೌತ್ ಆಚರಿಸಿದ್ದಾರೆ. ಶ್ರೀ ದೇವಿ, ಶಿಲ್ಪಾ ಶೆಟ್ಟಿ, ರವೀನಾ ಟಂಡನ್, ಸೆಲೀನಾ ಜೇಟ್ಲಿ ಸೇರಿದಂತೆ ಹಲವು ನಟಿಯರು ಕರ್ವಾಚೌತ್ ವ್ರತದಲ್ಲಿ ಭಾಗಿಯಾಗಿದ್ದರು. Awwwww @rajkundra9 , you are...

ಆ ರೀತಿಯಾಗಿ ಹೇಳಬಾರದಿತ್ತು, ನಾನು ಮಿಸ್ಟೇಕ್ ಮಾಡಿದ್ದೇನೆ: ರಾಜಮೌಳಿ

2 years ago

ಹೈದರಾಬಾದ್: ಬಾಹುಬಲಿ ಚಿತ್ರದ ನಿರ್ದೇಶಕ ರಾಜಮೌಳಿ ಅವರು ನಾನು ಮಿಸ್ಟೇಕ್ ಮಾಡಿದ್ದೇನೆ. ಶ್ರೀದೇವಿ ಅವರ ಬಗ್ಗೆ ನಾನು ಆ ರೀತಿಯ ಪ್ರತಿಕ್ರಿಯೆ ನೀಡಬಾರದಿತ್ತು ಎಂದು ಹೇಳಿದ್ದಾರೆ. ಶ್ರೀದೇವಿ ಅವರು ದೊಡ್ಡ ಸಿನಿಮಾ ತಾರೆ, ಅವರ ಬಗ್ಗೆ ನಾನು ಸಾರ್ವಜನಿಕ ವೇದಿಕೆಯಲ್ಲಿ ಮಾತನಾಡಿದ್ದು...

ಬಾಹುಬಲಿ ಚಿತ್ರದಲ್ಲಿ ನಟಿಸಲು ನಿರಾಕರಿಸಿದ್ದು ಯಾಕೆ? ಕೊನೆಗೂ ಮೌನ ಮುರಿದ ಶ್ರೀದೇವಿ

2 years ago

ಮುಂಬೈ: ಎಸ್‍ಎಸ್ ರಾಜಮೌಳಿ ನಿರ್ದೇಶನದ ಬ್ಲಾಕ್‍ಬಸ್ಟರ್ ಹಿಟ್ ಚಿತ್ರ ಬಾಹುಬಲಿ ಯಲ್ಲಿ ನಟಿಸಲು ನಿರಾಕರಿಸಿದ್ದು ಯಾಕೆ ಎಂಬ ಬಗ್ಗೆ ಕೊನೆಗೂ ನಟಿ ಶ್ರೀದೇವಿ ಮೌನ ಮುರಿದಿದ್ದಾರೆ. ರಾಜಮೌಳಿ ಅವರು ಇತ್ತೀಚಿನ ಎಲ್ಲಾ ಸಂದರ್ಶನಗಳಲ್ಲಿ ನನ್ನ ಬಗ್ಗೆ ಮಾತನಾಡಿದ್ದು ಕೇಳಿ ನಿಜಕ್ಕೂ ಶಾಕ್...