ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು – ಭಾರತದಿಂದ ಅಗತ್ಯ ವಸ್ತುಗಳ ಪೂರೈಕೆ
ಕೊಲಂಬೋ: ತೀವ್ರವಾದ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಶ್ರೀಲಂಕಾಗೆ ಭಾರತ ಅಕ್ಕಿ, ಔಷಧ, ಹಾಲಿನ ಪುಡಿ ಹೀಗೆ…
ಶ್ರೀಲಂಕಾದಲ್ಲಿ ಸರ್ಕಾರಿ ಕಚೇರಿ, ಶಾಲೆ – ಕಾಲೇಜುಗಳು ಬಂದ್
ಕೊಲಂಬೋ: ತೀವ್ರ ಸಂಕಷ್ಟದಲ್ಲಿರುವ ಶ್ರೀಲಂಕಾದ ಪರಿಸ್ಥಿತಿ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದೆ. ಮುಖ್ಯವಾಗಿ ಇಂಧನ ಕೊರತೆ ಆ…
ಇಂಧನಕ್ಕಾಗಿ ಸರದಿಯಲ್ಲಿ ನಿಲ್ಲಬೇಡಿ – ಲಂಕಾ ಸರ್ಕಾರ ನಾಗರಿಕರಲ್ಲಿ ಮನವಿ
ಕೊಲಂಬೋ: ಶ್ರೀಲಂಕಾ ತನ್ನ ಸ್ವತಂತ್ರ ಇತಿಹಾಸದಲ್ಲಿಯೇ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಇದೀಗ ಎದುರಿಸುತ್ತಿದೆ. ಆಹಾರದಿಂದ…
ಭಾರತವು ಶ್ರೀಲಂಕಾದಂತೆ ಕಾಣುತ್ತಿದೆ: ರಾಹುಲ್ ಗಾಂಧಿ
ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಪೆಟ್ರೋಲ್ ಬೆಲೆ, ನಿರುದ್ಯೋಗ ಮತ್ತು ಕೋಮು ಹಿಂಸಾಚಾರದ ಕುರಿತು ಕಾಂಗ್ರೆಸ್ ನಾಯಕ…
ಶ್ರೀಲಂಕನ್ ಏರ್‌ಲೈನ್ಸ್ ಮಾರಾಟಕ್ಕೆ ಮುಂದಾದ ಸರ್ಕಾರ
ಕೊಲಂಬೋ: ಸಾಲದ ಸುಳಿಗೆ ಸಿಲುಕಿ ನಲುಗಿರುವ ಶ್ರೀಲಂಕಾ ಆರ್ಥಿಕ ಹಾಗೂ ರಾಜಕೀಯ ಬಿಕ್ಕಟ್ಟನ್ನು ನಿಭಾಯಿಸಲು ಹೆಣಗಾಡುತ್ತಿದೆ.…
ಶ್ರೀಲಂಕಾದಲ್ಲಿ ಸಂಕಷ್ಟಕ್ಕೆ ಸಿಲುಕಿದ ರಾಮಾಯಣ ಖ್ಯಾತಿಯ ಹಿಂದೂ ದೇವಾಲಯ!
ಕೊಲಂಬೊ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾಗಿದ್ದು, ಅದರ ಪರಿಣಾಮ ಅಲ್ಲಿನ ಹಿಂದೂ ದೇವಾಲಯದ ಮೇಲೂ ಬೀರಿದೆ.…
ಸಂಕಷ್ಟದಲ್ಲಿರುವ ಲಂಕಾಕ್ಕೆ ಭಾರತದಿಂದ ಪೆಟ್ರೋಲ್
ಕೊಲಂಬೊ: ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾಕ್ಕೆ ಭಾರತದಿಂದ ಪೆಟ್ರೋಲ್ ಸರಬರಾಜು ಮಾಡಲಾಗುತ್ತಿದ್ದು, ಸದ್ಯ ಲಂಕಾ…
ನಮ್ಮಲ್ಲಿ ಪೆಟ್ರೋಲ್ ಮುಗಿದಿದೆ: ಶ್ರೀಲಂಕಾ
ಕೊಲಂಬೋ: ತೀವ್ರವಾದ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾ ದೇಶದಲ್ಲಿ ಪೆಟ್ರೋಲ್ ಖಾಲಿಯಾಗಿದೆ. ಅಗತ್ಯ ವಸ್ತುಗಳ ಆಮದಿಗೆ…
ಇಮ್ರಾನ್ ಖಾನ್‌ನನ್ನು ಬಂಧಿಸಿದ್ರೆ ಪಾಕಿಸ್ತಾನ ಶ್ರೀಲಂಕಾವಾಗುತ್ತದೆ: ಪಾಕ್ ಮಾಜಿ ಸಚಿವ
ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಬಂಧಿಸಿದರೆ, ಪಾಕಿಸ್ತಾನ ಶ್ರೀಲಂಕಾವಾಗಿ ಬದಲಾಗುತ್ತದೆ. ಇದಕ್ಕೆ…
ಕಂಗೆಟ್ಟ ಶ್ರೀಲಂಕಾಕ್ಕೆ ಎಲ್‌ಟಿಟಿಇ ದಾಳಿಯ ಭೀತಿ – ಹೈ ಅಲರ್ಟ್
ಕೊಲಂಬೊ: ಈಗಾಗಲೇ ಆರ್ಥಿಕ ಬಿಕ್ಕಟ್ಟು, ಇಂಧನ ಕೊರತೆ ಹಾಗೂ ನಿರುದ್ಯೋಗ ಸಮಸ್ಯೆಯ ವಿರುದ್ಧ ದ್ವೀಪ ರಾಷ್ಟ್ರ…