‘ಪಡ್ಡೆ ಹುಲಿ’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಶ್ರೇಯಸ್ ಮೊದಲ ಸಿನಿಮಾದಲ್ಲೇ ಎಲ್ಲರ ಮನಸ್ಸನ್ನ ಗೆದ್ದಿದ್ರು. ‘ಪಡ್ಡೆ ಹುಲಿ’ ಮೂಲಕ ಸ್ಯಾಂಡಲ್ವುಡ್ ಒಬ್ಬ ಒಳ್ಳೆ ನಟನ ಪರಿಚಯ ಆಗಿದ್ದು, ಉತ್ತಮ ನಟನಾಗುವ ಎಲ್ಲಾ ಭರವಸೆಯನ್ನು...
ಈ ಹಿಂದೆ ಪಡ್ಡೆಹುಲಿ ಚಿತ್ರದೊಂದಿಗೆ ಮಾಸ್ ಲುಕ್ಕಲ್ಲಿ ನಾಯಕನಾಗಿ ಪಾದಾರ್ಪಣೆ ಮಾಡಿದ್ದವರು ಶ್ರೇಯಸ್. ಮೊದಲ ಚಿತ್ರದಲ್ಲಿಯೇ ಸ್ಟಾರ್ ಗಿರಿ ದಕ್ಕಿಸಿಕೊಂಡಿದ್ದ ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ಅವರ ಎರಡನೇ ಚಿತ್ರ ವಿಷ್ಣುಪ್ರಿಯ. ರಾಜ್ಯದ ನಾನಾ...
ಹೆಜ್ಜೆ ಹೆಜ್ಜೆಗೂ ಅಬ್ಬರಿಸುತ್ತಾ ಸಾಗಿ ಬಂದಿದ್ದ ಪಡ್ಡೆಹುಲಿಯೀಗ ಪ್ರೇಕ್ಷಕರನ್ನು ಮುಖಾಮುಖಿಯಾಗಿದೆ. ಈ ಚಿತ್ರ ನೆಲದ ಸೊಗಡಿನ ಯುವ ಸಮುದಾಯದ ಕಥೆಯೊಂದಿಗೆ, ಎಲ್ಲವನ್ನೂ ದಾಟಿಕೊಂಡು ಗುರಿಯತ್ತ ಮುನ್ನುಗ್ಗೋ ಛಲಕ್ಕೆ ಕಸುವು ತುಂಬುವಂತೆ ಮತ್ತು ಕೇವಲ ಯುವ ಸಮೂಹ...
ಸಿನಿಮಾಗಳಲ್ಲಿ ಜನಮೆಚ್ಚಿದ ನಟರ ಪ್ರಭೆಯನ್ನು ಬಳಸಿಕೊಳ್ಳೋದು ಮಾಮೂಲು. ಆದರೆ ಅಂಥಾ ನಟರ ಅಸಲಿ ಅಭಿಮಾನಿಗಳೇ ಥ್ರಿಲ್ ಆಗುವಂತೆ ಚಿತ್ರವೊಂದನ್ನು ರೂಪಿಸೋದು ಸವಾಲಿನ ಸಂಗತಿ. ಈ ವಿಚಾರದಲ್ಲಿ ಗುರುದೇಶಪಾಂಡೆ ನಿರ್ದೇಶನದ ಪಡ್ಡೆಹುಲಿ ಚಿತ್ರ ಗೆದ್ದಿದೆ. ಅದರಿಂದಾಗಿಯೇ ಇಡೀ...
ಬೆಂಗಳೂರು: ಪಡ್ಡೆಹುಲಿ ಚಿತ್ರದ ನವನಾಯಕ ಶ್ರೇಯಸ್ ಅವರ ಶ್ರದ್ಧೆ ಎಂಥಾದ್ದೆಂಬುದರ ಝಲಕುಗಳು ಈಗಾಗಲೇ ಅನಾವರಣಗೊಂಡಿವೆ. ಶ್ರೇಯಸ್ ಅವರಲ್ಲೊಬ್ಬ ಪಳಗಿದ ನಟನ ಚಹರೆಯನ್ನ ಕಂಡು ಪ್ರೇಕ್ಷಕರು ಕೂಡಾ ಥ್ರಿಲ್ ಆಗಿದ್ದಾರೆ. ಎಂ.ರಮೇಶ್ ರೆಡ್ಡಿ ನಿರ್ಮಾಣ ಮಾಡಿರೋ ಈ...
