ಉತ್ತರ ಕರ್ನಾಟಕದ ಅನ್ಯಾಯದ ಬಗ್ಗೆ ಮತ್ತೆ ಧ್ವನಿ ಎತ್ತಿದ ಬಿ ಶ್ರೀರಾಮುಲು
ಗದಗ: ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗುತ್ತಲೇ ಬಂದಿದೆ. ಮುಂದೆಯೂ ಅನ್ಯಾಯ ಆಗಲಿದೆ. ಮುಖ್ಯಮಂತ್ರಿಗಳು ಸೇಡಿನ ರಾಜಕಾರಣ…
ಭರವಸೆಯನ್ನು ಈಡೇರಿಸಲು ಆಗದ್ದಕ್ಕೆ ಬಿಜೆಪಿ ವಿರುದ್ಧ ಆರೋಪ: ಡಿಕೆಶಿಗೆ ಶ್ರೀರಾಮುಲು ಟಾಂಗ್
ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್‍ಗೆ ಅಭದ್ರತೆ ಕಾಡುತ್ತಿದ್ದು, ಸುಮ್ಮನೆ ಅಪರೇಷನ್ ಕಮಲ ಅಂತಾ ಬಿಜೆಪಿ…
ಶ್ರೀರಾಮುಲು ಫೋಟೋಗೆ ಹಾಲು, ಕುಂಕುಮ, ಅರಿಶಿಣ ಅಭಿಷೇಕ – ಇನ್ನೊಂದಕ್ಕೆ ಸಗಣಿ, ಪೊರಕೆ ಸೇವೆ
ರಾಮನಗರ: ಪ್ರತ್ಯೇಕ ರಾಜ್ಯಕ್ಕಾಗಿ ಧ್ವನಿ ಎತ್ತಿರುವ ಶಾಸಕ ಶ್ರೀರಾಮುಲು ವಿರುದ್ಧ ಚನ್ನಪಟ್ಟಣದಲ್ಲಿ ಇಂದು ವಿನೂತನವಾಗಿ ಪ್ರತಿಭಟನೆ…
ಯಾವುದೇ ಕಾರಣಕ್ಕೂ ಅಖಂಡ ಕರ್ನಾಟಕ ವಿಭಜನೆಯಾಗ್ಬಾರದು- ಉಲ್ಟಾ ಹೊಡೆದ ಶ್ರೀರಾಮುಲು
ಬೆಂಗಳೂರು: ರಾಜ್ಯ ಸರ್ಕಾರ ಉತ್ತರ ಕರ್ನಾಟಕ ಭಾಗವನ್ನು ಕಡೆಗಣಿಸಿದ್ರೆ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ನಾನೇ…
ಹಿಟ್ಲರ್ ನಂತೆ ಕುಮಾರಸ್ವಾಮಿ ನಡೆದುಕೊಳ್ಳುತ್ತಿದ್ದಾರೆ- ಸಿಎಂ ವಿರುದ್ಧ ಶ್ರೀರಾಮುಲು ವಾಗ್ದಾಳಿ
ಬಳ್ಳಾರಿ: ಮುಖ್ಯಮಂತ್ರಿ ಕುಮಾರಸ್ವಾಮಿ 5-6 ಜಿಲ್ಲೆಗಳಿಗೆ ಮಾತ್ರ ಮುಖ್ಯಮಂತ್ರಿ ಎನ್ನುವಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಮೊಳಕಾಲ್ಮೂರು ಶಾಸಕ…
ಉತ್ತರ ಕರ್ನಾಟಕವನ್ನ ಕಡೆಗಣಿಸಿದ್ರೆ ಪ್ರತ್ಯೇಕ ರಾಜ್ಯಕ್ಕೆ ನಾನೇ ಮುಂದಾಳತ್ವ ವಹಿಸ್ತೇನೆ- ಶಾಸಕ ಶ್ರೀರಾಮಲು
ಕೊಪ್ಪಳ: ರಾಜ್ಯ ಸರ್ಕಾರ ಉತ್ತರ ಕರ್ನಾಟಕ ಭಾಗವನ್ನು ಕಡೆಗಣಿಸಿದರೆ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ನಾನೇ…
ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಕೇಳುವವರು ಕಮಂಗಿಗಳು: ತೋಂಟದಾರ್ಯ ಶ್ರೀ
ಬಳ್ಳಾರಿ: ಬಜೆಟ್ ವಿಚಾರ ಇಟ್ಟುಕೊಂಡು ಪ್ರತ್ಯೇಕ ರಾಜ್ಯ ಕೇಳುವ ಶಾಸಕರು, ಹೋರಾಟಗಾರು ಕಮಂಗಿಗಳು ಎಂದು ಗದುಗಿನ…
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ನಿರ್ಮಾಣ ಬೆಂಬಲಿಸಿ, ವಾಪಸ್ ಪಡೆದ ಶ್ರೀರಾಮುಲು
ಬೆಂಗಳೂರು: ಜೆಡಿಎಸ್ ಸೋತಿರುವ ಕ್ಷೇತ್ರಗಳ ಮೇಲೆ ಸೇಡನ್ನು ಬಜೆಟ್ ಮೂಲಕ ಸಿಎಂ ಎಚ್.ಡಿಕುಮಾರಸ್ವಾಮಿ ಅವರು ತೀರಿಸಿಕೊಳ್ಳಲು…
ಲೋಕಸಭಾ ಚುನಾವಣೆಗೆ ಸ್ಫರ್ಧಿಸುವ ಬಗ್ಗೆ ಶ್ರೀರಾಮುಲು ಸ್ಪಷ್ಟನೆ
ಮೈಸೂರು: ನಾನು ಮತ್ತೆ ಲೋಕಸಭೆ ಚುನಾವಣೆಗೆ ನಿಲ್ಲೋದಿಲ್ಲ. ನಾನು ಶಾಸಕನಾಗಿಯೇ ಮುಂದುವರಿಯುತ್ತೇನೆ. ಮತ್ತೆ ಲೋಕಸಭಾ ಚುನಾವಣೆಗೆ…
ರಾಕಿಂಗ್ ಸ್ಟಾರ್ ಯಶ್‍ರನ್ನ ಭೇಟಿ ಮಾಡಿದ ಶ್ರೀರಾಮುಲು
ಬೆಂಗಳೂರು: ಮೊಳಕಾಲ್ಮೂರು ಶಾಸಕ ಶ್ರೀರಾಮುಲು, ನಟ ಯಶ್ ಅವರನ್ನು ಭೇಟಿ ಮಾಡಿ ಪ್ರಧಾನಿ ನರೇಂದ್ರ ಮೋದಿ…
