Tuesday, 16th July 2019

2 months ago

ರಾಜ್ಯದಲ್ಲಿ ಲೋಕ ಫಲಿತಾಂಶ 4 ಗಂಟೆ ತಡ!

ಬೆಂಗಳೂರು: ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು […]

3 months ago

ಮೋದಿ ಭದ್ರತಾ ಸಿಬ್ಬಂದಿ ರವಾನಿಸಿದ ಬಾಕ್ಸ್ ಬಗ್ಗೆ ತನಿಖೆ ಅಗತ್ಯವಿಲ್ಲ: ಸಂಜೀವ್ ಕುಮಾರ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತಾ ಸಿಬ್ಬಂದಿ ಬಾಕ್ಸ್ ಅನ್ನು ಇನ್ನೋವಾ ಕಾರಿನಲ್ಲಿ ರವಾನಿಸಿದ ಬಗ್ಗೆ ತನಿಖೆ ಅಗತ್ಯವಿಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭದ್ರತಾ ಸಿಬ್ಬಂದಿ ಬಳಿ ಸಾಮಾನ್ಯವಾಗಿ ಭದ್ರತೆಗೆ ಸಂಬಂಧಿಸಿದ ಬಾಕ್ಸ್ ಇರುತ್ತದೆ. ಚಿತ್ರದುರ್ಗದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು ಬಾಕ್ಸ್...

ಇವಿಎಂ ಬಗ್ಗೆ ಅಪಪ್ರಚಾರ, ಸುಳ್ಳು ಆರೋಪ ಮಾಡಿದ್ರೆ ಮಾನನಷ್ಟ ಕೇಸ್- ಚುನಾವಣಾ ಆಯೋಗ ಎಚ್ಚರಿಕೆ

1 year ago

ಬೆಂಗಳೂರು: ಮಾಧ್ಯಮದಲ್ಲಿ ಸುಮ್ಮನೆ ಇವಿಎಮ್ ಮತ್ತು ವಿವಿಪ್ಯಾಟ್ ಬಗ್ಗೆ ಅಪಪ್ರಚಾರ ಮತ್ತು ಸುಖಾ ಸುಮ್ಮನೆ ಚರ್ಚೆ ಮಾಡಲಾಗುತ್ತಿದೆ. ಈ ರೀತಿಯಾಗಿ ಮಾಧ್ಯಮದಲ್ಲಿ ಚರ್ಚೆ ಮಾಡಿದ್ರೆ, ಸುಳ್ಳು ಆರೋಪ ಮಾಡಿದ್ರೆ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುತ್ತದೆ ಎಂದು ರಾಜ್ಯ ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ....