ಬೆಂಗಳೂರು: ವಿಧಾನಸೌಧದಲ್ಲಿ ಅಧಿವೇಶನ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸಿಎಎ ಮತ್ತು ಕರ್ನಾಟಕ ಬಂದ್, ಕಳಸ ಬಂಡೂರಿ, ಸರೋಜಿನಿ ಮಹಿಷಿ ವರದಿ, ಆಶಾ ಕಾರ್ಯಕರ್ತರ ಪ್ರತಿಭಟನೆ ನಡೆದಿತ್ತು. ವಿಧಾನಸೌಧದಲ್ಲಿ ಇಂದಿನಿಂದ...
ಬೆಂಗಳೂರು: ಡಾ. ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಆಗ್ರಹಿಸಿ ನಾಳೆ ಕರ್ನಾಟಕ ಬಂದ್ಗೆ ಕರ್ನಾಟಕ ಕನ್ನಡ ಸಂಘಟನೆಗಳ ಒಕ್ಕೂಟ ಕರೆ ಕೊಟ್ಟದೆ. ಈ ಒಕ್ಕೂಟದ ಕರೆಗೆ ಕನ್ನಡ ಪರ ಸಂಘಟನೆಗಳಲ್ಲೆ ವಿರೋಧ ವ್ಯಕ್ತವಾಗುತ್ತಿದೆ. ಬಂದ್...
ಬೆಂಗಳೂರು: ಫೆಬ್ರವರಿ 13ಕ್ಕೆ ಕರ್ನಾಟಕ ಸ್ತಬ್ಧವಾಗಲಿದ್ದು, ಅಂದು ಯಾವುದೇ ಓಲಾ, ಊಬರ್, ಆಟೋ, ಟ್ಯಾಕ್ಸಿಗಳು, ರಸ್ತೆಗಿಳಿಯಲ್ಲ. ಸರೋಜಿನಿ ಮಹಿಷಿ ವರದಿ ಜಾರಿಗೆಗೆ ಆಗ್ರಹಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ಮತ್ತು ಅಖಂಡ ಕರ್ನಾಟಕ ಮುಷ್ಕರಕ್ಕೆ ಕರೆ ನೀಡಿದೆ....
ಚೆನ್ನೈ: ತಮಿಳುನಾಡಿನ ಹದಿನಾಲ್ಕು ಮಂದಿ ಶಂಕಿತ ಉಗ್ರರು ದುಬೈನಲ್ಲಿ ಇದ್ದುಕೊಂಡು ಭಾರತದಲ್ಲಿ ಐಸಿಸ್ನ ಭಯೋತ್ಪಾದಕ ಸೆಲ್ಗಳನ್ನು ಸ್ಥಾಪಿಸಲು ಹಣವನ್ನು ಸಂಗ್ರಹಿಸುತ್ತಿದ್ದ ಸ್ಫೋಟಕ ವಿಚಾರ ರಾಷ್ಟ್ರೀಯ ತನಿಖಾ ತಂಡ(ಎನ್ಐಎ) ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬಂಧಿತರು ದುಬೈನಿಂದಲೇ ವಹಾದತ್-ಎ-ಇಸ್ಲಾಂ,...
ಹುಬ್ಬಳ್ಳಿ/ಧಾರವಾಡ: ಇಂದು ಪ್ರೇಮಿಗಳ ದಿನಾಚರಣೆಯಾಗಿದ್ದು, ಎಲ್ಲೆಡೆ ಪ್ರೇಮಿಗಳು ತಮ್ಮ ಪ್ರೀತಿಯ ದಿನವನ್ನು ಸಂಭ್ರಮಿಸುತ್ತಿರುತ್ತಾರೆ. ಆದರೆ ವ್ಯಾಲೆಂಟೈನ್ಸ್ ಡೇ ಹೆಸರಿನಲ್ಲಿ ಪಾರ್ಕ್ಗಳಲ್ಲಿ ಅನೈತಿಕ ವರ್ತನೆ ಮಾಡುವ ಯುವಕ-ಯುವತಿಯರಿಗೆ ಮದುವೆ ಮಾಡಿಸಲು ಹುಬ್ಬಳ್ಳಿಯಲ್ಲಿ ಕೆಲವು ಸಂಘಟನೆ ಸಿದ್ಧವಾಗಿವೆ. ಹೌದು....
