Saturday, 25th January 2020

2 months ago

ಪ್ರೇಕ್ಷಕರ ಮನಗೆದ್ದ ಹುಲಿರಾಯನ ಕಪಟ ನಾಟಕ!

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹೊಸಬರ ತಂಡಗಳು ಅಡಿಗಡಿಗೆ ಪ್ರೇಕ್ಷಕರ ಮನ ಗೆಲ್ಲುವಂಥಾ ಸಿನಿಮಾಗಳನ್ನು ಸೃಷ್ಟಿಸುತ್ತಿವೆ. ಆ ಸಾಲಿನಲ್ಲಿ ಕ್ರಿಶ್ ನಿರ್ದೇಶನದ ‘ಕಪಟ ನಾಟಕ ಪಾತ್ರಧಾರಿ’ ಚಿತ್ರವೂ ಸೇರಿಕೊಂಡಿದೆ. ಈ ಹಿಂದೆ ‘ಹುಲಿರಾಯ’ ಎಂಬ ಚಿತ್ರದ ಮೂಲಕ ನಾಯಕನಾಗಿ ಆರ್ಭಟಿಸಿದ್ದ ಬಾಲು ನಾಗೇಂದ್ರ ಅವರ ಅದ್ಭುತ ನಟನೆ, ಸಣ್ಣ ಸುಳಿವನ್ನೂ ಬಿಟ್ಟು ಕೊಡದಂತೆ ಬೇರೆಯದ್ದೇ ಅನುಭೂತಿಯನ್ನು ಪ್ರತಿ ಪ್ರೇಕ್ಷಕರಲ್ಲಿಯೂ ತುಂಬಿಸುವ ಅಮೋಘವಾದ ಕಥೆಯೊಂದಿಗೆ ಈ ಸಿನಿಮಾ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ನೀಡುತ್ತಿದೆ. ಇದು ಕ್ರಿಶ್ ನಿರ್ದೇಶನದಲ್ಲಿ ಮೂಡಿ ಬಂದಿರೋ ಮೊದಲ ಚಿತ್ರ. […]

3 months ago

ಕಪಟ ನಾಟಕ ಪಾತ್ರಧಾರಿಣಿ ಸಂಗೀತಾ ಭಟ್!

ಬೆಂಗಳೂರು: ಗರುಡ ಕ್ರಿಯೇಷನ್ಸ್ ಸ್ಕ್ರೀನ್ಸ್  ಪ್ರೈವೇಟ್ ಲಿಮಿಟೆಡ್ ಲಾಂಛನದಡಿಯಲ್ಲಿ ನಿರ್ಮಾಣಗೊಂಡಿರುವ ಚಿತ್ರ ಕಪಟ ನಾಟಕ ಪಾತ್ರಧಾರಿ. ಹತ್ತು ಮಂದಿ ಸ್ನೇಹಿತರು ಸೇರಿಕೊಂಡು ನಿರ್ಮಾಣ ಮಾಡಿರುವ ಈ ಚಿತ್ರವನ್ನು ಕ್ರಿಶ್ ನಿರ್ದೇಶನ ಮಾಡಿದ್ದಾರೆ. ಒಂದು ಯಶಸ್ವಿ ಸಿನಿಮಾ ಬಗ್ಗೆ ಬಿಡುಗಡೆಯ ಹಂತದಲ್ಲಿ ಕೆನೆಗಟ್ಟಿಕೊಳ್ಳುವ ಸದಾಭಿಪ್ರಾಯವಿದೆಯಲ್ಲಾ? ಅಂಥಾ ಗಾಢ ವಾತಾವರಣದೊಂದಿಗೆ ಈ ಚಿತ್ರ ಇದೇ ನವೆಂಬರ್ ಎಂಟನೇ ತಾರೀಕಿನಂದು...

ಹಳೇ ಮನೆಯಲ್ಲಿರುತ್ತಾ ಅನುಕ್ತ ರಹಸ್ಯ?

12 months ago

ಬೆಂಗಳೂರು: ಹರೀಶ್ ಬಂಗೇರಾ ನಿರ್ಮಾಣದಲ್ಲಿ ಮೂಡಿ ಬಂದಿರುವ ಅನುಕ್ತ ಚಿತ್ರ ಫೆಬ್ರವರಿ ಒಂದರಂದು ಅದ್ಧೂರಿಯಾಗಿ ತೆರೆ ಕಾಣಲಿದೆ. ಬಿಡುಗಡೆಗೆ ಕಡೇ ಕ್ಷಣಗಳು ಶುರುವಾಗಿರುವಾಗಲೇ ಈ ಸಿನಿಮಾ ಬಗೆಗಿನ ಕುತೂಹಲ ಮತ್ತಷ್ಟು ಹೆಚ್ಚಾಗುತ್ತಲೇ ಸಾಗುತ್ತಿದೆ. ಇದಕ್ಕೆ ಕಾರಣವಾಗಿರೋದು ಅನುಕ್ತಾ ಬಗ್ಗೆ ಹರಡಿಕೊಳ್ಳುತ್ತಿರೋ ಕೆಲ...

ಅನುಕ್ತ ಟ್ರೈಲರ್ ನೋಡಿ ದರ್ಶನ್ ಹೇಳಿದ್ದೇನು?

