ಹುಬ್ಬಳ್ಳಿ: ವಿವಿಧ ಡ್ರೈವಿಂಗ್ ಸ್ಕೂಲ್ನಿಂದ ಆಗಮಿಸಿದ 15 ಹೆಚ್ಚು ಕಾರುಗಳು ನಗರದ ಪ್ರಮುಖ ಬೀದಿಗಳಲ್ಲಿ ರ್ಯಾಲಿ ನಡೆಸುವುದರ ಮೂಲಕ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಿದವು. ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ, ಜಿಲ್ಲಾಡಳಿತ, ಸಾರಿಗೆ,...
ನವದೆಹಲಿ: ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದರೆ ವಿಧಿಸುವ ದಂಡದ ಮೊತ್ತವನ್ನು ಕಡಿಮೆ ಮಾಡದಂತೆ ಸಾರ್ವಜನಿಕರಿಂದ ಅಭಿಪ್ರಾಯ ಬಂದಿದೆ. ಈ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ದೆಹಲಿಯಲ್ಲಿ...
– ಕಾನೂನು ಸಚಿವಾಲಯದ ಮೊರೆ ಹೋದ ಕೇಂದ್ರ ಸಾರಿಗೆ ಇಲಾಖೆ – ಬಿಜೆಪಿ ರಾಜ್ಯಗಳಿಂದ ಭಾರೀ ವಿರೋಧ ನವದೆಹಲಿ: ಹೊಸ ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ವಿಧಿಸಲಾಗುತ್ತಿರುವ ದಂಡದ ಮೊತ್ತವನ್ನು ಒಂದೊಂದು ರಾಜ್ಯಗಳು ಕಡಿಮೆ ಮಾಡುತ್ತಿರುವ...
ನವದೆಹಲಿ: ಹೊಸ ಮೋಟಾರು ವಾಹನ ಕಾಯ್ದೆ ವಿರೋಧಿಸಿ ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಕಾರ್ಯಕರ್ತರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ದೆಹಲಿ ನಿವಾಸದ ಎದುರು ಪ್ರತಿಭಟನೆ ನಡೆಸಿದರು. ಕೇಂದ್ರ...
-1.5 ಲಕ್ಷ ಜನರ ಸಾವಿನ ಬಗ್ಗೆ ಯಾಕೆ ಯೋಚಿಸುತ್ತಿಲ್ಲ ನವದೆಹಲಿ: ಹೊಸ ಟ್ರಾಫಿಕ್ ದಂಡ ಹೆಚ್ಚಳ ಪ್ರಶ್ನೆಗೆ ಕಿಡಿಕಾರಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು, ಜೀವಕ್ಕಿಂತ ಹಣ ಮುಖ್ಯವೇ...
ಭುವನೇಶ್ವರ: ಲಾರಿ ಚಾಲಕನೊಬ್ಬ ಸಂಚಾರ ನಿಯಮ ಉಲ್ಲಂಘಿಸಿ ಬರೋಬ್ಬರಿ 86,500 ರೂ. ದಂಡ ಪಾವತಿಸಿದ ಪ್ರಸಂಗ ಒಡಿಶಾದ ಸಂಬಲ್ಪುರ್ ಜಿಲ್ಲೆಯಲ್ಲಿ ನಡೆದಿದೆ. ಲಾರಿ ಜಾಲಕ ಅಶೋಕ್ ಜಾದವ್ ಅವರಿಗೆ ಸಂಚಾರ ಪೊಲೀಸರು ಸೆಪ್ಟೆಂಬರ್ 3ರಂದು ದಂಡ...
ನವದೆಹಲಿ: ರಸ್ತೆ ಅಪಘಾತವನ್ನು ಕಡಿಮೆ ಮಾಡುವ ಉದ್ದೇಶದಿಂದ ಸಂಚಾರ ನಿಯಮ ಉಲ್ಲಂಘನೆಗಳಿಗೆ ಭಾರೀ ದಂಡ ವಿಧಿಸುವಂತಹ ಮೋಟಾರು ವಾಹನ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿ ಸಮ್ಮತ್ತಿ ಸಿಕ್ಕಿದೆ. 2017ರಲ್ಲೇ ಪರಿಚಯವಾಗಿದ್ದ ಈ ಮಸೂದೆಯನ್ನು ಕೇಂದ್ರ ರಸ್ತೆ ಸಾರಿಗೆ...
ಡೆಹ್ರಾಡೂನ್: ಉತ್ತರಾಖಂಡ್ದ ಬಿಜೆಪಿ ಶಾಸಕರೊಬ್ಬರು ಮಹಿಳಾ ಸಬ್ಇನ್ಸ್ಪೆಕ್ಟರ್ ಗೆ ಬೆದರಿಕೆ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರುದ್ರಪುರ್ ಕ್ಷೇತ್ರದ ಶಾಸಕ ರಾಜ್ಕುಮಾರ್ ತುಕ್ರಾಲ್ ಅವರ ಇಬ್ಬರು ಸಹಚರರು ಸಂಚಾರ ನಿಯಮ ಉಲ್ಲಂಘಿಸಿದ್ದರು. ಹೀಗಾಗಿ...
ಮೈಸೂರು: ಸ್ಕೂಟರ್ ಮಾರಿದರೂ ದಂಡದ ಮೊತ್ತ ಸಿಗುವುದಿಲ್ಲ. ಹೀಗಾಗಿ ನೀವೇ ಅದನ್ನು ಇಟ್ಟುಕೊಳ್ಳಿ ಅಂತಾ ಸವಾರನೊಬ್ಬ ತಮ್ಮ ಸ್ಕೂಟರನ್ನು ಮೈಸೂರು ಸಂಚಾರ ಪೊಲೀಸರಿಗೆ ಕೊಟ್ಟು ಹೋಗಿದ್ದಾನೆ. ಮಧುಕುಮಾರ್ ಸ್ಕೂಟರ್ ಮಾಲೀಕ. ಎನ್.ಆರ್.ಸಂಚಾರ ಪೊಲೀಸರು ಸಂಚಾರ ನಿಯಮ...