Friday, 19th July 2019

Recent News

8 months ago

6 ತಿಂಗಳು ಮಾತ್ರ ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಪ್ರಜ್ವಲಿಸೋದಾ?

ಬೆಂಗಳೂರು: ಲೋಕಸಭೆ ಚುನಾವಣೆ ಬಳಿಕ ರಾಜ್ಯ ಬಿಜೆಪಿಯಲ್ಲಿ ಭರ್ಜರಿ ಸರ್ಜರಿಯಾಗುವ ಸಾಧ್ಯತೆಯಿದ್ದು, ಸಂಘ, ಪಕ್ಷ ನಿಷ್ಠರನ್ನೇ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಎನ್ನುವ ಸಲಹೆಯನ್ನು ಆರ್‌ಎಸ್‌ಎಸ್  ನಾಯಕರು ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ನೀಡಿದ್ದಾರೆ. ಮಣ್ಣಗುಡ್ಡೆಯಲ್ಲಿರುವ ಸಂಘನಿಕೇತನದಲ್ಲಿ ನಡೆದ ಆರ್‌ಎಸ್‌ಎಸ್ ಬೈಠಕ್ ನಲ್ಲಿ ನಾಯಕರು ಅಮಿತ್ ಶಾ ಅವರಿಗೆ ಟಾಸ್ಕ್ ನೀಡಿದ್ದಾರೆ. ಸಂಘದ ಕಾರ್ಯತಂತ್ರಗಳನ್ನು ಗಟ್ಟಿಗೊಳಿಸಲು ಸಂಘ ನಿಷ್ಠ ನಾಯಕರೇ ಬಿಜೆಪಿಯನ್ನು ಮುನ್ನಡೆಸಬೇಕು. ಯಡಿಯೂರಪ್ಪ ಬದಲಾವಣೆ ಮಾಡಿದ್ದೇ ಆದಲ್ಲಿ ಪಕ್ಷ ಮುನ್ನಡೆಸಲು ಜಾತಿ, ಮಾಸ್ ಹುಡುಕಾಟ ನಡೆಸದೇ ಸಂಘದ ಜೊತೆ ಚೆನ್ನಾಗಿ ಸಂಬಂಧ […]

8 months ago

ಕರಾವಳಿಯಲ್ಲಿ ಬಿಜೆಪಿ ಚಾಣಕ್ಯನ ಮಾಸ್ಟರ್‌ಪ್ಲ್ಯಾನ್‌ – ಆರ್‌ಎಸ್‌ಎಸ್ ಬೈಠಕ್‍ನಲ್ಲಿ ರಹಸ್ಯ ಮಾತುಕತೆ

ಮಂಗಳೂರು: ನಗರದ ಮಣ್ಣಗುಡ್ಡೆಯಲ್ಲಿರುವ ಸಂಘನಿಕೇತನದಲ್ಲಿ ಒಂದು ವಾರದಿಂದ ನಡೆಯುತ್ತಿರುವ ಆರ್‌ಎಸ್‌ಎಸ್ ಬೈಠಕ್ ಶುಕ್ರವಾರ ಕೊನೆಗೊಳ್ಳಲಿದ್ದು ಬುಧವಾರ ರಾತ್ರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಪಾಲ್ಗೊಂಡಿದ್ದರು. ಲೋಕಸಭೆ ಚುನಾವಣೆಗೆ ಮುನ್ನ ರಾಮಮಂದಿರ ನಿರ್ಮಾಣದ ಬಗ್ಗೆ ಕೇಂದ್ರ ಸರಕಾರ ಸುಗ್ರೀವಾಜ್ಞೆ ತರಬೇಕೆಂದು ಆರ್‌ಎಸ್‌ಎಸ್ ನಾಯಕರು ಆಗ್ರಹಿಸಿದ ಹಿನ್ನೆಲೆಯಲ್ಲಿ ತಡರಾತ್ರಿವರೆಗೆ ನಾಯಕರ ಅಭಿಪ್ರಾಯವನ್ನು ಶಾ ಆಲಿಸಿದ್ದಾರೆ. ಸಭೆಯಲ್ಲಿ...