Sunday, 23rd February 2020

Recent News

3 weeks ago

ಗೆದ್ದವರಿಗೆ ಮಂತ್ರಿ ಮಾಡದೇ ಇದ್ದರೆ ರಾಜ್ಯಕ್ಕೆ ತಪ್ಪು ಸಂದೇಶ: ಶ್ರೀಮಂತ್ ಪಾಟೀಲ್

ಬೆಂಗಳೂರು : ಬಿಜೆಪಿಯಲ್ಲಿ ಸಂಪುಟ ವಿಸ್ತರಣೆ ದೊಡ್ಡ ಗೊಂದಲಕ್ಕೆ ಕಾರಣವಾಗಿದೆ. 10 ಜನರಿಗೆ ಮಾತ್ರ ಮಂತ್ರಿ ಸ್ಥಾನ ಅನ್ನೋ ಸಿಎಂ ಮಾತಿಗೆ ಮಿತ್ರ ಮಂಡಳಿ ಶಾಸಕರು ಪರೋಕ್ಷವಾಗಿ ವಿರೋಧ ಮಾಡ್ತಿದ್ದು, ವಚನ ಭ್ರಷ್ಟತೆಯ ಅಸ್ತ್ರ ಹೂಡುತ್ತಿದ್ದಾರೆ. ಮತ್ತೊಬ್ಬ ಅರ್ಹ ಶಾಸಕ ಶ್ರೀಮಂತ್ ಪಾಟೀಲ್ ಗೆದ್ದವರಿಗೆ ಮಂತ್ರಿ ಸ್ಥಾನ ಕೊಡದೇ ಇದ್ದರೆ ವಚನ ಭ್ರಷ್ಟತೆ ಆಗುತ್ತೆ ಅಂತ ಸಿಎಂಗೆ ಎಚ್ಚರಿಸಿದ್ದಾರೆ. ಸಂಪುಟ ವಿಸ್ತರಣೆ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನಗೆ ಇನ್ನು ಅಧಿಕೃತವಾಗಿ ಸಚಿವ ಸ್ಥಾನದ ಬಗ್ಗೆ ಯಾವುದೇ […]

3 months ago

ನಾನು ನೇಣು ಹಾಕಿಕೊಳ್ಳುತ್ತೇನೆಂದು ಹೆಚ್‍ಡಿಕೆಗೆ ಹೇಳಿದ್ದೆ: ಶ್ರೀಮಂತ್ ಪಾಟೀಲ್

ಬೆಳಗಾವಿ(ಚಿಕ್ಕೋಡಿ): ಮಾಜಿ ಸಿಎಂ ಕುಮಾರಸ್ವಾಮಿ ಅವರು ನನಗೆ ತುಂಬಾ ಮಾನಸಿಕ ಹಿಂಸೆ ನೀಡಿದ್ದಾರೆ. ಅವರ ಕೆಲಸದಿಂದ ನಾನು ನೇಣು ಹಾಕಿಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ಅವರ ಬಳಿ ನಾನು ಹೇಳಿದ್ದೆ ಎಂದು ಕಾಗವಾಡ ಬಿಜೆಪಿ ಅಭ್ಯರ್ಥಿ ಶ್ರೀಮಂತ್ ಪಾಟೀಲ್ ರೋಡ್ ಶೋನಲ್ಲಿ ಹೇಳಿದ್ದಾರೆ. ನಾಮಪತ್ರ ಸಲ್ಲಿಕೆಯ ಬಳಿಕ ಅಥಣಿ ಪಟ್ಟಣದಲ್ಲಿ ರೋಡ್ ಶೋ ನಂತರ ಭಾಷಣ...

ಬಿಎಸ್‍ವೈ ಟಿಕೆಟ್ ಕೊಡಲ್ಲ, ನನ್ನ ದಾರಿ ನನಗೆ: ರಾಜು ಕಾಗೆ

4 months ago

– ಕಾಂಗ್ರೆಸ್ ನಾಯಕರು ನನ್ನ ಜೊತೆ ಸಂಪರ್ಕದಲ್ಲಿದ್ದಾರೆ ಬೆಳಗಾವಿ(ಚಿಕ್ಕೋಡಿ): ಕಾಗವಾಡ ಮತ್ತು ಅಥಣಿ ಎರಡು ಮತಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಬಿಜೆಪಿಯ ಹಿರಿಯ ಮುಖಂಡ ರಾಜು ಕಾಗೆ ಅವರು ನೇರವಾಗಿಯೇ ಪಕ್ಷದ ವಿರುದ್ಧ ಕಿಡಿಕಾರಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ನಾಯಕರ...

“ಊರು ಬಿಟ್ಟು ಹೋದವ್ರು ಈಗ್ಯಾಕ ಬಂದ್ರಿ, ಟಿಕೆಟ್ ಕೊಟ್ರು ನೀವ್ ಗೆಲ್ಲಲ್ಲ ಸುಮ್ನೆ ಹೋಗಿ”: ಶ್ರೀಮಂತ್ ಪಾಟೀಲ್‍ಗೆ ಕ್ಲಾಸ್

5 months ago

ಚಿಕ್ಕೋಡಿ (ಬೆಳಗಾವಿ): ಸಿಎಂ ಬಿ.ಎಸ್.ಯಡಿಯೂರಪ್ಪ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅನರ್ಹ ಶಾಸಕ ಶ್ರೀಮಂತ್ ಪಾಟೀಲ್ ಅವರಿಗೆ ರೈತರು ಘೇರಾವ್ ಹಾಕಿದ ಪ್ರಸಂಗ ಅಥಣಿ ತಾಲೂಕಿನ ದರೂರು ಗ್ರಾಮದಲ್ಲಿ ನಡೆದಿದೆ. ‘ಆಗ ಊರು ಬಿಟ್ಟು ಹೋಗಿ ಇಗ್ಯಾಕ ನೀವು ಬಂದಿದ್ದಿರಿ? ವಿಶ್ವಾವಿಟ್ಟು ನಿಮ್ಮನ್ನು ಗೆಲ್ಲಿಸಿ...

