Saturday, 25th May 2019

Recent News

4 months ago

ಕಿಚ್ಚು ಹಾಯಿಸುವಾಗ ದುರ್ಘಟನೆ – ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

ಮೈಸೂರು: ಸಂಕ್ರಾಂತಿ ಹಬ್ಬಕ್ಕೆ ದನಗಳಿಗೆ ಕಿಚ್ಚು ಹಾಯಿಸುವಾಗ ನಾಲ್ವರು ಗಾಯಗೊಂಡಿರುವ ದುರ್ಘಟನೆ ಜಿಲ್ಲೆಯ ಹೊರವಲಯದ ಸಿದ್ದಲಿಂಗಪುರದಲ್ಲಿ ನಡೆದಿದೆ. ಸಿದ್ದಲಿಂಗಪುರದ ನಿವಾಸಿಗಳಾದ ಪುರುಷೋತ್ತಮ್, ಸಂಜು, ಜೀವನ್ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪುರುಷೋತ್ತಮ್(24) ಗಂಭೀರ ಗಾಯಗೊಂಡಿದ್ದು, ಜಿಲ್ಲೆಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಕ್ರಾಂತಿ ಹಬ್ಬದಲ್ಲಿ ಎತ್ತು, ದನಗಳಿಗೆ ಸಿಂಗರಿಸಿ ಕಿಚ್ಚು ಹಾಯಿಸಲಾಗುತ್ತದೆ. ಹೀಗೆ ಹಬ್ಬದ ಸಂಭ್ರಮದಲ್ಲಿ ಮೈಸೂರು-ಬೆಂಗಳೂರು ರಸ್ತೆಯಲ್ಲಿ ದನಗಳಿಗೆ ಕಿಚ್ಚು ಹಾಯಿಸುವಾಗ ಈ ದುರ್ಘಟನೆ ಸಂಭವಿಸಿದೆ. ಕಿಚ್ಚು ಹಾಯಿಸುವಾಗ ಎತ್ತು ತುಳಿದ ಪರಿಣಾಮ […]

4 months ago

ಕಲ್ಯಾಣ ಮಹೋತ್ಸವ ನಡೆದರೂ ಕೊನೆಗೆ ದೇವರಿಗೆ ಇಲ್ಲಿ ಕಂಕಣ ಭಾಗ್ಯ ಇಲ್ಲ!

ಬೆಳಗಾವಿ: ಪ್ರತಿಯೊಂದು ಗಂಡಿಗೂ ಒಂದು ಹೆಣ್ಣನ್ನು ಸೃಷ್ಟಿ ಮಾಡಿಯೇ ಮಾಡಿರುತ್ತಾನೆ ಆ ದೇವರು ಎನ್ನುವ ಮಾತು ಪ್ರಚಲಿತದಲ್ಲಿದೆ. ಆದರೆ ಹುಕ್ಕೇರಿ ತಾಲೂಕಿನ ಅಮ್ಮಣಗಿ ಗ್ರಾಮದ ಮಲ್ಲಿಕಾರ್ಜುನ(ಮಲ್ಲಯ್ಯ) ದೇವರಿಗೆ ಇನ್ನೂ ಮದುವೆಯಾಗಿಲ್ಲ. ಏಕೆಂದರೆ ಪ್ರತಿ ವರ್ಷ ಮಲ್ಲಯ್ಯ ತಾಳಿ ಕಟ್ಟುವುದರೊಳಗೆ ಸಂಕ್ರಾಂತಿ ಬರುತ್ತಿರುವ ಹಿನ್ನೆಲೆಯಲ್ಲಿ ಮದುವೆಯನ್ನು ನಿಲ್ಲಿಸಲಾಗುತ್ತದೆ. ಹೀಗಾಗಿ ಈ ದೇವರಿಗೆ ಇದೂವರೆಗೂ ಕಂಕಣ ಭಾಗ್ಯವೇ ಕೂಡಿ...

ತನ್ನದೇ ಶೈಲಿಯಲ್ಲಿ ಬಿಜೆಪಿ ಶಾಸಕರಿಗೆ ಕಾಂಗ್ರೆಸ್‍ನಿಂದ ಸಂಕ್ರಾಂತಿಯ ವಿಶ್!

4 months ago

ಬೆಂಗಳೂರು: ಗುರುಗ್ರಾಮದ ಪಂಚತಾರಾ ಹೋಟೆಲ್‍ನಲ್ಲಿರುವ ಬಿಜೆಪಿ ಶಾಸಕರಿಗೆ ಕರ್ನಾಟಕ ಕಾಂಗ್ರೆಸ್ ಮಂಗಳವಾರ ರಾತ್ರಿ ವಿಶೇಷವಾಗಿ ಶುಭಾಶಯ ತಿಳಿಸಿದೆ. ಕರ್ನಾಟಕ ಕಾಂಗ್ರೆಸ್‍ನ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಿ, ರೆಸಾರ್ಟ್ ಬಂಧನದಲ್ಲಿರುವ ಬಿಜೆಪಿಯ 104 ಶಾಸಕರಿಗೆ ಸಂಕ್ರಾಂತಿಯ ಶುಭಾಶಯಗಳು. ಗೋಮಾತೆ ಬಗ್ಗೆ ಅತಿ ಹೆಚ್ಚು...

