Sunday, 15th September 2019

1 day ago

ರಿಯಲ್ ಹೀರೋ, ಡಚ್ ನಾಯಿಗೆ ಸೇನೆಯಿಂದ ಸಂತಾಪ- ಸಾಮಾಜಿಕ ಜಾಲತಾಣಗಳಲ್ಲೂ ಹರಿದು ಬಂತು ಗೌರವ

ನವದೆಹಲಿ: ಸುಧಾರಿತ ಬಾಂಬ್‍ಗಳ ಪತ್ತೆ, ಭಯೋತ್ಪಾದನಾ ಕಾರ್ಯಾಚರಣೆ ವೇಳೆ ಸ್ಫೋಟಕಗಳನ್ನು ಗುರುತಿಸಲು ಸಹಾಯ ಮಾಡಿದ ‘ಡಚ್’ ಹೆಸರಿನ ನಾಯಿಯ ಸಾವಿಗೆ ಭಾರತೀಯ ಸೇನೆಯ ಪೂರ್ವ ಕಮಾಂಡ್ ಇಂದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿ, ಡಚ್‍ನ ಶೌರ್ಯವನ್ನು ನೆನೆದಿದೆ. ಇದಕ್ಕೆ ಪ್ರತಿಯಾಗಿ ಸಾಮಾಜಿಕ ಜಾಲತಾಣಗಳಲ್ಲಿಯೂ ಸಹ ಸಂತಾಪಗಳ ಮಹಾಪೂರವೇ ಹರಿದಿದೆ. #Condolence#ArmyCdrEC condoles the death of 'Dutch' a 9 yr old ED dog who died on 11 Sept. He was a decorated […]

3 weeks ago

ಬಾಲ್ಯ ಸ್ನೇಹಿತನ ಸಾವು ಊಹಿಸಿಕೊಳ್ಳಲಾಗುತ್ತಿಲ್ಲ- ಬಹ್ರೇನ್‍ನಲ್ಲಿ ಮೋದಿ ಭಾವುಕ ಭಾಷಣ

– ಹೃದಯ ತೀವ್ರ ದುಃಖತಪ್ತವಾಗಿದೆ ಮನಮಾ: ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಬಹ್ರೇನ್‍ನಲ್ಲಿ ಭಾಷಣ ಮಾಡುವಾಗ ಭಾವುಕರಾಗಿದ್ದು, ವಿದ್ಯಾರ್ಥಿ ಜೀವನದಿಂದಲೂ ನಾವಿಬ್ಬರೂ ಒಟ್ಟಿಗೆ ಬಂದಿದ್ದೇವೆ, ರಾಜಕೀಯದಲ್ಲೂ ಒಟ್ಟಿಗೆ ಕೆಲಸ ಮಾಡಿದ್ದೇವೆ. ಅವರ ಸಾವನ್ನು ಊಹಿಸಿಕೊಳ್ಳಲೂ ಸಾಧ್ಯವಾಗುತ್ತಿಲ್ಲ ಎಂದು ಬಹ್ರೇನ್‍ನಲ್ಲಿ ಭಾವುಕ ಭಾಷಣ ಮಾಡಿದ್ದಾರೆ. ಶನಿವಾರ ಮಾಜಿ ಹಣಕಾಸು ಸಚಿವ...

ಉತ್ತಮ ಸಂಸದೀಯ ಪಟು, ಅವರಲ್ಲಿ ನಾನು ವಿಶೇಷ ಗುಣವನ್ನು ಕಂಡಿದ್ದೆ: ಡಿಕೆಶಿ ಸಂತಾಪ

1 month ago

ಬೆಂಗಳೂರು: ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಮಾಜಿ ಸಚಿವ ಡಿಕೆ ಶಿವಕುಮಾರ್, ಅವರೊಬ್ಬ ಉತ್ತಮ ಸಂಸದೀಯ ಪಟು, ಅವರಲ್ಲಿ ನಾನು ವಿಶೇಷ ಗುಣವನ್ನು ಕಂಡಿದ್ದೆ ಎಂದು ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಪಾಕಿಸ್ತಾನದೊಳಗೆ ಸೇರಿದ್ದ ಬಾಲಕಿಯನ್ನು ಕರೆತಂದ ಮಾತೃಹೃದಯಿ ಸುಷ್ಮಾ- ಡಿವಿಎಸ್