12 months ago

ಬೆಂಗಳೂರು: ಅನುಕ್ತ ಚಿತ್ರ ಇದೇ ಫೆಬ್ರವರಿ ಒಂದರಂದು ರಾಜ್ಯಾದ್ಯಂತ ತೆರೆ ಕಾಣಲು ರೆಡಿಯಾಗಿದೆ. ಚಿತ್ರೀಕರಣ ಆರಂಭವಾದಾಗಿನಿಂದ ಈವರೆಗೂ ಈ ಸಿನಿಮಾ ಒಂದಲ್ಲ ಒಂದು ಕಾರಣದಿಂದ ಸದಾ ಸುದ್ದಿ ಕೇಂದ್ರದಲ್ಲಿದೆ. ಇದರ ಪ್ರೋಮೋ, ಟೀಸರ್, ಟ್ರೈಲರ್ ಮತ್ತು ಹಾಡುಗಳು ಚಿತ್ರರಂಗದ ಮಂದಿಯನ್ನೂ ಕೂಡಾ...

ಕಣ್ಣಾರೆ ಕಂಡರೂ ಮಾತಲ್ಲಿ ಹೇಳಲಾಗದ ಸತ್ಯವೇ ಅನುಕ್ತ!

12 months ago

ಈಗಂತೂ ಟೈಟಲ್ಲುಗಳಿಂದಲೇ ಕ್ರೇಜ್ ಹುಟ್ಟು ಹಾಕೋ ಜಮಾನ ಶುರುವಾಗಿದೆ. ಒಂದು ಹಂತದಲ್ಲಿ ಚಿತ್ರ ವಿಚಿತ್ರ ಶೀರ್ಷಿಕೆಗಳ ಟ್ರೆಂಡ್ ಒಂದು ಹುಟ್ಟಿಕೊಂಡಿತ್ತು. ಆದರೀಗ ಅರ್ಥಪೂರ್ಣ ಟೈಟಲ್ ಗಳ ಪರ್ವ ಹುಟ್ಟಿಕೊಂಡಿದೆ. ಹೊಸಾ ವರ್ಷಾರಂಭದಲ್ಲಿಯೇ ಹೊಸಾ ಆವೇಗಕ್ಕೆ ಕಾರಣವಾಗಿರೋ ಅನುಕ್ತ ಕೂಡಾ ಅದೇ ಸಾಲಿನಲ್ಲಿ...

ಯೂಟ್ಯೂಬ್ ಟ್ರೆಂಡಿಂಗ್ ನಲ್ಲಿದೆ ಅನುಕ್ತ ಟ್ರೈಲರ್!

1 year ago

ಚಿತ್ರೀಕರಣ ಆರಂಭವಾದಾಗಿನಿಂದಲೂ ಅನುಕ್ತ ಚಿತ್ರ ಒಂದಲ್ಲಾ ಒಂದು ಕಾರಣಕ್ಕಾಗಿ ಸದಾ ಸುದ್ದಿಯಲ್ಲಿದೆ. ವಿಭಿನ್ನವಾದ ಪೋಸ್ಟರ್ ಗಳು, ಅಷ್ಟೇ ಚಕಿತಗೊಳಿಸೋ ಸುದ್ದಿಗಳ ಮೂಲಕ ಸದ್ದು ಮಾಡುತ್ತಾ ಬಂದಿರೋ ಈ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಇದನ್ನು ಜನ ಯಾವ ಪರಿಯಾಗಿ ಎಂಜಾಯ್ ಮಾಡುತ್ತಿದ್ದಾರೆಂದರೆ, ಅತ್ಯಂತ...

ಪ್ರಚಾರಕ್ಕಾಗಿ ಮೀಟೂ ವೇದಿಕೆ ಬಳಸಿಲ್ಲ, ಮುಂದೆ ನಟಿಸುತ್ತೇನೆ: ಸಂಗೀತಾ ಭಟ್

1 year ago

ಬೆಂಗಳೂರು: ನಾನು ಪ್ರಚಾರಕ್ಕಾಗಿ ಮೀಟೂ ವೇದಿಕೆಯನ್ನು ಬಳಸಿಕೊಂಡಿಲ್ಲ ಎಂದು ನಟಿ ಸಂಗೀತಾ ಭಟ್ ಹೇಳಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನನ್ನ ವಿಡಿಯೋದಲ್ಲಿ ನನ್ನ ಅನುಭವವನ್ನು ಮಾತ್ರ ನಾನು ಹಂಚಿಕೊಂಡಿದ್ದೇನೆ. ಯಾರ ವಿರುದ್ಧವೂ ನೇರವಾಗಿ ಹೇಳಿಕೆ ನೀಡಿಲ್ಲ. ಚಿತ್ರರಂಗದಲ್ಲಿ ಆದಂತಹ...

ನಿರ್ದೇಶಕ ಗುರುಪ್ರಸಾದ್ ವಿರುದ್ಧ ಸಿಡಿದ ಸಂಗೀತಾ ಭಟ್ ಪತಿ

1 year ago

ಬೆಂಗಳೂರು: ನಿರ್ದೇಶಕ ಗುರುಪ್ರಸಾದ್ ಹೇಳಿಕೆಗೆ ನಟಿ ಸಂಗೀತಾ ಭಟ್ ಪತಿ ಸುದರ್ಶನ್ ಭಟ್  2ನೇ ಸಲ ಚಿತ್ರೀಕರಣದ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಗುರುಪ್ರಸಾದ್ ನೀಡಿದ್ದ ಹೇಳಿಕೆಗೆ ಸಂಗೀತಾ ಭಟ್ ಪತಿ ಸುದರ್ಶನ್ ಭಟ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು...