Saturday, 24th August 2019

5 months ago

ಸಿದ್ದಗಂಗಾ ಶ್ರೀಗಳಿಂದ್ಲೇ ನಾಮಕರಣ ಮಾಡಿಸ್ಬೇಕೆಂದು 4 ವರ್ಷದಿಂದ ಕಾದ ದಂಪತಿ!

– ಇಂದು ಶ್ರೀಗಳನ್ನು ನೆನೆದು ಭಾವುಕರಾದ್ರು ಭಕ್ತರು ತುಮಕೂರು: ಬಳ್ಳಾರಿ ಜಿಲ್ಲೆಯ ಭಕ್ತರೊಬ್ಬರು ಮೂರು ಬಾರಿ ಸಿದ್ದಗಂಗಾ ಮಠಕ್ಕೆ ಬಂದು ಶ್ರೀ ಶಿವಕುಮಾರ ಸ್ವಾಮೀಜಿ ಬಳಿಯೇ ತಮ್ಮ ಮಗುವಿನ ನಾಮಕರಣ ಮಾಡಿಸಬೇಕು ಎಂದು ನಾಲ್ಕು ವರ್ಷದಿಂದ ಕಾದು ಕುಳಿತಿದ್ದರು ಅಲ್ಲದೆ ತನ್ನ ಮಗಳಿಗೆ ನಾಮಕರಣ ಮಾಡಿರಿಲಿಲ್ಲ. ಹೌದು, ಸಿದ್ದಗಂಗಾ ಶ್ರೀಗಳ ಆರೋಗ್ಯ ಸರಿಯಿಲ್ಲದ ಕಾರಣಕ್ಕೆ ಬಳ್ಳಾರಿಯ ದಂಪತಿ, ಮೂರು ಬಾರಿ ಸಿದ್ದಗಂಗಾ ಮಠಕ್ಕೆ ಬಂದರೂ ಶ್ರೀಗಳಿಂದ ತಮ್ಮ ಮಗುವಿಗೆ ನಾಮಕರಣ ಮಾಡಿಸಲು ಸಾಧ್ಯವಾಗಿರಲಿಲ್ಲ. ಆಗ ಮಠದ ಕಿರಿಯ […]

7 months ago

ದೇವರಿದ್ದಾಗ ಬಂದಿದ್ದೆ, ಈಗ ಅವರ ಆತ್ಮವಿದ್ದಾಗ ಬಂದಿದ್ದೇನೆ: ನಟ ಉಪೇಂದ್ರ

ತುಮಕೂರು: ನಟ ಉಪೇಂದ್ರ ಅವರು ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟಿದ್ದು, ಶಿವೈಕ್ಯ ಶಿವಕುಮಾರ ಶ್ರೀಗಳ ಗದ್ದುಗೆಗೆ ಹೋಗಿ ದರ್ಶನ ಪಡೆದಿದ್ದಾರೆ. ನಟ ಉಪೇಂದ್ರ ಅವರು ಮೊದಲಿಗೆ ಗದ್ದುಗೆಗೆ ಹೋಗಿ ಅಲ್ಲಿ ಶ್ರೀಗಳಿಗೆ ಪೂಜೆ ಸಲ್ಲಿಸಿ ನಮಸ್ಕರಿಸಿದ್ದಾರೆ. ಬಳಿಕ ಕೆಲ ಕಾಲ ಸಿದ್ದಲಿಂಗಸ್ವಾಮಿಗಳ ಜೊತೆ ಕುಳಿತು ಉಭಯಕುಶಲೋಪರಿ ನಡೆಸಿದ್ದಾರೆ. ತದನಂತರ ಮಾಧ್ಯಮಗಳ ಜೊತೆ ಮಾತನಾಡಿದ ಉಪೇಂದ್ರ ಅವರು,...

ಅನಿವಾರ್ಯವಾಗಿ ಶರಣಾಗಿದ್ದೇವೆ, ಕಳೆದ 20 ವರ್ಷಗಳಲ್ಲಿ ದಿ ಬೆಸ್ಟ್ ಸಿಎಂ ಅಂದ್ರೆ ಸಿದ್ದರಾಮಯ್ಯ: ರಾಯರೆಡ್ಡಿ

7 months ago

ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರನ್ನು ಬಿಟ್ಟರೆ ಕಳೆದ 20 ವರ್ಷಗಳಲ್ಲಿ ಸಿದ್ದರಾಮಯ್ಯ ಅವರೇ ದಿ ಬೆಸ್ಟ್ ಸಿಎಂ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಪರೋಕ್ಷವಾಗಿ ಸಿಎಂ ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅನಿವಾರ್ಯತೆಯಿಂದ ಜೆಡಿಎಸ್‍ಗೆ ಕಾಂಗ್ರೆಸ್...

