Sunday, 26th May 2019

Recent News

3 months ago

ಪಾರ್ಕ್‌ಗಳಲ್ಲಿ ಅನೈತಿಕ ವರ್ತನೆ ಮಾಡುವ ಯುವಕ-ಯುವತಿಯರಿಗೆ ಮದ್ವೆ

ಹುಬ್ಬಳ್ಳಿ/ಧಾರವಾಡ: ಇಂದು ಪ್ರೇಮಿಗಳ ದಿನಾಚರಣೆಯಾಗಿದ್ದು, ಎಲ್ಲೆಡೆ ಪ್ರೇಮಿಗಳು ತಮ್ಮ ಪ್ರೀತಿಯ ದಿನವನ್ನು ಸಂಭ್ರಮಿಸುತ್ತಿರುತ್ತಾರೆ. ಆದರೆ ವ್ಯಾಲೆಂಟೈನ್ಸ್ ಡೇ ಹೆಸರಿನಲ್ಲಿ ಪಾರ್ಕ್‌ಗಳಲ್ಲಿ ಅನೈತಿಕ ವರ್ತನೆ ಮಾಡುವ ಯುವಕ-ಯುವತಿಯರಿಗೆ ಮದುವೆ ಮಾಡಿಸಲು ಹುಬ್ಬಳ್ಳಿಯಲ್ಲಿ ಕೆಲವು ಸಂಘಟನೆ ಸಿದ್ಧವಾಗಿವೆ. ಹೌದು. ಪಾರ್ಕ್‌ಗಳಲ್ಲಿ ಅನೈತಿಕ ವರ್ತನೆ ಮಾಡುವ ಯುವಕ ಯುವತಿಯರ ವಿರುದ್ಧ ಕ್ರಮ ಜಾರಿಗೊಳಿಸುವ ಮೂಲಕ ಪಾಲಕರ ಸಮ್ಮುಖದಲ್ಲಿ ಮದುವೆ ಮಾಡಿಸಲು ಹುಬ್ಬಳ್ಳಿಯಲ್ಲಿ ಕೆಲವು ಸಂಘಟನೆ ಸಿದ್ಧವಾಗಿವೆ. ಇಂದಿನ ಯುವಕ-ಯುವತಿಯರು ನಾಳಿನ ದೇಶದ ಭದ್ರಬುನಾದಿಯ ಆಧಾರ ಸ್ತಂಭವಾಗಿದ್ದಾರೆ. ಆದರೆ ವ್ಯಾಲೆಂಟೈನ್ಸ್ ಡೇ ಹೆಸರಿನಲ್ಲಿ […]

9 months ago

ರಾಜ್ ಕುಮಾರ್, ಕಾವೇರಿ ನದಿ ಬಗ್ಗೆ ಮಾತಾನಾಡಿದ್ದಕ್ಕೆ ಗೇಟ್‍ಪಾಸ್- ತಮಿಳು ಚಿತ್ರಗಳನ್ನು ಬಹಿಷ್ಕಾರ ಮಾಡಬೇಕೆಂದು ಮನವಿ

ಬೆಂಗಳೂರು: ಡಾ. ರಾಜ್ ಕುಮಾರ್ ಬಗ್ಗೆ ಮಾತಾನಾಡಿದ್ದಕ್ಕೆ ತಮಿಳು ಚಿತ್ರರಂಗದಿಂದ ಕನ್ನಡ ನಟನನ್ನು ಬಹಿಷ್ಕಾರ ಮಾಡಿದನ್ನು ಖಂಡಿಸಿ ಕರ್ನಾಟಕ ಸಂಘಟನೆ ಒಕ್ಕೂಟಗಳು ವಾಣಿಜ್ಯ ಮಂಡಳಿಗೆ ದೂರು ನೀಡಿ ತಮಿಳು ಚಿತ್ರಗಳನ್ನು ಬಹಿಷ್ಕಾರ ಮಾಡಬೇಕು ಎಂದು ಮನವಿ ಮಾಡಿಕೊಂಡಿದೆ. ನಟ ಯೋಗೇಶ್ ತಮಿಳಿನ ‘ಪಾರ್ತಿಬನ್ ಕಾದಲ್’ ಚಿತ್ರಕ್ಕೆ ನಾಯಕನಾಗಿ ಆಯ್ಕೆಯಾಗಿದ್ದರು. ಯೋಗೇಶ್ ವರನಟ ಡಾ. ರಾಜ್ ಕುಮಾರ್...

ಪ್ರತ್ಯೇಕ ರಾಜ್ಯ ಬಂದ್‍ಗೆ ಬೆಂಬಲ ನೀಡಲ್ಲ- ಉತ್ತರ ಕರ್ನಾಟಕ ಸಂಘಟನೆಗಳಿಂದ ವಿರೋಧ

10 months ago

ಹುಬ್ಬಳ್ಳಿ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಕೂಗಿಗೆ ಅಪಸ್ವರ ಕಂಡುಬಂದಿದ್ದು, ಜಿಲ್ಲೆಯ ಹಲವು ಸಂಘಟನೆಗಳು ಪ್ರತ್ಯೇಕ ರಾಜ್ಯ ಬಂದ್‍ಗೆ ಬೆಂಬಲ ನೀಡಲ್ಲ ಎಂದು ಹೇಳಿವೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಕಳಸಾ ಸಮನ್ವಯ ಸಮಿತಿ ಹಾಗೂ ವಿವಿಧ ಸಂಘಟನೆಗಳ ಮುಖಂಡರುಗಳು, ಆಗಸ್ಟ್ 2...

