ಮಠದಲ್ಲಿ ಅಚ್ಚುಕಟ್ಟಾಗಿ ನಡೆಯುತ್ತಿದೆ ದಾಸೋಹದ ವ್ಯವಸ್ಥೆ
ತುಮಕೂರು: ನಡೆದಾಡುವ ದೇವರು, ಕಲಿಯುಗದ ಬಸವಣ್ಣ ಶತಾಯುಷಿ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಯ ಅಂತಿಮ ದರ್ಶನ…
ಕ್ಯಾತಸಂದ್ರ ನಿಲ್ದಾಣದ ಬಳಿ ಪ್ರತಿ ರೈಲಿಗೆ ನಿಲುಗಡೆ!
ತುಮಕೂರು: ಶ್ರೀ ಶಿವಕುಮಾರ ಸ್ವಾಮೀಜಿ ಶಿವೈಕ್ಯಗೊಂಡ ಹಿನ್ನೆಲೆಯಲ್ಲಿ ಕ್ಯಾತಸಂದ್ರ ರೈಲ್ವೆ ನಿಲ್ದಾಣದ ಬಳಿ ಪ್ರತಿಯೊಂದು ರೈಲುಗಳು…
ಜೀವಿತಾವಧಿಯಲ್ಲಿ 5 ಬಾರಿ ವಿಮಾನ ಪ್ರಯಾಣ – ಸರಳತೆಗೆ ಮತ್ತೊಂದು ಹೆಸರೇ ‘ನಡೆದಾಡುವ ದೇವರು’
ತುಮಕೂರು: ಸಿದ್ದಗಂಗಾ ಶ್ರೀಗಳು ವಿಮಾನ ಪ್ರಯಾಣಕ್ಕೆ ಒಲ್ಲೆ ಎಂದು ಹೇಳುತ್ತಿದ್ದರು. ಹೀಗಾಗಿ ತಮ್ಮ ಜೀವಿತಾವಧಿಯಲ್ಲಿ ಒಂದು…
ನಡೆದಾಡುವ ದೇವರ ಅಂತಿಮ ದರ್ಶನಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ
ತುಮಕೂರು: ಶ್ರೀ ಶಿವಕುಮಾರ ಸ್ವಾಮೀಜಿಗಳ ಅಂತಿಮ ದರ್ಶನ ಪಡೆಯಲು ಕಳೆದ ರಾತ್ರಿ ರಾಜ್ಯದ ವಿವಿಧ ಜಿಲ್ಲೆಗಳಿಂದ…
ಬಡವರು, ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ – ಜ್ಞಾನಗಂಗೆಯನ್ನು ಧರೆಗಿಳಿಸಿದ ದೇವರು
ಸಿದ್ದಗಂಗಾ ಮಠದಲ್ಲಿ ಶಿಕ್ಷಣ ಸೇವೆಯ ಬೀಜಾಂಕುರವಾಗಿದ್ದು 1913 ರಲ್ಲಿ. ಸಿದ್ದಗಂಗಾ ಶ್ರೀಗಳ ಧರ್ಮಸ್ವೀಕಾರದ ನಂತರ ಸರಸ್ವತಿ…
ಓದುವುದರ ಜೊತೆಗೆ ಸಿದ್ದಗಂಗಾ ವಿದ್ಯಾರ್ಥಿಗಳು ಗದ್ದೆ ಕೆಲಸಕ್ಕೂ ಸೈ!
ಸಿದ್ದಗಂಗಾ ಶ್ರೀಗಳು ಕಾಯಕ ಯೋಗಿ. ಪೂಜ್ಯ ಶ್ರೀಗಳ ಮಠದಲ್ಲಿ ಕಲಿಯುವ ಅಷ್ಟು ವಿದ್ಯಾರ್ಥಿಗಳಿಗೆ ಮಣ್ಣಿನೊಂದಿಗೆ ಬೆರೆತು…
ದೇವರಿಗಾಗಿ ಮುಗಿಲುಮುಟ್ಟಿದ ಆಕ್ರಂದನ – ಸುಡುಬಿಸಿಲಿನಲ್ಲೇ ಅಳುತ್ತಿದ್ದಾರೆ ಮಕ್ಕಳು
ತುಮಕೂರು: ಕೋಟಿ ಕೋಟಿ ಭಕ್ತರನ್ನು ಹೊಂದಿರುವ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರು ಇಂದು ಶಿವೈಕ್ಯರಾಗಿದ್ದಾರೆ.…
ದಣಿವರಿಯದ ಮಹಾನ್ ಚೇತನದ ಹಿಂದಿದೆ ಮಹಾ ರಹಸ್ಯ!
ಹೋಟೆಲ್ ಊಟವನ್ನು ಎಂದೂ ಸೇವಿಸದ ಸಿದ್ದಗಂಗೆಯ ಬೆಳಕು ಶ್ರೀಗಳದ್ದು ಸದಾ ಸಾತ್ವಿಕ ಆಹಾರ. ರಾಗಿ ಜೋಳದಿಂದ…
ಸಿದ್ದಗಂಗಾ ಶ್ರೀಗಳು, ಕ್ಷೇತ್ರದ ಬಗ್ಗೆ ಗಣ್ಯರು ಈ ಹಿಂದೆ ಹೇಳಿದ್ದೇನು?
ಬೆಂಗಳೂರು: ತುಮಕೂರಿನ ಸಿದ್ದಗಂಗಾ ಕ್ಷೇತ್ರ ಹಾಗೂ ನಡೆದಾಡುವ ದೇವರು ಎಂದೇ ಪ್ರಸಿದ್ಧರಾಗಿದ್ದ ಶ್ರೀ ಶಿವಕುಮಾರ ಸ್ವಾಮೀಜಿಗಳ…
ಸಿದ್ದಗಂಗಾ ಶ್ರೀಗಳ 111 ಸಾಧನೆಗಳು ಹಾಗೂ ವೈಶಿಷ್ಟಗಳು
ನಡೆದಾಡುವ ದೇವರು, ಕಾಯಕ ಯೋಗಿ ಸಿದ್ದಗಂಗಾ ಡಾ. ಶ್ರೀ ಶ್ರೀಗಳು ಇಂದು ನಿಧನರಾಗಿದ್ದಾರೆ. ಆದರೆ ಅವರ…