1 month ago

– ಸುಷ್ಮಾರ ಸಾಧನೆಯನ್ನು ನೆನಪಿಸಿಕೊಂಡು ಸಂತಾಪ ಬೆಂಗಳೂರು: ಕೇಂದ್ರ ರಾಸಾಯನಿಕ ಮತ್ತು ರಸ ಗೊಬ್ಬರ ಸಚಿವ ಡಿ.ವಿ ಸದಾನಂದ ಗೌಡ ಅವರು ಕೇಂದ್ರದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಪಕ್ಷಕ್ಕೆ ಹಾಗೂ ದೇಶಕ್ಕೆ ನೀಡಿರುವ ಕೊಡುಗೆಯನ್ನು ನೆನೆದು ಸಂತಾಪ...

ಸಿದ್ಧಾರ್ಥ್ ನನ್ನ ಅನೇಕ ಹಿಂಬಾಲಕರಿಗೆ ಕಾಫಿ ಡೇಯಲ್ಲಿ ಕೆಲಸ ಕೊಟ್ಟಿದ್ದಾರೆ: ಜಗ್ಗೇಶ್

2 months ago

ಬೆಂಗಳೂರು: ಉದ್ಯಮಿ ಸಿದ್ಧಾರ್ಥ್ ಅವರು ನನ್ನ ಅನೇಕ ಹಿಂಬಾಲಕರಿಗೆ ಕಾಫಿ ಡೇಯಲ್ಲಿ ಕೆಲಸ ಕೊಟ್ಟಿದ್ದಾರೆ ಎಂದು ಟ್ವೀಟ್ ಮಾಡುವ ಮೂಲಕ ನವರಸನಾಯಕ ಜಗ್ಗೇಶ್ ಅವರು ಸಂತಾಪ ಸೂಚಿಸಿದ್ದಾರೆ. ಜಗ್ಗೇಶ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ನನ್ನ ಗುರುಗಳು ಮಾಜಿ ಸಿಎಂ ಎಸ್.ಎಂ ಕೃಷ್ಣ...

ಸಿದ್ಧಾರ್ಥ್ ಸಾವು ಆಘಾತ ತಂದಿದೆ- ಹೆಚ್‍ಡಿಕೆ

2 months ago

ಬೆಂಗಳೂರು: ಆತ್ಮೀಯ ಗೆಳೆಯನ ಸಾವಿನ ಸುದ್ದಿ ಆಘಾತ ತಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಗೆಳೆಯ, ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಇಂದು ಟ್ವೀಟ್ ಮಾಡಿರುವ ಅವರು, ಉದ್ಯಮಿ ಹಾಗೂ...

ಸಿದ್ಧಾರ್ಥ್ ದುಡುಕಿ ಬಿಟ್ಟರು- ಬಿಎಸ್‍ವೈ

2 months ago

ಬೆಂಗಳೂರು: ಉದ್ಯಮಿ ಸಿದ್ದಾರ್ಥ್ ಅವರು ದುಡುಕಿ ಬಿಟ್ಟರು. ಅವರ ಸಾವು ತೀವ್ರ ಆಘಾತ ಹಾಗೂ ಅಪಾರ ನೋವು ತಂದಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಬಿಎಸ್‍ವೈ, ಮೀನುಗಾರರ ಪರಿಶ್ರಮದಿಂದ ಸಿದ್ಧಾರ್ಥ್ ಅವರ ಮೃತದೇಹ ಸಿಕ್ಕಿದೆ....

ಗಿರೀಶ್ ಕಾರ್ನಾಡ್ ಬರೆದ ಪತ್ರ ಬಹಿರಂಗ ಪಡಿಸಿದ ಪ್ರಕಾಶ್ ರಾಜ್

3 months ago

ಬೆಂಗಳೂರು: ಜ್ಞಾನಪೀಠ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಇಂದು ವಿಧಿವಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಹುಭಾಷ ನಟ ಪ್ರಕಾಶ್ ರಾಜ್ ತಮಗೆ ಗಿರೀಶ್ ಕಾರ್ನಾಡ್ ಅವರು ಬರೆದ ಪತ್ರವನ್ನು ಬಹಿರಂಗಗೊಳಿಸಿ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಕಾಶ್ ರಾಜ್ ಅವರ 50ನೇ ಹುಟ್ಟುಹಬ್ಬಕ್ಕೆ ಗಿರೀಶ್ ಕಾರ್ನಾಡ್...