Bellary4 years ago
ಬಳ್ಳಾರಿಯಲ್ಲಿ ಧಾರಾಕಾರ ಮಳೆಗೆ ಸಂತೆಯಲ್ಲಿದ್ದ ತರಕಾರಿಗಳೆಲ್ಲಾ ನೀರುಪಾಲು!
ಬಳ್ಳಾರಿ: ಜಿಲ್ಲೆಯಲ್ಲಿ ಶನಿವಾರ ಸಂಜೆ ಸುರಿದ ಧಾರಕಾರ ಮಳೆಗೆ ಸಾಕಷ್ಟು ಅವಾಂತರಗಳು ಸಂಭವಿಸಿವೆ. ಹೂವಿನಹಡಗಲಿಯಲ್ಲಿ ವಾರದ ಸಂತೆ ಬಜಾರ ಸಂಪೂರ್ಣ ಜಲಾವೃತವಾಗಿದೆ. ಸಂತೆ ದಿನವಾದ ಶನಿವಾರ ಮಳೆಯಾದ ಪರಿಣಾಮ ಸಂತೆಯಲ್ಲಿ ಮಾರಾಟಕ್ಕಿಟ್ಟಿದ್ದ ತರಕಾರಿಗಳೆಲ್ಲಾ ನೀರಿನಲ್ಲಿ ಕೊಚ್ಚಿ...