ಬೆಂಗಳೂರು: ಡಾ. ರಾಜ್ ಕುಮಾರ್ ಬಗ್ಗೆ ಮಾತಾನಾಡಿದ್ದಕ್ಕೆ ತಮಿಳು ಚಿತ್ರರಂಗದಿಂದ ಕನ್ನಡ ನಟನನ್ನು ಬಹಿಷ್ಕಾರ ಮಾಡಿದನ್ನು ಖಂಡಿಸಿ ಕರ್ನಾಟಕ ಸಂಘಟನೆ ಒಕ್ಕೂಟಗಳು ವಾಣಿಜ್ಯ ಮಂಡಳಿಗೆ ದೂರು ನೀಡಿ ತಮಿಳು ಚಿತ್ರಗಳನ್ನು ಬಹಿಷ್ಕಾರ ಮಾಡಬೇಕು ಎಂದು ಮನವಿ...
ಮಂಗಳೂರು: ಕೊಡಗಿನ ಸಂತ್ರಸ್ತರಿಗೆ ರಾಜ್ಯದ ಸಂಘ, ಸಂಸ್ಥೆ, ದೇವಸ್ಥಾನ ಸಮಿತಿ, ನಾಯಕರು ಸೇರಿದಂತೆ ಜನಸಾಮಾನ್ಯರು ಧನ ಸಹಾಯಕ್ಕೆ ಮುಂದಾಗಿದ್ದಾರೆ. ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸಮಿತಿಯು 2 ಕೋಟಿ ರೂ. ನೆರವುವನ್ನು ನೀಡಿದೆ. ದೇವಸ್ಥಾನ ಸಮಿತಿ...
ಬೆಂಗಳೂರು: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಕುರಿತು ಗುರುವಾರ ಕರೆ ನೀಡಿದ್ದ 13 ಜಿಲ್ಲೆಗಳ ಬಂದ್ಗೆ ಒಮ್ಮತ ಮೂಡದ ಕಾರಣ ಕೇವಲ ಸಾಂಕೇತಿಕ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಬಂದ್ ಆಚರಣೆ ವಿಷಯದಲ್ಲಿ ಮುಂಬೈ ಕರ್ನಾಟಕ ಹಾಗೂ...
ಹುಬ್ಬಳ್ಳಿ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಕೂಗಿಗೆ ಅಪಸ್ವರ ಕಂಡುಬಂದಿದ್ದು, ಜಿಲ್ಲೆಯ ಹಲವು ಸಂಘಟನೆಗಳು ಪ್ರತ್ಯೇಕ ರಾಜ್ಯ ಬಂದ್ಗೆ ಬೆಂಬಲ ನೀಡಲ್ಲ ಎಂದು ಹೇಳಿವೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಕಳಸಾ ಸಮನ್ವಯ ಸಮಿತಿ ಹಾಗೂ ವಿವಿಧ...
ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ ರನ್ನು ಸಾರ್ವಜನಿಕವಾಗಿ ಥಳಿಸಿದರೆ 2 ಲಕ್ಷ ರೂ. ಬಹುಮಾನ ನೀಡುವುದಾಗಿ `ಹಿಂದೂ ಹೀ ಆಗೇ’ ಸಂಘಟನೆ ಘೋಷಿಸಿದೆ. ಸಲ್ಮಾನ್ ಖಾನ್ ಅವರ ಸಿನಿಮಾ ನಿರ್ಮಾಣ ಸಂಸ್ಥೆ `ಲವ್ರಾತ್ರಿ’ ಎಂಬ...