ಸಲ್ಮಾನ್ ಖಾನ್ ಥಳಿಸಿದ್ರೆ 2 ಲಕ್ಷ ರೂ. ಬಹುಮಾನ – ಹಿಂದೂ ಸಂಘಟನೆಯಿಂದ ಘೋಷಣೆ

12 months ago

ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ ರನ್ನು ಸಾರ್ವಜನಿಕವಾಗಿ ಥಳಿಸಿದರೆ 2 ಲಕ್ಷ ರೂ. ಬಹುಮಾನ ನೀಡುವುದಾಗಿ `ಹಿಂದೂ ಹೀ ಆಗೇ’ ಸಂಘಟನೆ ಘೋಷಿಸಿದೆ. ಸಲ್ಮಾನ್ ಖಾನ್ ಅವರ ಸಿನಿಮಾ ನಿರ್ಮಾಣ ಸಂಸ್ಥೆ `ಲವ್‍ರಾತ್ರಿ’ ಎಂಬ ಸಿನಿಮಾ ನಿರ್ಮಾಣ ಮಾಡಿದ್ದು, ನವರಾತ್ರಿ...

ಮೌಲ್ವಿಯೊಬ್ಬರ ಮೇಲೆ ಸಂಘಟನೆ ಕಾರ್ಯಕರ್ತರಿಂದ ಹಲ್ಲೆ

1 year ago

ಶಿವಮೊಗ್ಗ: ಇಲ್ಲಿನ ಟಿಪ್ಪು ನಗರದಲ್ಲಿ ಮೌಲ್ವಿಯೊಬ್ಬರ ಮೇಲೆ ಸಂಘಟನೆಯೊಂದರ ಕಾರ್ಯಕರ್ತರು ಮಂಗಳವಾರ ರಾತ್ರಿ ದಾಳಿ ಮಾಡಿದ್ದಾರೆ. ಟಿಪ್ಪು ನಗರದಲ್ಲಿನ ಖುಬಾ ಮಸೀದಿ ಮೌಲ್ವಿ ಮಹ್ಮದ್ ತೌಖೀರ್ ರಝಾ ಹಲ್ಲೆಗೆ ಒಳಗಾದ ಮೌಲ್ವಿ. ಈ ಬಗ್ಗೆ ತುಂಗಾನಗರ ಠಾಣೆಯಲ್ಲಿ ದೂರು ನೀಡಲು ಹೋದಾಗ...

ಸಿಎಂ ಈಗ ಪ್ರವಾಸದಲ್ಲಿದ್ದು, ಬಂದ ಮೇಲೆ ಪಿಎಫ್‍ಐ ಬ್ಯಾನ್ ಚರ್ಚೆ ಮಾಡ್ತೀವಿ: ರಾಮಲಿಂಗಾ ರೆಡ್ಡಿ

1 year ago

ಬಾಗಲಕೋಟೆ: ಪಿಎಫ್‍ಐ ಸಂಘಟನೆಯನ್ನು ಬ್ಯಾನ್ ಮಾಡುವಂತೆ ಬಿಜೆಪಿಯವರು ಆಗ್ರಹ ಮಾಡುತ್ತಿದ್ದಾರೆ. ಆದ್ರೆ ಸದ್ಯ ಪಿಎಫ್‍ಐ ಸೇರಿದಂತೆ ಯಾವುದೇ ಸಂಘಟನೆಗಳನ್ನು ಬ್ಯಾನ್ ಮಾಡುವ ಪ್ರಸ್ತಾಪವಿಲ್ಲ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸದ್ಯ ಮುಖ್ಯಮಂತ್ರಿ...

ಬೆಂಗ್ಳೂರಿನಲ್ಲಿ ಕನ್ನಡದ ಹೆಸರಲ್ಲಿ ಹೆಚ್ಚುತ್ತಿದೆ ದಾಂಧಲೆ!

2 years ago

ಬೆಂಗಳೂರು: ನಗರದಲ್ಲಿ ಕನ್ನಡ ಪರ ಹೋರಾಟ ನಡೆಸುತ್ತಿದ್ದೇವೆ ಎಂದು ಹೇಳಿಕೊಂಡು ಜನ ಸಾಮಾನ್ಯರ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ತಾಜಾ ಉದಾಹರಣೆ ಎಂಬಂತೆ ನಗರದ ಹುಳಿಮಾವಿನ ಪ್ರದೇಶದಲ್ಲಿ ಇಂತಹದ್ದೇ ಘಟನೆ ನಡೆದಿದೆ. ಅಂಗಡಿಯ ಮುಂದೇ ಕನ್ನಡದಲ್ಲೇ ಬೋರ್ಡ್ ಹಾಕಬೇಕೆಂದು ಕಸ್ತೂರಿ...

ಸಿಎಂ ಮನೆಯಂಗಳದಲ್ಲೇ ಮತಾಂತರ ನಡೆಯುತ್ತಿದೆ: ಸಂಸದೆ ಶೋಭಾ ಆರೋಪ

2 years ago

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯಂಗಳದಲ್ಲೇ ಮತಾಂತರ ನಡೆಯುತ್ತಿದ್ದು, ಕಾಂಗ್ರೆಸ್ ಪಕ್ಷ ಸಮಾಜದ್ರೋಹಿ ಸಂಘಟನೆಗಳಿಗೆ ರಕ್ಷಣೆ ನೀಡಿ ಪೋಷಿಸುತ್ತಿದೆ ಎಂದು ಆರೋಪಿಸಿದ್ದಾರೆ. ಶನಿವಾರ ಮಂಗಳೂರಿನಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರ ಐಸಿಸ್ ಸಂಘಟನೆಗೆ ಜನರನ್ನು ನೇಮಕ...