Wednesday, 22nd January 2020

Recent News

9 months ago

ಶ್ರೀಲಂಕಾದಲ್ಲಿ ದಾಳಿ ನಡೆಸಿದ ಜೆಎನ್‍ಟಿ ಸಂಘಟನೆ ಉದ್ದೇಶ ಏನು? – ಇಲ್ಲಿದೆ ಪೂರ್ಣ ಮಾಹಿತಿ

ಕೊಲಂಬೋ: ಶ್ರೀಲಂಕಾದಲ್ಲಿ ಬಾಂಬ್ ದಾಳಿ ನಡೆಸಿದ್ದು ನ್ಯಾಷನಲ್ ತೌಹೀತ್ ಜಮಾತ್(ಜೆಎನ್‍ಟಿ) ಸಂಘಟನೆಯ ಸದಸ್ಯರು ಎಂಬುದನ್ನು ಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ. ಭಾನುವಾರ ಸ್ಫೋಟ ನಡೆದ ಬಳಿಕ ಯಾವೊಂದು ಸಂಘಟನೆ ಈ ಕೃತ್ಯದ ಹೊಣೆಯನ್ನು ಹೊತ್ತುಕೊಂಡಿರಲಿಲ್ಲ. ಆದರೆ ಈಗ ಶ್ರೀಲಂಕಾದ ಆರೋಗ್ಯ ಸಚಿವ ಮತ್ತು ಸರ್ಕಾರದ ವಕ್ತಾರರಾದ ರಜಿತಾ ಸೆನೆರತ್ನೆ ಈ ಕೃತ್ಯವನ್ನು ಜೆಎನ್‍ಟಿ ಸಂಘಟನೆ ನಡೆಸಿದೆ. ಶ್ರೀಲಂಕಾದ ಪ್ರಜೆಗಳೇ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಈ ಸಂಘಟನೆಗೆ ಅಂತರಾಷ್ಟ್ರೀಯ ಸಂಬಂಧ ಇರುವ ಸಾಧ್ಯತೆ ಇರಬಹುದು ಎಂದು ಶಂಕಿಸಿದ್ದಾರೆ. 8 ಬಾಂಬ್ […]