ದಾವಣಗೆರೆ: ದೇಶಾದ್ಯಂತ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆಗಳು, ಗಲಭೆಗಳು ನಡೆಯುತ್ತಿವೆ. ಇತ್ತ ಬೆಣ್ಣೆ ನಗರಿ ದಾವಣಗೆರೆಯಲ್ಲಿ ಪೌರತ್ವ ತಿದ್ದುಪಡೆ ಮಸೂದೆಯನ್ನು ಅಭಿನಂದಿಸಿ ಶ್ರೀರಾಮಸೇನೆಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಶ್ರೀರಾಮಸೇನೆಯ...
ಧಾರವಾಡ: ನೀವು ಜೈಲಿಗೆ ಹೋಗಿ ಬಂದರೆ ನಾವು ಸ್ಟಾರ್ ಕೊಡುತ್ತೇವೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ತಮ್ಮ ಪ್ರಚೋದನಕಾರಿ ಭಾಷಣದಲ್ಲಿ ತಿಳಿಸಿದ್ದಾರೆ. ನಗರದ ಕಲಾಭವನ ಮೈದಾನದಲ್ಲಿ ರಾಷ್ಟ್ರೀಯ ಹಿಂದೂ ಪರಿಷದ್ ಸಂಘಟನೆ...
– ಗೋ ರಕ್ಷಕ ಶಿವು ಹತ್ಯೆ ಪ್ರಕರಣ ಹಿನ್ನೆಲೆ ಬಿಜೆಪಿ ವಿರುದ್ಧ ಕಿಡಿ ಯಾದಗಿರಿ: ಚುನಾವಣೆಯಲ್ಲಿ ಹೆಣಗಳ ಮೇಲೆ ರಾಜಕೀಯ ಮಾಡಿದ ಬಿಜೆಪಿ ಅವರು ಈಗ ಕತ್ತೆ ಕಾಯುತ್ತಿದ್ದೀರಾ? ಚುನಾವಣೆ ಬಳಿಕ ಬಾಯಿ ಬಂದಾಯ್ತ ಎಂದು...
ಚಿಕ್ಕಮಗಳೂರು: ರಕ್ತಚೆಲ್ಲಿಯಾದರು ದತ್ತಪೀಠವನ್ನ ಹಿಂದೂಗಳ ಪೀಠವಾಗಿಸುತ್ತೇವೆ ಎಂದು ಸರ್ಕಾರಕ್ಕೆ ಸ್ಪಷ್ಟಪಡಿಸುತ್ತೇವೆ ಅಂತ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ನಗರದಲ್ಲಿ ಶ್ರೀರಾಮಸೇನೆ ನೇತೃತ್ವದಲ್ಲಿ ನಡೆಯುತ್ತಿರುವ ದತ್ತಮಾಲಾ ಅಭಿಯಾನದ ಅಂತಿಮ ದಿನವಾದ ಇಂದು ಶೋಭಾಯಾತ್ರೆಗೆ ಚಾಲನೆ ನೀಡಿ...
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಹಿಳಾ ರೌಡಿಶೀಟರೊಬ್ಬರನ್ನು ಶ್ರೀರಾಮಸೇನೆ ಬೆಂಗಳೂರು ಮಹಿಳಾ ಘಟಕ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದ್ದು, ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಶಿಸ್ತು ಸಂಸ್ಕೃತಿ ಎನ್ನುವ ಶ್ರೀರಾಮಸೇನೆ, ಇದೀಗ ಬೆಂಗಳೂರು ಮಹಿಳಾ ಅಧ್ಯಕ್ಷೆಯಾಗಿ...
ವಿಜಯಪುರ: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರಾಕೇಶ್ ಮಠಗೆ ಎಸ್ಐಟಿ ಬುಲಾವ್ ನೀಡಿದೆ. ಬೆಂಗಳೂರಿಗೆ ತೆರಳುವ ಮೊದಲು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಎಸ್ ಐಟಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ...
ಹುಬ್ಬಳ್ಳಿ: ವಿಶ್ವ ಹಿಂದೂ ಪರಿಷದ್ ಮುಖ್ಯಸ್ಥ ಪ್ರವೀಣ್ ಭಾಯ್ ತೊಗಾಡಿಯಾ ಅವರನ್ನು ಎನ್ ಕೌಂಟರ್ ಮಾಡ ಹೊರಟವರು ಮೊದಲು ಹಿಂದೂ ವಿರೋಧಿ ಅಕ್ಬರುದ್ದೀನ್ ಓವೈಸಿಯನ್ನು ಎನ್ ಕೌಂಟರ್ ಮಾಡಬೇಕಿತ್ತು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್...
ಬೆಂಗಳೂರು: ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘಟನೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಕರ್ನಾಟಕದ ಕೀರ್ತಿಗೆ ಪದೇ ಪದೇ ಕಳಂಕ ತಂದು ಮತೀಯ ಸಂಘರ್ಷಕ್ಕೆ ಕುಮ್ಮಕ್ಕು ನೀಡುವ ಸಂಘಟನೆಗಳನ್ನು ನಿಷೇಧಿಸಲು ಸರ್ಕಾರ ಪ್ಲಾನ್ ಮಾಡಿದ್ದು...
ಬೆಂಗಳೂರು/ಚಿಕ್ಕಮಗಳೂರು: ತಾಕತ್ತಿದ್ರೆ ಶ್ರೀರಾಮಸೇನೆ ಬ್ಯಾನ್ ಮಾಡ್ಲಿ. ಅದರ ಪರಿಣಾಮ ಎದುರಿಸಬೇಕಾಗುತ್ತೆ ಅಂತ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಸಂಘಟನೆಗಳಾದ ಪಿಎಫ್ಐ, ಕೆಎಫ್ಡಿ...
ಚಿಕ್ಕಬಳ್ಳಾಪುರ: ಟಿಪ್ಪು ಮುಸ್ಲಿಂ ಎಂಬ ಕಾರಣಕ್ಕೆ ಜಯಂತಿ ಆಚರಣೆಗೆ ನಮ್ಮ ವಿರೋಧವಿಲ್ಲ. ಆದರೆ ಟಿಪ್ಪು ಒರ್ವ ಮತಾಂಧ, ಕನ್ನಡ ವಿರೋಧಿ ಎಂಬ ಕಾರಣಕ್ಕೆ ಮಾತ್ರ ಜಯಂತಿ ಆಚರಣೆಗೆ ವಿರೋಧ ವ್ಯಕ್ತಪಡಿಸುತ್ತಿದ್ದೇವೆ ಅಂತ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್...
ಬಾಗಲಕೋಟೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಟಿಪ್ಪು ಜಯಂತಿಯನ್ನು ಆಚರಿಸುತ್ತರುವುದು ಕೇವಲ ಮುಸ್ಲಿಂ ಮತ ಬ್ಯಾಂಕ್ ಭದ್ರಪಡಿಸಲು ಮಾತ್ರ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ನವೆಂಬರ್ 10 ರಂದು ಟಿಪ್ಪು ಜಯಂತಿಯನ್ನು ಆಚರಣೆ...
ಉಡುಪಿ: ಇಫ್ತಾರ್ ಕೂಟದಿಂದ ಹಿಂದೂ ಸಮಾಜಕ್ಕೆ ಅವಮಾನವಾಗಿದೆ ಎಂದು ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಶ್ರೀಕೃಷ್ಣಮಠದಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ಪೇಜಾವರ...