– ಸ್ಪೇಸ್ ಕಿಡ್ಜ್ ಇಂಡಿಯಾ ಅಭಿವೃದ್ಧಿ ಪಡಿಸಿದ ಉಪಗ್ರಹ – 25 ಸಾವಿರ ಜನರ ಹೆಸರು ಬಾಹ್ಯಾಕಾಶಕ್ಕೆ ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಈ ವರ್ಷ ತನ್ನ ಮೊದಲ ಉಡಾವಣೆಯನ್ನು ಫೆ.28ರಂದು ನಡೆಸಲಿದೆ....
ಶ್ರೀಹರಿಕೋಟಾ: ಸರಿ ಸುಮಾರು ಒಂದು ವರ್ಷದ ಬಳಿಕ ಆಂಧ್ರಪ್ರದೇಶದ ಶ್ರೀಹರಿಕೋಟಾ ಉಪಗ್ರಹ ಉಡಾವಣಾ ಕೇಂದ್ರದಿಂದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಪಿಎಸ್ಎಲ್ವಿ ಸಿ49 ರಾಕೆಟ್ ಮೂಲಕ 9 ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಶ್ರೀಹರಿಕೋಟಾದ ಸತೀಶ್...
ಶ್ರೀಹರಿಕೋಟಾ: ತಾಂತ್ರಿಕ ಕಾರಣದಿಂದ ಜು.15ರಂದು ರದ್ದಾಗಿದ್ದ ಭಾರತ ಮಹತ್ವಾಕಾಂಕ್ಷಿಯ ಬಾಹ್ಯಾಕಾಶ ಯೋಜನೆ ಚಂದ್ರಯಾನ-2 ಉಡಾವಣೆಯ ದಿನಾಂಕವನ್ನು ಜು.22(ಸೋಮವಾರ)ಕ್ಕೆ ನಿಗದಿಪಡಿಸಲಾಗಿದ್ದು, ಉಡಾವಣೆಯ ವೀಕ್ಷಣೆಗಾಗಿ ಆನ್ಲೈನ್ ಟಿಕೆಟ್ ಬುಕಿಂಗ್ನ್ನು ಇಸ್ರೋ ಪ್ರಾರಂಭಿಸಿದೆ. ಈ ತಿಂಗಳ ಕೊನೆಯಲ್ಲಿ ಉಡಾವಣೆಗೆ ಚಂದ್ರಯಾನ-2ನ್ನು...
ಹೈದರಾಬಾದ್: ವಿದೇಶಿ ಸೇರಿದಂತೆ ಒಟ್ಟು 31 ಉಪಗ್ರಹಗಳನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಪಿಎಸ್ಎಲ್ವಿ-ಸಿ43 ಮೂಲಕ ಇಂದು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ ಯಶಸ್ವಿಯಾಗಿ ಬೆಳಿಗ್ಗೆ...
ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಪರಾಕ್ರಮ ಮುಂದುವರಿದಿದ್ದು, ಹವಾಮಾನ ದತ್ತಾಂಶ, ಉಪಗ್ರಹ ಆಧರಿತ ಶೋಧ ಸೇವೆಗೆ ಬಳಕೆಯಾಗುವ ಜಿಸ್ಯಾಟ್-17 ಉಡಾವಣೆ ಯಶಸ್ವಿಯಾಗಿದೆ. ಫ್ರೆಂಚ್ ಗಯಾನದ ಕೌರೌ ಉಡಾವಣಾ ಕೇಂದ್ರದಿಂದ ಭಾರತೀಯ ಕಾಲಮಾನ ನಸುಕಿನ...
ಶ್ರೀಹರಿಕೋಟಾ: ಬುಧವಾರದಂದು ಭಾರತೀಯ ಬಾಹ್ಯಾಕಾಶ ಸಂಸ್ಥೆ 104 ಉಪಗ್ರಹಗಳನ್ನು ಒಂದೇ ರಾಕೆಟ್ನಲ್ಲಿ ಉಡಾವಣೆ ಮಾಡಿ ಕಕ್ಷೆಗೆ ಸೇರಿಸುವ ಮೂಲಕ ವಿಶ್ವ ದಾಖಲೆ ಬರೆದು ಹೊಸ ಮೈಲಿಗಲ್ಲು ಸಾಧಿಸಿದೆ. 104 ಉಪಗ್ರಹಗಳನ್ನು ಹೊತ್ತೊಯ್ದ ಇಸ್ರೋದ ಪಿಎಸ್ಎಲ್ವಿ-ಸಿ37 ರಾಕೆಟ್ನಲ್ಲಿ...
ಶ್ರೀಹರಿಕೋಟಾ: ಆಂಧ್ರಪ್ರದೇಶದ ಶ್ರೀಹರಿಕೋಟಾ ಉಡಾವಣಾ ನೆಲೆಯಿಂದ ಭಾರತದ ಬಹ್ಯಾಕಾಶ ಸಂಸ್ಥೆ ಏಕಕಾಲಕ್ಕೆ 104 ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಬಾಹ್ಯಾಕಾಶ ಇತಿಹಾಸದಲ್ಲಿ ಮೊದಲ ಬಾರಿಗೆ ದೇಶವೊಂದು ಉಡಾವಣೆಯಲ್ಲಿ ಶತಕದ ಸಾಧನೆಯನ್ನು ಮಾಡಿದೆ. ಪ್ರತಿ ಉಪಗ್ರಹವೂ 4.7...