Recent News

2 days ago

ಮತ್ತೆ ಕೌಟುಂಬಿಕ ಚಿತ್ರಗಳ ‘ಭರಾಟೆ’ಗಿಳಿದರೇ ಚಂದ್ರ ಚಕೋರಿಯ ಹುಡುಗ?

ಬೆಂಗಳೂರು: ವರ್ಷಾಂತರಗಳ ಹಿಂದೆ ಚಂದ್ರಚಕೋರಿ ಎಂಬ ಕೌಟುಂಬಿಕ ಮೌಲ್ಯ ಸಾರುವ ಚಿತ್ರದ ಮೂಲಕವೇ ಶ್ರೀಮುರಳಿ ನಾಯಕನಾಗಿ ಆಗಮಿಸಿದ್ದರು. ಆ ನಂತರದಲ್ಲಿ ಒಂದಷ್ಟು ಏಳು ಬೀಳುಗಳನ್ನು ಕಾಣುತ್ತಲೇ ಬಂದಿದ್ದ ಅವರನ್ನು ಪಕ್ಕಾ ಮಾಸ್ ಇಮೇಜಿನೊಂದಿಗೆ ಗೆಲ್ಲುವಂತೆ ಮಾಡಿದ್ದು ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಉಗ್ರಂ. ಉಗ್ರಂ ದೊಡ್ಡ ಮಟ್ಟದಲ್ಲಿ ಗೆಲುವು ದಾಖಲಿಸುತ್ತಲೇ ನರ್ತನ್ ನಿರ್ದೇಶನದ ಮಫ್ತಿ ತೆರೆ ಕಂಡಿತ್ತು. ಅದೂ ಸೂಪರ್ ಹಿಟ್ ಆಗುತ್ತಲೇ ಇದೀಗ ಶ್ರೀಮುರಳಿಯ ಭರಾಟೆ ಆರಂಭವಾಗಿದೆ. ಗಮನೀಯ ಅಂಶವೆಂದರೆ ಶ್ರೀಮುರಳಿ ಆರಂಭಿಕವಾಗಿ ಗೆದ್ದಿದ್ದೇ […]

2 days ago

ಶ್ರೀಮುರಳಿ ವಿರುದ್ಧ ತೊಡೆತಟ್ಟಿರೋದು ಹದಿನೇಳು ಖಳರು!

ಬೆಂಗಳೂರು: ಈ ಹಿಂದೆ ಬಹದ್ದೂರ್ ಮತ್ತು ಭರ್ಜರಿ ಎಂಬೆರಡು ಹಿಟ್ ಚಿತ್ರಗಳನ್ನು ನಿರ್ದೇಶನ ಮಾಡಿ ಗೆದ್ದಿರುವವರು ಚೇತನ್ ಕುಮಾರ್. ಈ ಎರಡೇ ಚಿತ್ರಗಳ ಮೂಲಕ ಯುವ ಮನಸುಗಳ ಡಾರ್ಲಿಂಗ್ ಅನ್ನಿಸಿಕೊಂಡಿರೋ ಚೇತನ್ ಪಾಲಿಗೆ ಪ್ರೇಕ್ಷಕರ ಆಕಾಂಕ್ಷೆಗಳೇನೆಂಬುದು ಸುಸ್ಪಷ್ಟ. ಈ ಬಾರಿ ಅವರದನ್ನು ಮತ್ತಷ್ಟು ಸ್ಪಷ್ಟವಾಗಿಸಿಕೊಂಡು ಫ್ಯಾಮಿಲಿ ಪ್ರೇಕ್ಷಕರನ್ನೂ ಸೆಳೆದುಕೊಳ್ಳುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿಟ್ಟಿದ್ದಾರೆ. ಈಗಾಗಲೇ ಕೆಂಡದಂಥಾ ನಿರೀಕ್ಷೆ...

ನನ್ನ ಪತಿ ಕರ್ಜಿಕಾಯಿ ಕಳ್ಳ: ಶ್ರೀಮುರಳಿ ಪತ್ನಿ

3 weeks ago

ಬೆಂಗಳೂರು: ಪತಿ ಶ್ರೀಮುರಳಿ ಕರ್ಜಿಕಾಯಿ (ಸಿಹಿ ತಿಂಡಿ) ಕದ್ದು ಅಮ್ಮನ ಕೈಗೆ ಸಿಕ್ಕಿ ಬಿದ್ದಿರುವ ವಿಡಿಯೋವನ್ನು ಪತ್ನಿ ವಿದ್ಯಾ ಶ್ರೀಮುರಳಿ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ. ಪ್ರತಿ ವರ್ಷ ಅಜ್ಜಿ ಪೂಜೆಗಾಗಿ ಮನೆಯಲ್ಲಿ ಸಿಹಿತಿಂಡಿ ಮೊದಲೇ ತಯಾರಿಸಲಾಗುತ್ತದೆ. ಆದರೆ ಅತ್ತೆ ಪೂಜೆ...

ಡಾಟರ್ ಆಫ್ ಪಾರ್ವತಮ್ಮನ ಅದ್ಭುತ ಲಿರಿಕಲ್ ವೀಡಿಯೋ!