ಬೆಂಗಳೂರು: ಶ್ರೇಯಸ್ ನಾಯಕನಾಗಿ ಪಾದಾರ್ಪಣೆ ಮಾಡುತ್ತಿರೋ ಪಡ್ಡೆಹುಲಿ ಚಿತ್ರ ಇದೇ ಏಪ್ರಿಲ್ ಹತ್ತೊಂಬತ್ತರಂದು ತೆರೆ ಕಾಣುತ್ತಿದೆ. ಗುರುದೇಶಪಾಂಡೆ ನಿರ್ದೇಶನದ ಈ ಚಿತ್ರದ ಅದ್ದೂರಿತನ ಎಂಥಾದ್ದೆಂಬುದಕ್ಕೆ ಹಾಡುಗಳೇ ಸೂಕ್ತ ಉದಾಹರಣೆಯಾಗಿ ಎಲ್ಲೆಡೆ ಹರಿದಾಡುತ್ತಿವೆ. ಬಹುಶಃ ಓರ್ವ ಹೊಸಾ ಹೀರೋನನ್ನು...
ಬೆಂಗಳೂರು: ಹೊಸಾ ಹೀರೋ ಎಂಟ್ರಿ ಕೊಡುತ್ತಿರುವ ಚಿತ್ರವೊಂದು ಈ ಮಟ್ಟಿಗೆ ಸೆನ್ಸೇಷನ್ ಕ್ರಿಯೇಟ್ ಮಾಡಲು ಹೇಗೆ ಸಾಧ್ಯ ಅಂತೊಂದು ಅಚ್ಚರಿಗೆ ಕಾರಣವಾಗಿರೋ ಚಿತ್ರ ಪಡ್ಡೆಹುಲಿ. ಹಾಡುಗಳ ಮೂಲಕ ಭರ್ಜರಿಯಾಗೇ ಸೌಂಡ್ ಮಾಡುತ್ತಿರೋ ಈ ಸಿನಿಮಾ ಡಬ್ಬಿಂಗ್ ರೈಟ್ಸ್...
ಬೆಂಗಳೂರು: ಸದ್ಯ ಕನ್ನಡ ಚಿತ್ರರಂಗದ ಹಿರಿಯ ನಟ ಅನ್ನೋ ಪಟ್ಟವನ್ನು ಅಲಂಕರಿಸಿರುವವರು ಕ್ರೇಜಿಸ್ಟಾರ್ ರವಿಚಂದ್ರನ್. ಈಗೀಗ ಸಿನಿಮಾರಂಗಕ್ಕೆ ಎಂಟ್ರಿ ಕೊಡುತ್ತಿರುವ ಪೀಳಿಗೆಯವರು ರವಿಚಂದ್ರನ್ ಅವರ ಸಿನಿಮಾಗಳನ್ನು ನೋಡುತ್ತಾ, ಅವರ ಬಗ್ಗೆ ತಿಳಿದುಕೊಳ್ಳುತ್ತಾ ಬೆಳೆದ ಕಾರಣಕ್ಕೋ ಏನೋ...
ಬೆಂಗಳೂರು: ಎಂ. ರಮೇಶ್ ರೆಡ್ಡಿ ನಿರ್ಮಾಣ ಮಾಡಿರೋ ಪಡ್ಡೆಹುಲಿ ಚಿತ್ರ ಹಾಡುಗಳ ಮೂಲಕವೇ ಹುಟ್ಟಿಸಿರೋ ಕ್ರೇಜ್ ಸಣ್ಣದ್ದೇನಲ್ಲ. ಆದರೆ ನಿರ್ದೇಶಕ ಗುರುದೇಶಪಾಂಡೆ ಒಂದರ ಹಿಂದೊಂದರಂತೆ ಹೊಸ ಪ್ರಯೋಗದ, ಎಲ್ಲರನ್ನೂ ಸೆಳೆಯುವಂಥಾ ಹಾಡುಗಳನ್ನು ರೂಪಿಸುತ್ತಲೇ ಇದ್ದಾರೆ. ಇದೀಗ...
ಎಮ್. ರಮೇಶ್ ರೆಡ್ಡಿ ನಿರ್ಮಾಣದ, ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ನಾಯಕನಾಗಿ ಅಭಿನಯಿಸಿರುವ ಪಡ್ಡೆಹುಲಿ ಚಿತ್ರದ ಟ್ರೈಲರ್ ಲಾಂಚ್ ಆಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಪ್ರೀತಿಯಿಂದ ಈ ಟ್ರೈಲರ್ ಅನ್ನು ಅನಾವರಣಗೊಳಿಸಿ ಶುಭ...
ಬೆಂಗಳೂರು: ಚಿತ್ರರಂಗಕ್ಕೆ ಪಾದಾರ್ಪಣೆ ಮಾಡೋ ಹೊಸಬರ ಬೆನ್ತಟ್ಟಿ ಪ್ರೋತ್ಸಾಹಿಸುತ್ತಾ ಸಹಕಾರ ನೀಡುವುದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ದೊಡ್ಡ ಗುಣ. ಅದೇ ರೀತಿ ಅವರು ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್ ಗೂ ಕೂಡಾ ಆರಂಭದಿಂದಲೂ ಬೆಂಬಲ...
