Friday, 20th July 2018

Recent News

8 months ago

ಸಂಗೊಳ್ಳಿ ರಾಯಣ್ಣ ಚಿತ್ರದ ನಿರ್ಮಾಪಕ ಆನಂದ್ ಅಪ್ಪುಗೋಳ್‍ಗೆ ಜಾಮೀನು

ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಹಕಾರಿ ಬ್ಯಾಂಕ್ ದಿವಾಳಿ ಪ್ರಕರಣದಲ್ಲಿ ಖ್ಯಾತ ನಿರ್ಮಾಪಕ ಆನಂದ ಅಪ್ಪುಗೋಳ್ ಅವರಿಗೆ ಧಾರವಾಡ ಸಂಚಾರಿ ಹೈಕೋರ್ಟ್ ಪೀಠ ಜಾಮೀನು ಮಂಜೂರು ಮಾಡಿದೆ. ಸಂಗೊಳ್ಳಿ ರಾಯಣ್ಣ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷರಾಗಿದ್ದ ಅಪ್ಪುಗೋಳ್ ಅವರು ಸಾರ್ವಜನಿಕರ ಠೇವಣಿ ಹಣವನ್ನು ಸಕಾಲಕ್ಕೆ ಪಾವತಿಸದೆ ಗ್ರಾಹಕರಿಗೆ ವಂಚನೆ ಮಾಡಿರುವ ಕುರಿತು ಬೆಳಗಾವಿಯ ಖಡೇಬಜಾರ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ಪುಗೋಳ್ ಅವರಿಗೆ ಧಾರವಾಡ ಸಂಚಾರಿ ಹೈಕೋರ್ಟ್ ಜಾಮೀನು ನೀಡಿದೆ. ರಾಯಣ್ಣ ಸೊಸೈಟಿಯ […]

11 months ago

ಸಂಗೊಳ್ಳಿ ರಾಯಣ್ಣ ಚಿತ್ರದ ನಿರ್ಮಾಪಕ ಆನಂದ್ ಅಪ್ಪುಗೋಳ್‍ಗೆ ಆರ್ಥಿಕ ಸಂಕಷ್ಟ

ಬೆಳಗಾವಿ: ಖ್ಯಾತ ನಿರ್ಮಾಪಕ ಆನಂದ ಅಪ್ಪುಗೋಳ್ ಅವರು ಅಧ್ಯಕ್ಷರಾಗಿರುವ ಸಂಗೊಳ್ಳಿ ರಾಯಣ್ಣ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಆರ್ಥಿಕ ಸ್ಥಿತಿ ಸಂಕಷ್ಟದಲ್ಲಿದೆ. ನೋಟ್ ಬ್ಯಾನ್ ಆದ ನಂತರ ಸುಧಾರಿಸಿಕೊಳ್ಳಲಾಗದೇ ಬ್ಯಾಂಕ್‍ನ ಆರ್ಥಿಕ ಸ್ಥಿತಿ ಬಿಗಡಾಯಿಸಿದೆ. ಸುಮಾರು 300 ಕೋಟಿ ರೂಪಾಯಿ ಠೇವಣಿ, 50 ಸಾವಿರ ಖಾತೆ ಹಾಗೂ 50 ಬ್ರಾಂಚ್ ಹೊಂದಿದ ಸೊಸೈಟಿ ಈಗ ರೋಗಗ್ರಸ್ಥವಾಗಿರುವ...