Bengaluru City4 years ago
ಮಂಗಳೂರು ಬಿಟ್ಟು ಚಿಕ್ಕಮಗಳೂರು, ಬೆಂಗಳೂರಿನಲ್ಲಿ ನಿಂತದ್ದು ಈ ಕಾರಣಕ್ಕಾ: ಷಂಡ ಹೇಳಿಕೆಗೆ ಖಾದರ್ ಟಾಂಗ್
ಬೆಂಗಳೂರು: ದಕ್ಷಿಣ ಕನ್ನಡದಲ್ಲಿ ಗಲಾಟೆಗಳು ಎಲ್ಲ ನಿಂತು ಶಾಂತ ಸ್ಥಿತಿ ನಿರ್ಮಾಣವಾಗುತ್ತಿದ್ದರೂ, ಕರಾವಳಿ ಗಲಭೆಯನ್ನು ಮುಂದಿಟ್ಟುಕೊಂಡು ರಾಜಕೀಯ ನಾಯಕರ ಡರ್ಟಿ ಪಾಲಿಟಿಕ್ಸ್ ಮತ್ತಷ್ಟು ಜೋರಾಗಿದೆ. ಆಡಳಿತ ಪಕ್ಷ ಕಾಂಗ್ರೆಸ್, ವಿಪಕ್ಷ ಬಿಜೆಪಿಯ ನಾಯಕರು ಜಿದ್ದಿಗೆ ಬಿದ್ದು...