ಬೆಂಗಳೂರು: ಇನ್ನೇನು ವಾರ ಕಳೆದರೆ ಪ್ರೇಮಿಗಳ ದಿನ ಬರುತ್ತೆ. ತುಸು ಕಂಪಿಸುತ್ತಲೇ ಅದೆಷ್ಟೋ ಯುವ ಮನಸುಗಳು ಆ ದಿನದ ಪ್ರೇಮ ಪರೀಕ್ಷೆಗೆ ತಯಾರಾಗುತ್ತಿವೆ. ಇಂಥಾ ಯಾವ ಭಯವೂ ಇಲ್ಲದೇ ಯಶಸ್ವಿಯಾಗಿ ಉತ್ತಮ ಶ್ರೇಣಿಯೊಂದಿಗೇ ಈ ಪರೀಕ್ಷೆ ಪಾಸು...
ಗುರುದೇಶಪಾಂಡೆ ನಿರ್ದೇಶನದ ಪಡ್ಡೆಹುಲಿ ಚಿತ್ರದ ಹಾಡೀಗ ಎಲ್ಲೆಂದರಲ್ಲಿ ಹರಿದಾಡುತ್ತಾ ಯೂಟ್ಯೂಬ್ ಟ್ರೆಂಡಿಂಗ್ನಲ್ಲಿದೆ. ವಿಷ್ಣುವರ್ಧನ್ ಅವರಿಗೆ ಅರ್ಪಿಸಿರೋ ನಾ ತುಂಬಾ ಹೊಸಬ ಬಾಸು ಎಂಬ ಹಾಡು ಅತ್ಯಂತ ಕಡಿಮೆ ಅವಧಿಯಲ್ಲಿಯೇ ಲಕ್ಷ ಲಕ್ಷ ವೀವ್ಸ್ ಪಡೆದುಕೊಂಡು ಟ್ರೆಂಡಿಂಗ್...
ಬೆಂಗಳೂರು: ಗುರುದೇಶಪಾಂಡೆ ನಿರ್ದೇಶನದಲ್ಲಿ ರೂಪುಗೊಂಡಿರೋ ಚಿತ್ರ ಪಡ್ಡೆಹುಲಿ. ಈ ಮೂಲಕ ನಿರ್ಮಾಪಕ ಕೆ. ಮಂಜು ಪುತ್ರ ಶ್ರೇಯಸ್ ನಾಯಕನಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಇದೀಗ ಈ ಸಿನಿಮಾದ ಹಾಡೊಂದು ರೆಡಿಯಾಗಿದೆ. ಕೆ.ಮಂಜು ಈ ಹಾಡನ್ನು ತಮ್ಮ ಗುರುಗಳಾದ ವಿಷ್ಣುವರ್ಧನ್...
ಬೆಂಗಳೂರು: ಪಡ್ಡೆಹುಲಿ ಕೆ. ಮಂಜು ಪುತ್ರ ಶ್ರೇಯಸ್ ನಟನೆಯ ಚೊಚ್ಚಲ ಸಿನಿಮಾ. ರಾಜಾಹುಲಿ ಖ್ಯಾತಿಯ ಗುರುದೇಶ್ಪಾಂಡೆ ನಿರ್ದೇಶನದಲ್ಲಿ ಚಿತ್ರ ಅದ್ಧೂರಿಯಾಗಿ ಮೂಡಿಬರುತ್ತಿದೆ. ಇಂಟ್ರೆಸ್ಟಿಂಗ್ ಸುದ್ದಿ ಎಂದರೆ ಪಡ್ಡೆಹುಲಿಯನ್ನು ಪರಿಚಯ ಮಾಡಿಕೊಡೋದಕ್ಕೆ ಹೆಬ್ಬುಲಿ ಮನಸ್ಸು ಮಾಡಿದ್ದಾರೆ. ಶ್ರೇಯಸ್...
ಬೆಂಗಳೂರು: ನಟ ಶ್ರೇಯಸ್ ಹುಟ್ಟು ಹಬ್ಬ ಹಿನ್ನೆಲೆಯಲ್ಲಿ ಬುಧವಾರ ಪಡ್ಡೆ ಹುಲಿ ಚಿತ್ರತಂಡ ಸಾಂಗ್ ರಿಲೀಸ್ ಮಾಡಿದೆ. ಹುಲಿ ಹುಲಿ ಎಂಬ ಹಾಡಿನಲ್ಲಿ ಆಕ್ಷನ್ ಸೀನ್ಗಳೇ ಹೊಂದಿದ್ದು, ವಿಭಿನ್ನ ರೀತಿಯಲ್ಲಿ ಚಿತ್ರಿಸಲಾಗಿದೆ. ಈ ಹಾಡು ನಟ...