Saturday, 25th May 2019

Recent News

1 year ago

65ರ ವ್ಯಕ್ತಿಯ ಹೃದಯ-ಶ್ವಾಸಕೋಶದ ಮಧ್ಯೆ ಇದ್ದ 3 ಕೆಜಿ ತೂಕದ ಗೆಡ್ಡೆ ಹೊರತೆಗೆದ ವೈದ್ಯರು

ಆಲಿಘರ್: 65 ವರ್ಷದ ವ್ಯಕ್ತಿಯ ದೇಹದಲ್ಲಿ ಹೃದಯ ಹಾಗೂ ಶ್ವಾಸಕೋಶದ ಮಧ್ಯೆ ಇದ್ದ 3 ಕೆಜಿ ತೂಕದ ಗೆಡ್ಡೆಯನ್ನು ಹೊರತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಆಲಿಘರ್ ನಿವಾಸಿಯಾದ ಹೇಮಂದ್ರ ಗುಪ್ತಾ ಶಸ್ತ್ರಚಿಕಿತ್ಸೆಗೆ ಒಳಗದ ವ್ಯಕ್ತಿ. ಇಲ್ಲಿನ ಎಎಮ್‍ಯು ಮೆಡಿಕಲ್ ಕಾಲೇಜಿನಲ್ಲಿ ಗುರುವಾರದಂದು ವೈದ್ಯರು ಈ ಬಗ್ಗೆ ತಿಳಿಸಿದ್ದಾರೆ. ಇದೊಂದು ಅಪರೂಪದ ಪ್ರಕರಣ. ವ್ಯಕ್ತಿಗೆ ಹುಟ್ಟಿನಿಂದಲೂ ದೇಹದೊಳಗೆ ಗೆಡ್ಡೆ ಇದ್ದು, ಬೆಳೆಯುತ್ತಲಿತ್ತು ಎಂದು ಪ್ರೊಫೆಸರ್ ಎಮ್‍ಹೆಚ್ ಬೇಗ್ ಹೇಳಿದ್ದಾರೆ. ಬೇಗ್ ಅವರ ನೇತೃತ್ವದಲ್ಲಿ ವೈದ್ಯರ ತಂಡ 6 ಗಂಟೆಗಳ ಕಾಲ […]