ರಮೇಶ್ ಜಾರಕಿಹೊಳಿ, ಶ್ರೀಮಂತ್ ಪಾಟೀಲ್ ಬೆಂಗಳೂರಿಗೆ ವಾಪಸ್

7 months ago

ಬೆಂಗಳೂರು: ಅನರ್ಹಗೊಂಡಿರುವ ಶಾಸಕರಾದ ರಮೇಶ್ ಜಾರಕಿಹೊಳಿ ಮತ್ತು ಶ್ರೀಮಂತ್ ಪಾಟೀಲ್ ಇಬ್ಬರು ಮುಂಬೈನಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ರಮೇಶ್ ಜಾರಕಿಹೊಳಿ ಅವರು, ಸುಪ್ರೀಂಕೋರ್ಟಿನಲ್ಲಿ ಈಗಾಗಲೇ ಅರ್ಜಿ ಸಲ್ಲಿಸಿದ್ದೇವೆ. ಯಾವಾಗ ವಾದ ಮಾಡಬೇಕು ಎಂಬುದನ್ನ ನಮ್ಮ ವಕೀಲರು...

ಶಾಸಕನಾಗಲು ಹೀಗೆ ಮಾಡ್ತಿದ್ದೀಯಾ?- ಪಾಟೀಲ್ ಪುತ್ರನಿಗೆ ಕೈ ಶಾಸಕಿ ಅವಾಜ್

7 months ago

ಮುಂಬೈ: ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ್ ಚಿಕಿತ್ಸೆ ಪಡೆಯುತ್ತಿರೋ ಮುಂಬೈನ ಸೈಂಟ್ ಜಾರ್ಜ್ ಆಸ್ಪತ್ರೆ ಬಳಿ ಭಾರೀ ಹೈಡ್ರಾಮಾ ನಡೆದಿದೆ. ಶ್ರೀಮಂತ್ ಪಾಟೀಲ್ ಭೇಟಿಯಾಗಲು ಮುಂಬೈನ ಬಾಂದ್ರಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಯಶೋಮತಿ ಠಾಕೂರ್ ಆಗಮಿಸಿದರು. ಆದರೆ ಶಾಸಕಿಗೆ ಶ್ರೀಮಂತ್ ಪಾಟೀಲ್...

ಹೆಂಡ್ರು-ಮಕ್ಕಳು ನಮ್ಮ ಬಗ್ಗೆ ಏನ್ ಅಂದುಕೊಳ್ಳಲ್ಲ: ಶ್ರೀಮಂತ್ ಪಾಟೀಲ್ ಬಗ್ಗೆ ಶಿವಲಿಂಗೇಗೌಡ ವ್ಯಂಗ್ಯ

7 months ago

– ಬಾಂಬೆಯಲ್ಲಿ ಇಂಗ್ಲಿಷ್, ಇಲ್ಲಿ ಕನ್ನಡ – ಎಂಟಿಬಿ ಹೆಸರು ಪ್ರಸ್ತಾಪಿಸಿ ಗುಳ್ಳೆ ನರಿ ಕಥೆ ಹೇಳಿದ ಶಾಸಕರು ಬೆಂಗಳೂರು: ಮದ್ರಾಸ್‍ನಲ್ಲಿ ಶ್ರೀಮಂತ್ ಪಾಟೀಲ್ ಅವರ ಹಾರ್ಟು ಜುಂ ಜುಂ ಅಂತಾ? ಬಿಜೆಪಿಯವರು ಹಿಡಿದುಕೊಂಡು ಟ್ರೀಟ್ ಮೆಂಟ್ ಕೊಟ್ರಾ? ಈ ಅಜ್ಜಂಗೆ...

ಶ್ರೀಮಂತ್ ಪಾಟೀಲ್ ಎಸ್ಕೇಪ್ ಆಗಿದ್ದು ಹೇಗೆ?

7 months ago

ಬೆಂಗಳೂರು: ಕಾಂಗ್ರೆಸ್ ಶಾಸಕರಿದ್ದ ರೆಸಾರ್ಟಿನಿಂದ ಹೊರಬಂದು ಆಸ್ಪತ್ರೆಯಲ್ಲಿ ದಾಖಲಾಗಿರುವ ಶಾಸಕ ಶ್ರೀಮಂತ್ ಪಾಟೀಲ್ ಎಸ್ಕೇಪ್ ಆಗಿದ್ದು ಹೇಗೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಪಾಟೀಲ್ ರೆಸಾರ್ಟಿನಿಂದ ಹೊರಹೋಗುತ್ತಿರುವ ದೃಶ್ಯ ಇದೀಗ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಹೌದು. ಶ್ರೀಮಂತ್ ಪಾಟೀಲ್ ಅವರು...