5 months ago

– ಜೀವಕಿಲ್ಲಿ ಜೀವ ಬೇಟೆ ಪಾಪಿ ಯಾರು ಇಲ್ಲಿ…? ಚಿತ್ರೀಕರಣ ಶುರುವಾದಾಗಿನಿಂದಲೂ ಹರಿಪ್ರಿಯಾ ಅಭಿನಯದ ಡಾಟರ್ ಆಫ್ ಪಾರ್ವತಮ್ಮ ಚಿತ್ರ ಸದ್ದು ಮಾಡುತ್ತಲೇ ಸಾಗಿ ಬಂದಿದೆ. ಇದೀಗ ಈ ಚಿತ್ರದ ಲಿರಿಕಲ್ ವೀಡಿಯೋ ಒಂದು ಬಿಡುಗಡೆಯಾಗಿದೆ. ಪಿಆರ್‍ಕೆ ಆಡಿಯೋ ಯೂಟ್ಯೂಬ್ ಚಾನೆಲ್...

ಸೆಟ್‍ನಲ್ಲಿ ಕಿಚ್ಚನನ್ನು ಭೇಟಿ ಮಾಡಿದ ಶ್ರೀಮುರಳಿ

8 months ago

ಹೈದರಾಬಾದ್: ರೋರಿಂಗ್ ಸ್ಟಾರ್ ಶ್ರೀಮುರಳಿ ಅವರು ಹೈದರಾಬಾದ್‍ನ ರಾಮೋಜಿ ಸಿಟಿಯಲ್ಲಿ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಅವರನ್ನು ಭೇಟಿ ಮಾಡಿದ್ದರು. ಮಹೇಶ್ ಬಾಬು ಅವರನ್ನು ಭೇಟಿ ಮಾಡಿದ ನಂತರ ಮುರಳಿ ಅವರು ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಿದ್ದಾರೆ. ಶ್ರೀಮುರಳಿ ಅವರು...

ಟಾಲಿವುಡ್ ಪ್ರಿನ್ಸ್ ಮಹೇಶ್ ಜೊತೆ ರೋರಿಂಗ್ ಸ್ಟಾರ್ ಮುರಳಿ

8 months ago

ಹೈದರಾಬಾದ್: ಸ್ಯಾಂಡಲ್‍ವುಡ್ ರೋರಿಂಗ್ ಸ್ಟಾರ್ ಶ್ರೀಮುರಳಿ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಅವರನ್ನು ಭೇಟಿ ಮಾಡಿದ್ದಾರೆ. ಇಬ್ಬರು ಜೊತೆಯಲ್ಲಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಶ್ರೀಮುರಳಿ ಅವರು ತಮ್ಮ ಮುಂದಿನ ಚೇತನ್ ಕುಮಾರ್ ನಿರ್ದೇಶನದ ‘ಭರಾಟೆ’ ಚಿತ್ರದ ಚಿತ್ರೀಕರಣಕ್ಕಾಗಿ ಹೈದರಾಬಾದ್‍ನ...

ಬೀದಿಗೆ ತಳ್ಳಲ್ಪಟ್ಟ ತಾಯಿಯ ಕಷ್ಟಕ್ಕೆ ಮರುಗಿದ ರೋರಿಂಗ್ ಸ್ಟಾರ್

9 months ago

ಮಂಡ್ಯ: ಮಕ್ಕಳಿಂದ ಬೀದಿಗೆ ತಳ್ಳಲ್ಪಟ್ಟ ತಾಯಿಯೊಬ್ಬರು ಭಿಕ್ಷೆ ಬೇಡುತ್ತಿದ್ದನ್ನು ಕಂಡ ನಟ ಶ್ರೀಮುರಳಿ, ಮಹಿಳೆ ಬಳಿ ತೆರಳಿ ಆತ್ಮೀಯವಾಗಿ ಮಾತನಾಡಿಸಿದ್ದಾರೆ. ಶ್ರೀಮುರಳಿ ಅಭಿನಯದ ಭರಾಟೆ ಚಿತ್ರದ ಶೂಟಿಂಗ್ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆಯುತ್ತಿದೆ. ಈ ವೇಳೆ ಸ್ನಾನಘಟ್ಟದ ಬಳಿ ಮಹಿಳೆಯೊಬ್ಬರು ಭಿಕ್ಷೆ...

ಸಂಕ್ರಾಂತಿ ಹಬ್ಬದಂದು ಚಾಮುಂಡಿ ಬೆಟ್ಟದಲ್ಲಿ ಶ್ರೀಮುರಳಿ ವಿಶೇಷ ಪೂಜೆ

9 months ago

ಮೈಸೂರು: ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ‘ಮದಗಜ’ ಚಿತ್ರತಂಡ ಮೈಸೂರಿನಲ್ಲಿ ವಿಶೇಷ ಪೂಜೆಯನ್ನು ಮಾಡಿಸಿದೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮದಗಜ ಚಿತ್ರದ ಸ್ಕ್ರಿಪ್ಟ್ ಹಾಗೂ ಲಿರಿಕ್ಸ್ ಪ್ರತಿಗಳಿಗೆ ವಿಶೇಷ ಪೂಜೆ ಮಾಡಿಸಲಾಗಿದೆ. ಪೂಜೆ ಮಾಡಿಸಿದ ಬಳಿಕ ಚಿತ್ರತಂಡ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಚಿತ್ರದ ಕೆಲಸವನ್ನು...