ಶಿವಮೊಗ್ಗ: ಇಲ್ಲಿನ ಟಿಪ್ಪು ನಗರದಲ್ಲಿ ಮೌಲ್ವಿಯೊಬ್ಬರ ಮೇಲೆ ಸಂಘಟನೆಯೊಂದರ ಕಾರ್ಯಕರ್ತರು ಮಂಗಳವಾರ ರಾತ್ರಿ ದಾಳಿ ಮಾಡಿದ್ದಾರೆ. ಟಿಪ್ಪು ನಗರದಲ್ಲಿನ ಖುಬಾ ಮಸೀದಿ ಮೌಲ್ವಿ ಮಹ್ಮದ್ ತೌಖೀರ್ ರಝಾ ಹಲ್ಲೆಗೆ ಒಳಗಾದ ಮೌಲ್ವಿ. ಈ ಬಗ್ಗೆ ತುಂಗಾನಗರ...
ಬಾಗಲಕೋಟೆ: ಪಿಎಫ್ಐ ಸಂಘಟನೆಯನ್ನು ಬ್ಯಾನ್ ಮಾಡುವಂತೆ ಬಿಜೆಪಿಯವರು ಆಗ್ರಹ ಮಾಡುತ್ತಿದ್ದಾರೆ. ಆದ್ರೆ ಸದ್ಯ ಪಿಎಫ್ಐ ಸೇರಿದಂತೆ ಯಾವುದೇ ಸಂಘಟನೆಗಳನ್ನು ಬ್ಯಾನ್ ಮಾಡುವ ಪ್ರಸ್ತಾಪವಿಲ್ಲ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ...
ಬೆಂಗಳೂರು: ನಗರದಲ್ಲಿ ಕನ್ನಡ ಪರ ಹೋರಾಟ ನಡೆಸುತ್ತಿದ್ದೇವೆ ಎಂದು ಹೇಳಿಕೊಂಡು ಜನ ಸಾಮಾನ್ಯರ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ತಾಜಾ ಉದಾಹರಣೆ ಎಂಬಂತೆ ನಗರದ ಹುಳಿಮಾವಿನ ಪ್ರದೇಶದಲ್ಲಿ ಇಂತಹದ್ದೇ ಘಟನೆ ನಡೆದಿದೆ. ಅಂಗಡಿಯ ಮುಂದೇ...
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯಂಗಳದಲ್ಲೇ ಮತಾಂತರ ನಡೆಯುತ್ತಿದ್ದು, ಕಾಂಗ್ರೆಸ್ ಪಕ್ಷ ಸಮಾಜದ್ರೋಹಿ ಸಂಘಟನೆಗಳಿಗೆ ರಕ್ಷಣೆ ನೀಡಿ ಪೋಷಿಸುತ್ತಿದೆ ಎಂದು ಆರೋಪಿಸಿದ್ದಾರೆ. ಶನಿವಾರ ಮಂಗಳೂರಿನಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರ...
ಡಾರ್ಜಿಲಿಂಗ್: ಗೂರ್ಖಾ ಜನಮುಕ್ತಿ ಮೋರ್ಚಾ ಪ್ರತಿಭಟನಾಕಾರರು ಪ್ರತ್ಯೇಕ ಗೂರ್ಖಾ ಲ್ಯಾಂಡ್ ರಾಜ್ಯಕ್ಕಾಗಿ ಡಾರ್ಜಿಲಿಂಗ್ನಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಶನಿವಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಭಾರತೀಯ ಮೀಸಲು ಬಟಾಲಿಯನ್(ಐಆರ್ಬಿ) ಸಹಾಯಕ ಕಮಾಂಡೆಂಟ್ ಅವರನ್ನು ಹತ್ಯೆ ಮಾಡಲಾಗಿದೆ. ಪ್ರತ್ಯೇಕ...