Saturday, 7th December 2019

2 months ago

ಅ.23ರಂದು ಶೃಂಗೇರಿ, ಹೊರನಾಡು, ಕಳಸ ಸಂಚಾರ ಬಂದ್

ಚಿಕ್ಕಮಗಳೂರು: ಬಾಳೆಹೊನ್ನೂರು ಸೇತುವೆ ಕುಸಿಯೋ ಹಂತದಲ್ಲಿರುವುದರಿಂದ ಶೃಂಗೇರಿ, ಹೊರನಾಡು ಮತ್ತು ಕಳಸ ವಾಹನ ಸಂಚಾರವನ್ನು ಬಂದ್ ಮಾಡಲಾಗುತ್ತದೆ. ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸೇತುವೆ ಮೇಲೆ ವಾಹನ ಸಂಚಾರಕ್ಕೆ ಸುಮಾರು 3 ಗಂಟೆಗಳ ಕಾಲ ನಿರ್ಬಂಧ ಹಾಕಲಾಗುತ್ತದೆ. ಅಕ್ಟೋಬರ್ 23ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರವರೆಗೆ ಸೇತುವೆ ಮೇಲೆ ವಾಹನ ಸಂಚಾರವನ್ನು ಬಂದ್ ಮಾಡಿ ಎಂದು ಡಿ.ಸಿ ಬಗಾದಿ ಗೌತಮ್ ಸೂಚನೆ ಕೊಟ್ಟಿದ್ದಾರೆ. ಬಾಳೆಹೊನ್ನೂರು ಸೇತುವೆ ಕುಸಿಯೋ ಹಂತದಲ್ಲಿರುವುದರಿಂದ ಅಧಿಕಾರಿಗಳು ವೀಕ್ಷಣೆ ಮಾಡಲಿದ್ದಾರೆ. ಬ್ರಿಡ್ಜ್ ಟೆಸ್ಟಿಂಗ್ […]

12 months ago

ಮೆಟ್ರೋ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್ – 3 ದಿನ ಸಂಚಾರ ಬಂದ್

ಬೆಂಗಳೂರು: ಟ್ರಿನಿಟಿ ಮೆಟ್ರೋ ಸ್ಟೇಷನ್ ಬಳಿ ಪಿಲ್ಲರ್ ನಲ್ಲಿ ಬಿರುಕು ಬಿಟ್ಟ ನಂತರ ಅದಕ್ಕೆ ಕಬ್ಬಿಣದ ಪಿಲ್ಲರನ್ನು ಇಟ್ಟು ತಾತ್ಕಲಿಕವಾಗಿ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಬಿಎಂಆರ್ ಸಿಎಲ್ ಮೆಟ್ರೋ ಪಿಲ್ಲರ್ ದುರಸ್ಥಿ ಕಾರ್ಯವನ್ನು ನಡೆಸುತ್ತಿರುವ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಮೆಟ್ರೋ ಸಂಚಾರ ಬಂದ್ ಆಗಲಿದೆ. ಡಿಸೆಂಬರ್ 28 ಅಂದರೆ ಶುಕ್ರವಾರ ರಾತ್ರಿಯಿಂದ 29, 30...