ಸಂಕ್ರಾಂತಿಗೆ ಪ್ರವಾಸಕ್ಕೆ ಬಂದವ ನೀರುಪಾಲಾದ!

4 months ago

ಕೊಪ್ಪಳ: ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಪ್ರವಾಸಕ್ಕೆ ಬಂದಿದ್ದ ಯುವಕನೋರ್ವ ನೀರಲ್ಲಿ ಈಜಲು ಹೋಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿ ಬಳಿಯ ತುಂಗಭದ್ರಾ ನದಿಯಲ್ಲಿ ನಡೆದಿದೆ. ಭರತ್ ಗೌಡ(24) ಮೃತ ದುರ್ದೈವಿ. ರಾಯಚೂರು ಜಿಲ್ಲೆಯ ಸಿಂಧನೂರ ತಾಲೂಕಿನ ರಾಗಲಪರ್ವಿ ನಿವಾಸಿಯಾದ...

ಗಾಳಿಪಟ ಹಾರಿಸಿ ಸಂಕ್ರಾಂತಿ ಆಚರಿಸಿದ ರಾಯಚೂರಿನ ಜನತೆ

4 months ago

ರಾಯಚೂರು: ಸಂಕ್ರಾಂತಿ ಹಬ್ಬವನ್ನ ರಾಯಚೂರಿನಲ್ಲಿ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದ್ದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗಾಳಿಪಟ ಹಾರಿಸಿ ಜನ ಸಂಭ್ರಮಿಸಿದ್ದಾರೆ. ಸಂಕ್ರಾಂತಿ ಹಬ್ಬದ ವಿಶೇಷ ಖಾದ್ಯಗಳಾದ ಎಳ್ಳುಹಚ್ಚಿದ ಸಜ್ಜೆ ರೊಟ್ಟಿ, ಭರ್ತಾ, ಎಳ್ಳು ಹೋಳಿಗೆ ಶೇಂಗಾ ಹೋಳಿಗೆಯ ಊಟವನ್ನ ಉಣಬಡಿಸಲಾಯಿತು. ನಗರದ ರೋಟರಿ...

ಸಂಕ್ರಾಂತಿ ಹಬ್ಬದಂದು ಚಾಮುಂಡಿ ಬೆಟ್ಟದಲ್ಲಿ ಶ್ರೀಮುರಳಿ ವಿಶೇಷ ಪೂಜೆ

4 months ago

ಮೈಸೂರು: ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ‘ಮದಗಜ’ ಚಿತ್ರತಂಡ ಮೈಸೂರಿನಲ್ಲಿ ವಿಶೇಷ ಪೂಜೆಯನ್ನು ಮಾಡಿಸಿದೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮದಗಜ ಚಿತ್ರದ ಸ್ಕ್ರಿಪ್ಟ್ ಹಾಗೂ ಲಿರಿಕ್ಸ್ ಪ್ರತಿಗಳಿಗೆ ವಿಶೇಷ ಪೂಜೆ ಮಾಡಿಸಲಾಗಿದೆ. ಪೂಜೆ ಮಾಡಿಸಿದ ಬಳಿಕ ಚಿತ್ರತಂಡ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಚಿತ್ರದ ಕೆಲಸವನ್ನು...

ಸಂಕ್ರಾಂತಿ ಯಾಕೆ ಮಾಡ್ತಾರೆ? ಈ ದಿನ ಎಳ್ಳಿಗೆ ಮಹತ್ವ ಯಾಕೆ?

4 months ago

ಭೂಮಿ ಮೇಲೆ ನಡೆಯುವ ಎಲ್ಲಾ ಚಟುವಟಿಕೆಗಳಿಗೂ ಸೂರ್ಯನೇ ಆಧಾರ. ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸೂರ್ಯನು ಪ್ರವೇಶಿಸುವ ಕಾಲಕ್ಕೆ ಸಂಕ್ರಾಂತಿ ಅಥವಾ ಸಂಕ್ರಮಣ ಎಂದು ಕರೆಯಲಾಗುತ್ತದೆ. ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು...

ಸಿಂಪಲ್ ಅವಲಕ್ಕಿ ಸಿಹಿ ಪೊಂಗಲ್ ಮಾಡುವ ವಿಧಾನ

4 months ago

ಸಂಕ್ರಾಂತಿ ಹಬ್ಬ ಅಂದರೆ ಮನೆಯಲ್ಲಿ ಸಿಹಿ ಪೊಂಗಲ್ ಮಾಡಲೇಬೇಕು. ಪ್ರತಿವರ್ಷದಂತೆ ಅಕ್ಕಿ ಪೊಂಗಲ್ ಮಾಡಿ ಮಾಡಿ ಬೇಸರವಾಗಿರುತ್ತದೆ. ಹೊಸ ವರ್ಷದ ಮೊದಲ ಹಬ್ಬಕ್ಕಾಗಿ ಅಕ್ಕಿ ಪೊಂಗಲ್ ಮಾಡುವ ಬದಲು ಅವಲಕ್ಕಿ ಸಿಹಿ ಪೊಂಗಲ್‍ನ ಒಮ್ಮೆ ಟ್ರೈ ಮಾಡಿ ನೋಡಿ. ನಿಮಗಾಗಿ ಅವಲಕ್ಕಿ...