ಭಕ್ತರ ಪ್ರೀತಿಗೆ ಭಾವುಕರಾದ ಸಿದ್ದಲಿಂಗ ಶ್ರೀಗಳು

7 months ago

ತುಮಕೂರು: ಶ್ರೀ ಶಿವಕುಮಾರ ಸ್ವಾಮೀಜಿಗಳ ಪುಣ್ಯಾರಾಧನೆ ಹಿನ್ನೆಲೆ ಸಿದ್ದಗಂಗಾ ಮಠಕ್ಕೆ ಭಕ್ತಾಧಿಗಳು ದಾಸೋಹಕ್ಕಾಗಿ ಸಾಮಾಗ್ರಿಗಳನ್ನು ಕಾಣಿಕೆ ನೀಡುತ್ತಿರುವುದನ್ನು ಕಂಡು ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಇದೇ ತಿಂಗಳ 31ರಂದು ಡಾ. ಶ್ರೀ ಶಿವಕುಮಾರ ಸ್ವಾಮಿಜಿ ಅವರ ಪುಣ್ಯಾರಾಧನೆಯನ್ನು ಮಾಡಲಾಗುತ್ತಿದೆ. ಆದರಿಂದ...

ಶ್ರೀಗಳ ಪುಣ್ಯಾರಾಧನೆಗೆ ಭಕ್ತರಿಂದ 11 ಟನ್ ಅಕ್ಕಿ ಕಾಣಿಕೆ!

7 months ago

ದಾವಣಗೆರೆ: ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿಗಳ ಪುಣ್ಯಾರಾಧನೆ ಹಿನ್ನೆಲೆಯಲ್ಲಿ ತುಮಕೂರು ಸಿದ್ದಗಂಗಾ ಮಠಕ್ಕೆ ಬರೋಬ್ಬರಿ 11 ಟನ್‍ಕ್ಕಿಂತ ಹೆಚ್ಚು ಅಕ್ಕಿಯನ್ನು ದಾವಣಗೆರೆಯ ಸಿದ್ದಗಂಗಾ ವಿದ್ಯಾಸಂಸ್ಥೆ ಕಾಣಿಕೆಯಾಗಿ ನೀಡಿದೆ. ಇದೇ ತಿಂಗಳ 31ರಂದು ತುಮಕೂರು ಸಿದ್ದಗಂಗಾ ಮಠದಲ್ಲಿ ನಡೆಯವ ಶ್ರೀಗಳ ಪುಣ್ಯಾರಾಧನೆಗೆ...

70 ವರ್ಷದಲ್ಲಿ ಯಾವ ಸನ್ಯಾಸಿಗೂ ಸರ್ಕಾರ ಭಾರತ ರತ್ನ ಕೊಟ್ಟಿಲ್ಲ: ಬಾಬಾ ರಾಮ್‍ದೇವ್

7 months ago

ನವದೆಹಲಿ: ಕಳೆದ 70 ವರ್ಷದಲ್ಲಿ ಯಾವುದೇ ಸನ್ಯಾಸಿಗೂ ಕೇಂದ್ರ ಸರ್ಕಾರ ಭಾರತ ರತ್ನ ನೀಡಿ ಗೌರವಿಸಿಲ್ಲ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶನಿವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೇಶದಲ್ಲಿ ಎಲ್ಲಾ ವಿಭಾಗದಲ್ಲೂ ಸಾಧನೆ ಮಾಡಿದ ಗಣ್ಯರಿಗೆ...

ಶ್ರೀಗಳಿಗೆ ಭಾರತ ರತ್ನ ಕೊಡದಿದ್ರೆ ಪ್ರತಿಭಟನೆ ಮಾಡ್ತೀವಿ: ಬಸನಗೌಡ ಪಾಟೀಲ್ ಯತ್ನಾಳ್

7 months ago

ವಿಜಯಪುರ: ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಗಳು ವಿಶ್ವದಲ್ಲೇ ಶ್ರೇಷ್ಠ ವ್ಯಕ್ತಿ. ಅವರು ಮಾಡಿರುವ ಕಾಯಕಕ್ಕೆ ಶ್ರೀಗಳಿಗೆ ಭಾರತ ರತ್ನ ನೀಡಬೇಕು ಇಲ್ಲವಾದರೆ ಪ್ರತಿಭಟನೆ ಮೂಲಕ ಅನ್ಯಾಯವನ್ನು ಸರಿಪಡಿಸಿಕೊಳ್ಳುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ...

ನೈತಿಕತೆ ಎನ್ನೋದು ಕಾಂಗ್ರೆಸ್‍ನವರಿಗೆ ಗೊತ್ತೇ ಇಲ್ಲ; ಪ್ರಹ್ಲಾದ್ ಜೋಶಿ ಕಿಡಿ

7 months ago

– ಶಾಸಕರ ರೆಸಾರ್ಟ್ ಗಲಾಟೆ ಪಾರ್ಟಿ ಡ್ರಾಮಾ ಹುಬ್ಬಳ್ಳಿ: ರಾಜ್ಯ ಸರ್ಕಾರ ರಜೆ ಹಾಗೂ ಶೋಕಾಚರಣೆ ಘೋಷಣೆ ಮಾಡಿದ್ದರೂ ಕಾರ್ಯಕ್ರಮ ಮಾಡಿದ್ದಾರೆ. ಇದು ಅಕ್ಷಮ್ಯ ಅಪರಾಧ, ನೈತಿಕತೆ ಎನ್ನುವುದು ಕಾಂಗ್ರೆಸ್‍ನವರಿಗೆ ಗೊತ್ತೇ ಇಲ್ಲ ಎಂದು ಸಂಸದ ಪ್ರಹ್ಲಾದ್ ಜೋಶಿ ಸಚಿವ ಪ್ರಿಯಾಂಕ್...